ವಿರೋಧ ಪಕ್ಷ ಕಾಂಗ್ರೆಸ್ ಸೋಲಿಸಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ ಹೊಸ ಮುಖಗಳನ್ನು ತರಲು ಪ್ರಯತ್ನಿಸುತ್ತಿದೆ. ಜನಪ್ರಿಯ ವೈದ್ಯ ರೇವಣ್ಣ ಅವರನ್ನು ಬಿಜೆಪಿಗೆ ಕರೆ ತರಲು ಪಕ್ಷ ಮುಂದಾಗಿದೆ.