Doanld Trump

ಅಮೆರಿಕದೊಂದಿಗೆ ಒಪ್ಪಂದ ಹಿಂದೆಂದಿಗಿಂತಲೂ ಸಮೀಪದಲ್ಲಿದೆ: ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ; ಪೋಸ್ಟ್ ಹಂಚಿಕೊಂಡ ಡೊನಾಲ್ಡ್ ಟ್ರಂಪ್
ಆದರೆ ಸಾರ್ವಜನಿಕವಾಗಿ ಉಭಯ ದೇಶಗಳ ಮಾತುಕತೆ ನಿಲುವುಗಳಲ್ಲಿ ಇನ್ನೂ ಸಾಕಷ್ಟು ಭಿನ್ನಾಭಿಪ್ರಾಯಗಳು ಕಾಣಿಸುತ್ತಿವೆ. ಇರಾನ್ನ ಸರ್ಕಾರಿ ಮಾಧ್ಯಮಗಳು ಪ್ರಕಟಿಸಿರುವ ಒಪ್ಪಂದದ ಕರಡು ವಿವರಗಳು, ಅಮೆರಿಕ ಹಲವು ವರ್ಷಗಳಿಂದ ಪ್ರತಿಪಾದಿಸುತ್ತಿರುವ ಪ್ರಮುಖ ಷರತ್ತುಗಳಿಗೆ ಸಂಪೂರ್ಣ ವಿರುದ್ಧವಾಗಿವೆ.

ಇರಾನ್ ನ ಶಾಂತಿ ಪ್ರಸ್ತಾವ ತಿರಸ್ಕರಿಸಿದ ಡೊನಾಲ್ಡ್ ಟ್ರಂಪ್
ಟ್ರಂಪ್ ಈ ಪ್ರಸ್ತಾವನೆಗೆ ತಮ್ಮ ಪ್ರತಿಕ್ರಿಯೆಯನ್ನು ಟ್ರೂತ್ ಸೋಷಿಯಲ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಟ್ರಂಪ್ ಯೋಜನೆ ಬುಡಮೇಲು ಮಾಡಿದ ಪಾಕಿಸ್ತಾನ: ನಿರ್ಬಂಧಕ್ಕೆ Dont Care; ರಷ್ಯಾ, ಚೀನಾ ಜೊತೆ ವ್ಯಾಪಾರಕ್ಕೆ ಇರಾನ್ ಗೆ ನೆರವು!
ರಷ್ಯಾ, ಚೀನಾ ಮತ್ತು ಅದರಾಚೆಗಿನ ದೇಶಗಳೊಂದಿಗೆ ವ್ಯಾಪಾರ ಮಾಡಲು ಇರಾನ್ಗೆ ಆರು ಭೂಮಾರ್ಗ ಮಾರ್ಗಗಳನ್ನು ಮುಕ್ತಗೊಳಿಸುವ ಮೂಲಕ ವಾಷಿಂಗ್ಟನ್ ನೊಂದಿಗೆ "ದ್ವಿಮುಖ ವ್ಯವಹಾರ" ಮಾಡಿದೆ ಎಂದು ಆರೋಪಿಸಲಾಗಿದೆ.

ಒಂದೇ ದಾಳಿಯಲ್ಲಿ ಖಮೇನಿ ಸೇರಿ 48 ಇರಾನಿನ ನಾಯಕರ ಹತ್ಯೆ: ಟ್ರಂಪ್ ಘೋಷಣೆ
ಇರಾನ್ ವಿರುದ್ಧ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯಲ್ಲಿ ಇದುವರೆಗೆ 48 ಇರಾನಿನ ರಾಜಕೀಯ ಮತ್ತು ಮಿಲಿಟರಿ ನಾಯಕರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಕಾರ್ಯಾಚರಣೆಯನ್ನು "ದೊಡ್ಡ ಯಶಸ್ಸು" ಎಂದು ಅವರು ಬಣ್ಣಿಸಿದ್ದಾರೆ.

ಟ್ರಂಪ್ ನಿವಾಸಕ್ಕೆ ನುಗ್ಗಿದ ಶಸ್ತ್ರಧಾರಿ ವ್ಯಕ್ತಿ; ಸರ್ವಿಸ್ ಏಜೆಂಟ್ ಗುಂಡಿಗೆ ಬಲಿ!
ಘಟನೆ ನಡೆದಾಗ ಟ್ರಂಪ್ ಅಲ್ಲಿರಲಿಲ್ಲ. ಯುಎಸ್ ಸೀಕ್ರೆಟ್ ಸರ್ವಿಸ್ ವಕ್ತಾರ ಆಂಥೋನಿ ಗುಗ್ಲಿಯೆಲ್ಮಿ X ನಲ್ಲಿ ಪೋಸ್ಟ್ನಲ್ಲಿ ಘಟನೆಯನ್ನು ದೃಢಪಡಿಸಿದ್ದಾರೆ.

ಗ್ರೀನ್ಲ್ಯಾಂಡ್ ಯುಎಸ್ ಪ್ರಾಂತ್ಯ; 2026 ರಲ್ಲಿ ಸ್ಥಾಪನೆ: ಅಮೆರಿಕದ ನಕ್ಷೆ ಹೊಸ ನಕ್ಷೆ ಬಿಡುಗಡೆ ಮಾಡಿದ ಟ್ರಂಪ್!
ಮತ್ತೊಂದು ಪೋಸ್ಟ್ನಲ್ಲಿ, ಟ್ರಂಪ್ ಪಕ್ಕದಲ್ಲಿ ಅದರ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಗ್ರೀನ್ಲ್ಯಾಂಡ್ನಲ್ಲಿ ಯುಎಸ್ ಧ್ವಜವನ್ನು ಹಾರಿಸುತ್ತಿರುವುದನ್ನು ಕಾಣಬಹುದು

Epstein Files ನಾಪತ್ತೆಯಾಗಿದ್ದ ಟ್ರಂಪ್ ಫೋಟೋ ಮತ್ತೆ ಪ್ರಕಟ: ಹೀಗಾದದ್ದೇಕೆ? ಅಮೆರಿಕಾದ ಉತ್ತರ ಹೀಗಿದೆ...
"ನ್ಯೂಯಾರ್ಕ್ನ ದಕ್ಷಿಣ ಜಿಲ್ಲೆ, ಬಲಿಪಶುಗಳನ್ನು ರಕ್ಷಿಸಲು ಮುಂದಿನ ಕ್ರಮಕ್ಕಾಗಿ ಅಧ್ಯಕ್ಷ ಟ್ರಂಪ್ ಅವರ ಚಿತ್ರವನ್ನು ಫ್ಲ್ಯಾಗ್ ಮಾಡಲಾಗಿದೆ" ಎಂದು DOJ ಸಾಮಾಜಿಕ ಮಾಧ್ಯಮ ಸೈಟ್ X ನಲ್ಲಿ...

ನಮ್ಮ ಆದ್ಯತೆಗಳಿಗೆ ತಕ್ಕಂತೆ ವ್ಯವಹಾರ: ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಭಾರತದ ತಿರುಗೇಟು!
ಅಸ್ಥಿರ ಇಂಧನ ಸನ್ನಿವೇಶದಲ್ಲಿ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದು ಭಾರತದ ನಿರಂತರ ಆದ್ಯತೆಯಾಗಿದೆ ಎಂದು ವಿದೇಶಾಂಗ ಇಲಾಖೆ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸ್ಪಷ್ಟವಾದ ಉತ್ತರ ನೀಡಿದೆ.

'ಭಾರತ ನಮ್ಮೊಂದಿಗಿದೆ': ಅಮೆರಿಕ ಅಧ್ಯಕ್ಷ Trump ಹೇಳಿಕೆಗೆ Zelensky ಠಕ್ಕರ್!
"ಭಾರತ ನಮ್ಮೊಂದಿಗಿದೆ ಎಂದು ನಾನು ಭಾವಿಸುತ್ತೇನೆ. ನಮಗೆ ಇಂಧನದ ಬಗ್ಗೆ ಕೆಲವು ಪ್ರಶ್ನೆಗಳಿವೆ, ಆದರೆ ಅಧ್ಯಕ್ಷ ಟ್ರಂಪ್ ಅದನ್ನು ನಿರ್ವಹಿಸಬಹುದು ಎಂದು ನಾನು ನಂಬುತ್ತೇನೆ" ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

