ಜಿಲ್ಲಾ ಸುದ್ದಿಇಂದು ಬಿಎಸ್ವೈ ಪ್ರಕರಣಗಳ ತೀರ್ಪು
ಅಕ್ರಮ ಡಿ-ನೋಟಿಫಿಕೇಶನ್ ಪ್ರಕರಣಗಳ ಸಂಬಂಧ ಮಹಾ ಲೇಖಪಾಲರ (ಸಿಎಜಿ) ವರದಿ ಆಧರಿಸಿ ಲೋಕಾಯುಕ್ತ ಪೊಲೀಸರು ತಮ್ಮ ವಿರುದ್ಧ ದಾಖಲಿಸಿದ್ದಎಫ್ಐಆರ್ಗಳನ್ನು ರದ್ದುಪಡಿಸುವಂತೆ ಕೋರಿ ಸಂಸದ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ 15 ಪ್ರತ್ಯೇಕ ತಕರಾರು ಅರ್ಜಿಗಳ ತೀರ್ಪನ್ನು ಹೈಕೋರ್ಟ್...