Doctor

ಬೆಂಗಳೂರು: ನವಜಾತ ಶಿಶು ಕದ್ದು ರೂ.15 ಲಕ್ಷಕ್ಕೆ ಮಾರಾಟ, ವೈದ್ಯೆ ಬಂಧನ!
ಚಾಮರಾಜಪೇಟೆಯ ಬಿಬಿಎಂಪಿ ಆಸ್ಪತ್ರೆಯಲ್ಲಿ ನಡೆದಿದ್ದ ನವಜಾತ ಶಿಶು ಅಪಹರಣ ಪ್ರಕರಣ ಭೇದಿಸುವಲ್ಲಿ ದಕ್ಷಿಣ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ವೈದ್ಯೆಯೊಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆ.

ಮೆಡಿಸಿನ್ ಮ್ಯಾನ್: ಕಾರನ್ನೇ ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತಿಸಿ, ಕೋವಿಡ್ ಸೋಂಕಿತರಿಗೆ ನೆರವಾಗುತ್ತಿರುವ ವೈದ್ಯ!
ಬೆಂಗಳೂರು ಮೂಲದ ವೈದ್ಯರೊಬ್ಬರು ತಮ್ಮ ಕಾರನ್ನೇ ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತಿಸಿ, ಕೊರೋನಾ ಸೋಂಕಿಗೊಳಗಾದ ಬಡವರಿಗೆ ಅವರ ಮನೆಗಳಿಗೇ ತೆರಳಿ ಉಚಿತವಾಗಿ ವೈದ್ಯಕೀಯ ಸೇವೆಗಳನ್ನು ನೀಡುತ್ತಿದ್ದಾರೆ.

ಬಾಗಲಕೋಟೆ: ಹುಂಡಿ ಕಾಣಿಕೆ ವೈದ್ಯ ಎಂದೇ ಖ್ಯಾತರಾದ ಡಾ. ಅಶೋಕ ಸೊನ್ನದ ನಿಧನ
ಹುಂಡಿ ಕಾಣಿಕೆ ವೈದ್ಯರೆಂದು ಖ್ಯಾತವಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ವೈದ್ಯ ಡಾ. ಅಶೋಕ ರಾಮನ್ನ ಸೊನ್ನದ (83) ನಿಧನವಾಗಿದ್ದಾರೆ.

ಮೃತ ಕೋವಿಡ್-19 ಸೋಂಕಿತನ ಸಂಬಂಧಿಯಿಂದ ವೈದ್ಯೆ ಮೇಲೆ ಹಲ್ಲೆ- ವಿಡಿಯೋ
ನಗರದ ವಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್-19 ರೋಗಿಗಳ ಚಿಕಿತ್ಸೆಯಲ್ಲಿ ತೊಡಗಿದ್ದ ವೈದ್ಯೆ ಪ್ರಿಯದರ್ಶಿನಿ ಮೇಲೆಮೃತ ಕೋವಿಡ್-19 ಸೋಂಕಿತನ ಸಂಬಂಧಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ತಿಹಾರ್ ಜೈಲಿನಲ್ಲಿ ಡಾಕ್ಟರ್ ಆಗಿ ಕೆಲಸ ಮಾಡಲು ಕೋರ್ಟ್ ಅನುಮತಿ ಕೇಳಿದ ಅಲ್ ಖೈದಾ ಉಗ್ರ!
ತಿಹಾರ್ ಜೈಲಿನಲ್ಲಿ ಡಾಕ್ಟರ್ ಆಗಿ ಕೆಲಸ ಮಾಡಲು ಅನುಮತಿ ಕೋರಿ ಅಲ್ ಖೈದಾ ಸಂಘಟನೆಯ ಉಗ್ರನೊಬ್ಬ ಗುರುವಾರ ಇಲ್ಲಿನ ನ್ಯಾಯಾಲಯವೊಂದಕ್ಕೆ ಅರ್ಜಿ ಸಲ್ಲಿಸಿದ್ದಾನೆ.

ಚಿಕ್ಕಮಗಳೂರು: ನವಜಾತ ಶಿಶು ಮಾರಾಟ ಮಾಡಿದ್ದ ವೈದ್ಯ, ನರ್ಸ್ ವಿರುದ್ಧ ಪ್ರಕರಣ ದಾಖಲು
ಚಿಕ್ಕಮಗಳೂರು ಜಿಲ್ಲೆ ಕೊಪ್ಪದ ಸಾರ್ವಜನಿಕ ತಾಲೂಕು ಆಸ್ಪತ್ರೆಯಲ್ಲಿ ವೈದ್ಯನೇ ನವಜಾತ ಶಿಶುವನ್ನು ಮಾರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

ಆಕ್ಷೇಪಾರ್ಹ ವಿಡಿಯೊ ಇದ್ದ ಮೊಬೈಲ್ ಎಸ್ ಡಿ ಕಾರ್ಡು ಕಳೆದುಕೊಂಡು ಪಡಬಾರದ ಪಾಡು ಪಟ್ಟ ಮೈಸೂರಿನ ವೈದ್ಯ!
ತಾನು ಕಳೆದುಕೊಂಡ ಮೊಬೈಲ್ ಫೋನ್ ನ ಎಸ್ ಡಿ ಕಾರ್ಡ್ ನಿಂದ ಸುಲಿಗೆಕೋರರ ಕೈಗೆ ಸಿಕ್ಕಿ ಪಡಬಾರದ ಕಷ್ಟವನ್ನು ಮೈಸೂರಿನ ವೈದ್ಯರೊಬ್ಬರು ಪಟ್ಟಿದ್ದಾರೆ.

ಬೆಂಗಳೂರು: ವೈದ್ಯರ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ ನರ್ಸ್
ಮತ್ತಿಕೆರೆಯ ಫ್ಯಾಮಿಲಿ ಆಸ್ಪತ್ರೆ ವೈದ್ಯ ಡಾ. ಸಿ ಎಂ ಪರಮೇಶ್ವರ್ ಎಂಬುವರ ವಿರುದ್ಧ 19 ವರ್ಷದ ನರ್ಸ್ ಲೈಂಗಿಕ ಕಿರುಕುಳ ಆರೋಪದ ದೂರು ದಾಖಲಿಸಿದ್ದಾರೆ.

ಕೋವಿಡ್ ವಾರ್ಡ್ ನಲ್ಲಿ ಭರ್ಜರಿ ಸ್ಟೆಪ್ ಹಾಕಿದ ವೈದ್ಯ: ವಿಡಿಯೋ
ಅಸ್ಸಾಂನ ಸಿಲ್ಚರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೋವಿಡ್-19 ರೋಗಿಗಳ ಚಿಕಿತ್ಸೆಗಾಗಿ ನಿಯೋಜಿಸಲ್ಪಟ್ಟ ವೈದ್ಯರೊಬ್ಬರು ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ.

