ದೇಶಅಸ್ಸಾಂ: ಅವಧಿಗೂ ಮುನ್ನವೇ ಸಿಸೇರಿಯನ್ ಮಾಡಿ, ಸತ್ಯ ತಿಳಿಯುತಿದ್ದಂತೆ ಮತ್ತೆ ಹೊಲಿಗೆ ಹಾಕಿದ ವೈದ್ಯರು!
ಅಸ್ಸಾಂ ಸರ್ಕಾರಿ ಆಸ್ಪತ್ರೆಯ ಸ್ತ್ರೀರೋಗತಜ್ಞರೊಬ್ಬರು ಗರ್ಭಿಣಿ ಮಹಿಳೆಗೆ ನಿಗದಿತ ದಿನಾಂಕಕ್ಕಿಂತ ಮೂರೂವರೆ ತಿಂಗಳ ಮೊದಲು ಸಿಸೇರಿಯನ್ ಶಸ್ತ್ರಚಿಕಿತ್ಸೆ ಅಥವಾ ಸಿ-ಸೆಕ್ಷನ್ ಮಾಡಿ, ನಂತರ ಪುನಃ ಹೊಲಿಗೆ ಹಾಕಿರುವ ಘಟನೆ ಬಯಲಾಗಿದೆ.