Doctor

ಮದುವೆಯಾಗುವುದಾಗಿ ನಂಬಿಸಿ ವೈದ್ಯೆ ಮೇಲೆ ಅತ್ಯಾಚಾರ: ಐಪಿಎಸ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲು
ವೈದ್ಯೆ ಮತ್ತು ಆ ವ್ಯಕ್ತಿ ಸಾಮಾಜಿಕ ಮಾಧ್ಯಮ ವೇದಿಕೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕಕ್ಕೆ ಬಂದಿದ್ದಾರೆ. ಆಗ ಆರೋಪಿಯು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರೆ, ಮಹಿಳೆ ಎಂಬಿಬಿಎಸ್ ಕೋರ್ಸ್ ಓದುತ್ತಿದ್ದರು.

ಮರ್ಮಾಂಗದಲ್ಲಿ ನಟ್ ಸಿಲುಕಿ 2 ದಿನ ವ್ಯಕ್ತಿಯ ನರಳಾಟ: ವೈದ್ಯರೇ ಅಸಹಾಯಕರಾಗಿ ಕುಳಿತಿದ್ದಾಗ ನೆರವಿಗೆ ಬಂದ ಅಗ್ನಿಶಾಮಕ ಸಿಬ್ಬಂದಿ!
ಕುಡಿದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಅಪರಿಚಿತ ವ್ಯಕ್ತಿಗಳು ಆತನ ಮರ್ಮಾಂಗಕ್ಕೆ ನಟ್ಟನ್ನು ಹಾಕಿದ್ದಾರೆ ಎಂದು ವ್ಯಕ್ತಿ ಆರೋಪಿಸಿದ್ದಾನೆ ಎಂದು ತಿಳಿಸಿದರು.

ಬೆಂಗಳೂರು: ವೃದ್ಧ ಅತ್ತೆಯ ಮೇಲೆ ಹಲ್ಲೆ; ವಿಕ್ಟೋರಿಯಾ ಆಸ್ಪತ್ರೆ ಡಾಕ್ಟರ್ ಗೆ ಶೋಕಾಸ್ ನೋಟಿಸ್!
ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ತುರ್ತು ವೈದ್ಯಕೀಯ ಅಧಿಕಾರಿ ಡಾ.ಪ್ರಿಯದರ್ಶಿನಿ ಅವರು ತಮ್ಮ ಮಕ್ಕಳೊಂದಿಗೆ ಸೇರಿ ವಯಸ್ಸಾದ ಅತ್ತೆಯ ಮೇಲೆ ಹಲ್ಲೆ ನಡೆಸಿದ ವೀಡಿಯೊ ಇತ್ತೀಚೆಗೆ ವೈರಲ್ ಆಗಿದೆ.

ಬೆಂಗಳೂರು: ವೃದ್ಧ ಅತ್ತೆ-ಮಾವನ ಮೇಲೆ ಪ್ರಸಿದ್ದ ಸರ್ಕಾರಿ ಆಸ್ಪತ್ರೆ ವೈದ್ಯೆ ಹಲ್ಲೆ; ವಿಡಿಯೋ ವೈರಲ್
ಸೋಮವಾರ ರಾತ್ರಿ 8.30 ರಿಂದ ರಾತ್ರಿ 9 ಗಂಟೆಯ ನಡುವೆ ಈ ಘಟನೆ ನಡೆದಿದ್ದು, ಮಂಗಳವಾರ ಬೆಳಗಿನ ಜಾವ ದೂರು ದಾಖಲಿಸಲಾಗಿದೆ.

ಕೊಪ್ಪಳ: ರೀಲ್ಸ್ ಗಾಗಿ ತುಂಗಭದ್ರಾ ನದಿಗೆ ಹಾರಿದ್ದ ಹೈದರಬಾದ್ ಮೂಲದ ವೈದ್ಯೆ ಶವ ಪತ್ತೆ!
ಡಾ. ಅನನ್ಯಾ ರಾವ್ ಮತ್ತು ಇತರೆ ಇಬ್ಬರು ಸ್ನೇಹಿತರಾದ ಸತ್ವಿನ್ ಮತ್ತು ಹಶಿತಾ ಜತೆ ಹಂಪಿಗೆ ಪ್ರವಾಸಕ್ಕೆಂದು ಬಂದಿದ್ದರು.

ನಾನು ಸಹನಾ- ಅತ್ತೆ ಸಾಯ್ಸೋಕೆ 2 ಮಾತ್ರೆ ಕೊಡಿ; ವಾಟ್ಸಾಪ್ ಸಂದೇಶ ನೋಡಿ ಡಾಕ್ಟರ್ ಬೇಸ್ತು!
ಬೆಂಗಳೂರು ಮೂಲದ ವೈದ್ಯರಾದ ಡಾ. ಸುನಿಲ್ ಕುಮಾರ್ ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ ಓರ್ವ ಮಹಿಳೆ ಪರಿಚಯವಾಗಿದ್ದಾಳೆ. ಮಹಿಳೆ ಇನ್ಸ್ಟಾಗ್ರಾಮ್ ಮೂಲಕ ಡಾ. ಸುನಿಲ್ ಕುಮಾರ್ ಅವರ ದೂರವಾಣಿ ಸಂಖ್ಯೆ ಪಡೆದಿದ್ದಾಳೆ.

Vijayapura ಜನರಿಗೆ ಉಚಿತ ವೈದ್ಯಕೀಯ ಸೇವೆ: ವೈದ್ಯ ವೃತ್ತಿ ಬಿಡದೆ ಜವಾಬ್ದಾರಿ ಮೆರೆಯುತ್ತಿರುವ ENT ತಜ್ಞ ಶಾಸಕ!
ಕಿವಿ, ಮೂಗು ಮತ್ತು ಗಂಟಲು (ಇಎನ್‌ಟಿ) ತಜ್ಞರಾಗಿರುವ ಕ್ಷೇತ್ರದ ಶಾಸಕ ಡಾ. ಎನ್‌ಟಿ ಶ್ರೀನಿವಾಸ್ ಅವರು, ತಮ್ಮ ಸಾರ್ವಜನಿಕ ಸಭೆಗಳಲ್ಲಿ ಇಲ್ಲಿಯವರೆಗೆ 6,000 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಿದ್ದಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆ ವೈದ್ಯ ಡಾ. ಸುನೀಲ್ ಪತ್ತೆ: ಅಪಹರಣ ಪ್ರಕರಣ ಸುಖಾಂತ್ಯ
ಸುನೀಲ್ ಅವರು ಬೆಳಿಗ್ಗೆ ವಾಕಿಂಗ್ ತೆರಳಿದ್ದ ವೇಳೆ ಇಂಡಿಕಾ ಕಾರಿನಲ್ಲಿ ಬಂದ ಅಪರಿಚಿತರು ಅಪಹರಣ ಮಾಡಿದ್ದರು. ಬಳಿಕ ಬಿಡುಗಡೆಗೆ 6 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದರು.

ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಬೆದರಿಕೆ: ವೈದ್ಯರಿಂದ 20 ಸಾವಿರ ರೂ ಲಂಚ ಪಡೆದ ಬೆಸ್ಕಾಂ ಅಧಿಕಾರಿಗಳು!
ಸಹಾಯಕ ಇಂಜಿನಿಯರ್ ವೀರೇಶ್ ಮತ್ತು ಅವರ ಸಹೋದ್ಯೋಗಿ ಸುಬ್ರಮಣಿಯನ್ ಅವರು ನನಗೆ 1 ಲಕ್ಷ ರೂಪಾಯಿ ದಂಡ ವಿಧಿಸುವುದಾಗಿ ಬೆದರಿಕೆ ಹಾಕಿದರು. ನಾನು ಕಾನೂನನ್ನು ಉಲ್ಲಂಘಿಸಿಲ್ಲ ಎಂದು ನನಗೆ ತಿಳಿದಿದ್ದರಿಂದ ನಾನು ಅಷ್ಟು ಹಣ ಪಾವತಿಸಲು ಸಿದ್ಧನಿರಲಿಲ್ಲ.

