ದೇಶಟ್ರೈನಿ ಡಾಕ್ಟರ್ ಅತ್ಯಾಚಾರ, ಕೊಲೆ ಪ್ರಕರಣ: ಸಿಬಿಐನಿಂದ ಆಸ್ಪತ್ರೆಯ ಮಾಜಿ ಪ್ರಾಂಶುಪಾಲರ ವಿಚಾರಣೆ
ನಗರದ ಸಿಬಿಐನ ಕಚೇರಿಯಲ್ಲಿ ಶುಕ್ರವಾರ ರಾತ್ರಿ 9-30ಕ್ಕೆ ಆರಂಭವಾದ ವಿಚಾರಣೆ ಶನಿವಾರ ಮುಂಜಾನೆ 3 ಗಂಟೆಯವರೆಗೂ ಮುಂದುವರೆದಿದೆ. ಎರಡನೇ ಸುತ್ತಿನ ವಿಚಾರಣೆಗಾಗಿ ಇಂದು ಬೆಳಗ್ಗೆ 10-30ರ ಸುಮಾರಿಗೆ ಸಿಬಿಐ ಕಚೇರಿ ತಲುಪಿದ ಘೋಷ್