ದೇಶರಾಹುಲ್ ಗಾಂಧಿ ಕುರಿತು ತಪ್ಪು ಮಾಹಿತಿಯ ವಿಡಿಯೋ: ಬಿಜೆಪಿ ವಕ್ತಾರ ರಾಜ್ಯವರ್ಧನ್ ರಾಥೋಡ್ ವಿರುದ್ಧ ಎಫ್ಐಆರ್
ತಪ್ಪು ಅರ್ಥ ಮೂಡಿಸುವ ವಿಡಿಯೋವನ್ನು ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಆರೋಪದಡಿ ಬಿಜೆಪಿ ರಾಷ್ಟ್ರಿಯ ವಕ್ತಾರ ರಾಜವರ್ಧನ್ ರಾಥೋಡ್, ಟಿವಿ ನಿರೂಪಕ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ.