Doctor

ಅಸ್ಸಾಂ: ಜಿಮ್‌ನಲ್ಲಿ ವರ್ಕೌಟ್ ಮಾಡುವ ವೇಳೆ ವೈದ್ಯ ಕುಸಿದು ಬಿದ್ದು ಸಾವು; Viral Video
ಜಿಮ್ ಸಿಬ್ಬಂದಿ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ತೀವ್ರ ಹೃದಯಾಘಾತದಿಂದ ಮೃತಪಟ್ಟರು ಎಂದು ವೈದ್ಯರು ತಿಳಿಸಿದ್ದಾರೆ.

ಹಾವು ಕಡಿತಕ್ಕೆ ಬಾಲಕನಿಗೆ ತಪ್ಪು ಲಸಿಕೆ ನೀಡಿದ ಆರೋಪ: ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆ ವೈದ್ಯರ ಮೇಲೆ FIR
ಬಾಲಕನನ್ನು ಗೋಲ್ಡನ್ ಅವರ್‌ನಲ್ಲೇ ಆಸ್ಪತ್ರೆಗೆ ಕರೆತಂದಿದ್ದರೂ ವೈದ್ಯರು ಸರಿಯಾದ ಚುಚ್ಚುಮದ್ದು ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಮಹಾರಾಷ್ಟ್ರ: ಕಾರ್ಪೊರೇಟರ್ ಕಪಾಳಮೋಕ್ಷ ಪ್ರಕರಣ; ಮಹಿಳಾ ವೈದ್ಯೆ ರಾಜೀನಾಮೆ!
ಕಾರ್ಪೊರೇಟರ್‌ನಿಂದ ಕಪಾಳಮೋಕ್ಷಕ್ಕೊಳಗಾದ ಅವರ ಸಹೋದ್ಯೋಗಿ ವೈಭವ್ ಸಲುಂಖೆ ತಮ್ಮ ಕೆಲಸವನ್ನು ತ್ಯಜಿಸಿ ನಗರವನ್ನು ತೊರೆದ ಒಂದು ದಿನದ ನಂತರ ಸೃಷ್ಟಿ ಬಾವಿಸ್ಕರ್ ಸಹ ರಾಜೀನಾಮೆ ನೀಡಿದ್ದಾರೆ.

ನಂದಿನಿ ಉತ್ಪನ್ನಗಳ ಕುರಿತು ಟೀಕೆ: 'ಇನ್‌ಸ್ಟಾಗ್ರಾಂ ಇರುವುದು ಅದಕ್ಕಲ್ಲ' ಎಂದು ವೈದ್ಯೆಗೆ ಹೈಕೋರ್ಟ್ ತರಾಟೆ; ಕ್ರಿಮಿನಲ್ ಮೊಕದ್ದಮೆಗೆ ತಡೆ ನೀಡಲು ನಕಾರ!
ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯ ರಾಜ್ಯ ಸರ್ಕಾರ ಮತ್ತು ವೈದ್ಯರ ವಿರುದ್ಧ ದೂರು ದಾಖಲಿಸಿದ್ದ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್)ದ ಪ್ರತಿಕ್ರಿಯೆಯನ್ನು ಕೇಳಿದೆ.

ಉಡುಪಿ: ಅಕ್ರಮ ಶಿಶು ಮಾರಾಟ; ವೈದ್ಯ ಸೇರಿ ಇಬ್ಬರು ಆರೋಪಿಗಳ ಬಂಧನ
ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ಕಚೇರಿ (CDPO) ಅಧಿಕಾರಿಯೊಬ್ಬರು ಮಕ್ಕಳ ರಕ್ಷಣ ಘಟಕಕ್ಕೆ ಕರೆ ಮಾಡಿ, ಸಂತೆಕಟ್ಟೆಯ ನೇಜಾರಿನಲ್ಲಿ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಸುಮಾರು ಒಂದು ತಿಂಗಳ ಹೆಣ್ಣುಮಗುವನ್ನು ತಂದು ಅನಧಿಕೃತವಾಗಿ ಸಾಕುತ್ತಿದ್ದಾರೆ ಎಂದು ದೂರು ನೀಡಿದ್ದರು.

ಪತ್ನಿ ಮೇಲೆ ಕಣ್ಣಿಡಲು ಮನೆ ಒಳಗೆ, ಹೊರಗೆ ಸಿಸಿಟಿವಿ ಅಳವಡಿಸಿದ ವೈದ್ಯ ಪತಿ; ಕಿರುಕುಳಕ್ಕೆ ಬೇಸತ್ತು ನವ ವಿವಾಹಿತೆ ಆತ್ಮಹತ್ಯೆ!
ತನ್ನ ವೈದ್ಯೆ ಪತಿ ಮತ್ತು ಅತ್ತೆಯಿಂದ ತೀವ್ರ ಕಿರುಕುಳ ಅನುಭವಿಸುತ್ತಿದ್ದ 26 ವರ್ಷದ ವಿಶಾಖಾ ತಿಲ್ಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ.

BRIMS ವೈದ್ಯರಿಗೆ ಹಿಗ್ಗಾಮುಗ್ಗ ಥಳಿಸಿದ ಗುಂಪು; ಘಟನೆ ಖಂಡಿಸಿ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ; Video
ಭಾಲ್ಕೆ ಅವರನ್ನು ರಕ್ಷಿಸಲು ಬಂದ ಇತರ ಸಿಬ್ಬಂದಿ, ಆ ಗ್ಯಾಂಗ್ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ, ಅವರು ವೈದ್ಯರ ಮೇಲೆ ಹಲ್ಲೆಯನ್ನು ಮುಂದುವರಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ವೈದ್ಯ ಸಾವು ಬೆನ್ನಲ್ಲೇ ನರ್ಸ್ ಆತ್ಮಹತ್ಯೆ; ಕಾರಣ..?
ಎರಡು ದಿನಗಳ ಹಿಂದೆಯಷ್ಟೇ ಇವರು ಕೆಲಸ ಮಾಡುತ್ತಿದ್ದ ಆಸ್ಪತ್ರೆಯ ವೈದ್ಯ ಡಾ. ಚೇತನ್ ಟೆಂಕರ್ ಅವರು ಕೂಡ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ನರ್ಸ್ ಆತ್ಮಹತ್ಯೆಗೆ ಶರಣಾಗಿರುವ ಅನುಮಾನಗಳು ಹೆಚ್ಚಾಗುವಂತೆ ಮಾಡಿದೆ.

ಕೊಚ್ಚಿ: ಏಕಾಏಕಿ ನೋವು ಕಾಣಿಸಿಕೊಂಡ ಗರ್ಭಿಣಿಗೆ ಕಾರಿನೊಳಗೆ ಹೆರಿಗೆ ಮಾಡಿಸಿದ ವೈದ್ಯರು!
ಅನಿತಾ ಎಂಬ ಮಹಿಳೆ ತನ್ನ ಪತಿ ವಿಜಯ್ ಮತ್ತು ಪೋಷಕರೊಂದಿಗೆ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಕಣ್ಣೂರಿನಿಂದ ಅರೂರ್‌ಗೆ ಪ್ರಯಾಣಿಸಿದ್ದರು.

