Docters Protest

ಕೊನೆಗೂ ದೀದಿ ಸಂಧಾನ ಸಫಲ: ವೈದ್ಯರ ರಕ್ಷಣೆಗೆ 10 ಭದ್ರತಾ ಅಂಶಗಳಿಗೆ ಸಮ್ಮತಿ ಸೂಚಿಸಿದ ದೀದಿ
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಮುಷ್ಕರ ನಿರತ ಕಿರಿಯ ವೈದ್ಯರ ನಡುವೆ ಸೋಮವಾರ ನಡೆದ ಸಂಧಾನ ಕೊನೆಗೂ ಸಫಲವಾಗಿದ್ದು, ಪ್ರತಿಭಟನೆ ಕೈ ಬಿಟ್ಟು ಸೇವೆಗಳಿಗೆ ಹಾಜರಾಗಲು ವೈದ್ಯರು ಸಮ್ಮತಿ ಸೂಚಿಸಿದ್ದಾರೆ.

ಸಂಧಾನಕ್ಕೆ ಸಿದ್ಧ, ಆದರೆ ಕಣ್ಣೊರೆಸುವ ತಂತ್ರಗಾರಿಕೆ ಬೇಡ: ದೀದಿಗೆ ವೈದ್ಯರ ಎಚ್ಚರಿಕೆ
ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆ ಅಂತಿಮ ಘಟ್ಟ ತಲುಪಿದೆ ಎನ್ನುತ್ತಿರುವಾಗಲೇ ಸರ್ಕಾರ ನಡೆಸಿರುವ ಸಂಧಾನ ಪ್ರಯತ್ನ ಕಣ್ಣೊರೆಸುವ ತಂತ್ರಗಾರಿಕೆ ಎಂದು ವೈದ್ಯರು ಕಿಡಿಕಾರಿದ್ದಾರೆ.

ಪ್ರತಿಭಟನೆ ಉಲ್ಪಣ: ಮೊದಲು ಕ್ಷಮೆ ಕೇಳಿ, ಆ ಬಳಿಕವೇ ಸಂಧಾನ, ದೀದಿಗೆ ವೈದ್ಯರ ತಾಕೀತು
ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವೈದ್ಯರ ಮುಷ್ಕರ ಉಲ್ಬಣಗೊಂಡಿದ್ದು, ಸಿಎಂ ಮಮತಾ ಬ್ಯಾನರ್ಜಿ ಅವರು ನೀಡಿದ್ದ...

ಮುಗಿಲು ಮುಟ್ಟಿದ್ದ ವೈದ್ಯರ ಆಕ್ರೋಶ, ಬಂಗಾಳದಲ್ಲಿ 450ಕ್ಕೂ ಹೆಚ್ಚು ವೈದ್ಯರ ರಾಜಿನಾಮೆ
ಕಳೆದ ನಾಲ್ಕು ದಿನಗಳಿಂದ ಬಂಗಾಳದಲ್ಲಿ ಮುಷ್ಕರ ನಡೆಸುತ್ತಿರುವ ವೈದ್ಯರ ಆಕ್ರೋಶ ಮುಗಿಲು ಮುಟ್ಟಿದ್ದು, ಈ ವರೆಗೂ ಸುಮಾರು 450ಕ್ಕೂ ಹೆಚ್ಚು ವೈದ್ಯ ರಾಜಿನಾಮೆ ನೀಡಿದ್ದಾರೆ.

ವೈದ್ಯರ ರಾಜಿನಾಮೆ ಪರ್ವ, ಕೋರ್ಟ್ ಛಾಟಿ ಬೆನ್ನಲ್ಲೇ ವೈದ್ಯರೊಂದಿಗೆ ಸಂಧಾನಕ್ಕೆ ಮುಂದಾದ ದೀದಿ!
ಪಶ್ಚಿಮ ಬಂಗಾಳದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ವೈದ್ಯರ ಮುಷ್ಕರ ತಾರಕಕ್ಕೇರಿದ ಬೆನ್ನಲ್ಲೇ ಕೊನೆಗೂ ಸಿಎಂ ಮಮತಾ ಬ್ಯಾನರ್ಜಿ ಪ್ರತಿಭಟನಾ ನಿರತ ವೈದ್ಯರೊಂದಿಗೆ ಸಭೆ ನಡೆಸಲು ಅನುಮತಿ ನೀಡಿದ್ದಾರೆ.

ಪ.ಬಂಗಾಳದಲ್ಲಿ ವೈದ್ಯರ ಮುಷ್ಕರ: ಪ್ರತಿಷ್ಠೆ ಬೇಡ ಎಂದ ಕೇಂದ್ರ, ಜಗ್ಗದ ದೀದಿ, 120 ವೈದ್ಯರಿಂದ ರಾಜೀನಾಮೆ
ಪಶ್ಚಿಮ ಬಂಗಾಳದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ವೈದ್ಯರ ಮುಷ್ಕರ ಶುಕ್ರವಾರ ತೀವ್ರ ಸ್ಪರೂಪ ಪಡೆದುಕೊಂಡಿದ್ದು,...

ತಾರಕಕ್ಕೇರಿದ ಬಂಗಾಳ ವೈದ್ಯರ ಪ್ರತಿಭಟನೆ, 43 ವೈದ್ಯರಿಂದ ರಾಜಿನಾಮೆ!
ಪಶ್ಚಿಮ ಬಂಗಾಳದಲ್ಲಿ ಎರಡು ದಿನಗಳಿಂದ ನಡೆಯುತ್ತಿರುವ ವೈದ್ಯರ ಪ್ರತಿಭಟನೆ ತಾರಕಕ್ಕೇರಿದ್ದು, ಸರ್ಕಾರದ ಮಧ್ಯ ಪ್ರವೇಶದಿಂದಲೂ ತೃಪ್ತರಾಗದ ವೈದ್ಯರು ಇದೀಗ ರಾಜಿನಾಮೆ ನೀಡುವ ಹಂತಕ್ಕೆ ಬಂದಿದ್ದಾರೆ.

