ದೇಶಥಾಣೆ: ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕ್ಲಿನಿಕ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ ವೈದ್ಯ
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 23 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆಯನ್ನು ತನ್ನ ಕ್ಲಿನಿಕ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಮೇಲೆ ವೈದ್ಯನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.