ದೇಶ'ನನ್ನ ಹೆಸರು ಜ್ಞಾನದೇವ್, ದಾವೂದ್ ಅಲ್ಲ': ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಹೇಳಿಕೆಗೆ ಸಮೀರ್ ವಾಂಖೆಡೆ ತಂದೆ ಸ್ಪಷ್ಟನೆ
ತಮ್ಮ ಹೆಸರು ಜ್ಞಾನದೇವ್ ಆಗಿದ್ದು, ಎನ್ ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ಹೇಳಿರುವಂತೆ ದಾವೂದ್ ಅಲ್ಲ ಎಂದು ಮುಂಬೈ ವಲಯ ಎನ್ ಸಿಬಿ ನಿರ್ದೇಶಕ ಸಮೀರ್ ವಾಂಖೆಡೆಯ ತಂದೆ ಹೇಳಿದ್ದಾರೆ.