Doctor

ಥಾಣೆ: ಕರ್ನಾಟಕದ ಮೂವರಿಂದ ಓರ್ವ ಡಾಕ್ಟರ್ ಗೆ 3.84 ಕೋಟಿ ರೂ ವಂಚನೆ!
ವೈದ್ಯಕೀಯ ಸಾಧನಗಳನ್ನು ಪೂರೈಸುವ ಸರ್ಕಾರಿ ಗುತ್ತಿಗೆಯಿಂದ ಲಾಭದ ಆಮಿಷವೊಡ್ಡಿ ಅವರನ್ನು ವಂಚಿಸಿರುವುದಾಗಿ ತಿಳಿದುಬಂದಿದೆ.

ಎಚ್ಚರ... ಅತಿಯಾದ ಕಾಫಿ ಸೇವನೆಯಿಂದ BP, Anxiety ಹೆಚ್ಚಳ!
ಆತಂಕ (Anxiety) ಸಮಸ್ಯೆಯೊಂದಿಗೆ ಆಸ್ಪತ್ರೆಗೆ ಬರುವ ಸಾಕಷ್ಟು ಮಂದಿ ಸಾಮಾನ್ಯವಾಗಿ ಅತಿಯಾದ ಕಾಫಿ ಸೇವನೆ ಮಾಡುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಆದರೆ, ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿದ್ದರೂ ಗಮನ ಹರಿಸುವುದಿಲ್ಲ.

ಬಾಬಾ ಸಿದ್ದಿಕಿ ಎದೆಗೆ ಎರಡು ಬಾರಿ ಗುಂಡೇಟು!
ನಿನ್ನೆ ಶನಿವಾರ ರಾತ್ರಿ ಘಟನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವೈದ್ಯರು, ಅವರ ಎದೆಯ ಮುಂಭಾಗದಲ್ಲಿ ಎರಡು ಗುಂಡುಗಳ ಗಾಯಗಳಿದ್ದವು, ಸಾಕಷ್ಟು ರಕ್ತ ಸುರಿದು ಹೋಗಿತ್ತು. ಅವರ ಕುಟುಂಬ ಸದಸ್ಯರು ಅವರನ್ನು ಕರೆತಂದಾಗ ಅವರು ಪ್ರಜ್ಞಾಹೀನರಾಗಿದ್ದರು.

ಉತ್ತರ ಪ್ರದೇಶ: ಆಸ್ಪತ್ರೆಯಲ್ಲಿ ದಲಿತ ನರ್ಸ್ ಮೇಲೆ ವೈದ್ಯನಿಂದ ಅತ್ಯಾಚಾರ, ಮೂವರ ಬಂಧನ
ಸಂತ್ರಸ್ತೆಯ ತಂದೆ ನೀಡಿರುವ ದೂರಿನ ಪ್ರಕಾರ ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ- ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಕುಮಾರ್ ಮೀನಾ

ವೈದ್ಯರು, ವೈದ್ಯಕೀಯ ಸಿಬ್ಬಂದಿಗಳ ಸುರಕ್ಷತೆಗಾಗಿ ಆ.20ರಂದು ಸಭೆ: ಸಚಿವ ದಿನೇಶ್ ಗುಂಡೂರಾವ್
ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣ ಎಲ್ಲರಲ್ಲೂ ಆತಂಕ, ಗಾಬರಿಯನ್ನು ಮೂಡಿಸಿದೆ. ವೈದ್ಯರು, ಸಿಬ್ಬಂದಿಯಲ್ಲಿ ಮಹಿಳೆಯರೂ ಹೆಚ್ಚಾಗಿ ಕಾರ್ಯನಿರ್ವಹಿಸುತ್ತಾರೆ.

Digital Arrest Scam: ಪೋರ್ನ್ ಹಂಚಿದ್ದಕ್ಕೆ ಶಿಕ್ಷೆ ವಿಧಿಸುವ ಬೆದರಿಕೆ; 48 ಗಂಟೆಗಳ ವಿಚಾರಣೆ; 59 ಲಕ್ಷ ರೂ. ಕಳೆದುಕೊಂಡ ವೈದ್ಯೆ!
ಡಿಜಿಟಲ್ ಅರೆಸ್ಟ್ ಎಂಬ ಹೊಸ ವಂಚನೆಯ ಪ್ರಕಾರವನ್ನು ದೆಹಲಿ ಎನ್ ಸಿಆರ್ ನಲ್ಲಿ ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ.

ಡೆಂಗ್ಯೂ ನೆಗೆಟಿವ್ ಇದ್ದರೂ ಜ್ವರದ ಬಗ್ಗೆ ನಿರ್ಲಕ್ಷ್ಯ ಬೇಡ...!
ಡೆಂಗ್ಯೂ ಜೊತೆಗೆ, ಚಿಕೂನ್‌ಗುನ್ಯಾ, ಹೆಪಟೈಟಿಸ್ ಎ ನಂತಹ ನೀರಿನಿಂದ ಹರಡುವ ಕಾಯಿಲೆಗಳು ಮತ್ತು ಆರ್‌ಎಸ್‌ವಿ, ಎಚ್1ಎನ್1 ಮತ್ತು ಸೀಸನಲ್ ಇನ್‌ಫ್ಲುಯೆಂಜಾದಂತಹ ಉಸಿರಾಟದ ಕಾಯಿಲೆಗಳಂತಹ ಸೋಂಕುಗಳು ಕೂಡ ಹೆಚ್ಚಾಗುತ್ತಿದ್ದು, ಇವೆಲ್ಲವೂ ಡೆಂಗ್ಯೂ ರೀತಿಯ ರೋಗ ಲಕ್ಷಣಗಳನ್ನೇ ಹೊಂದಿರುತ್ತದೆ.

ಪರೀಕ್ಷೆ ನೆಪದಲ್ಲಿ ಮಹಿಳೆಗೆ ಕಿರುಕುಳ: ವೈದ್ಯರಿಂದ ರೋಗಿಯ ನಂಬಿಕೆ ಉಲ್ಲಂಘನೆ ಸ್ವೀಕಾರಾರ್ಹವಲ್ಲ- High Court
ರೋಗಿಗಳು ದುರ್ಬಲ ಸ್ಥಿತಿಯಲ್ಲಿದ್ದಾಗ ತಮ್ಮ ಸಹಾಯದ ನಿರೀಕ್ಷೆಯಲ್ಲಿ ಅವರು ಬಂದಿರುತ್ತಾರೆ ಎಂಬುದನ್ನು ವೈದ್ಯರು ನೆನಪಿಟ್ಟುಕೊಳ್ಳಬೇಕು ಮತ್ತು ಅಂತಹ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ನ್ಯಾಯಾಲಯ ಹೇಳಿದೆ.

ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನ: ಪ್ರಾಥಮಿಕ ಚಿಕಿತ್ಸೆ ನೀಡಿ ಜೀವ ಉಳಿಸಿದ ವೈದ್ಯ!
ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನವಾಗಿದ್ದು, ಇದೇ ವೇಳೆ ಮತಹಕ್ಕು ಚಲಾಯಿಸಲು ಬಂದಿದ್ದ ವೈದ್ಯರೊಬ್ಬರು ಆಕೆಯ ಜೀವ ಉಳಿದ ಘಟನೆ ನಗರದ ಜೆ.ಪಿ.ನಗರ 8 ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ನಡೆದಿದೆ.

