ರಾಜ್ಯಬೆಳಗಾವಿ: ಡಾಕ್ಟರ್ ಮನೆಯಲ್ಲಿ 1.2 ಕೋಟಿ ರೂ ಮೌಲ್ಯದ ಚಿನ್ನ ಕಳವು; ಇಬ್ಬರ ಬಂಧನ!
ಪೊಲೀಸರು 52.5 ಲಕ್ಷ ರೂ. ಮೌಲ್ಯದ 350 ಗ್ರಾಂ ಚಿನ್ನಾಭರಣಗಳು ಮತ್ತು ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಟ್ಟಿದ್ದ 22.8 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದು, ಒಟ್ಟು 75.3 ಲಕ್ಷ ರೂ. ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.