ದೇಶಆಂಧ್ರ ಮಹಿಳೆಯ ಹೊಟ್ಟೆಯಿಂದ 14 ಪೆನ್ನು, 5 ಸ್ಪೂನ್ ಸೇರಿ ಹಲವು ವಸ್ತುಗಳನ್ನು ಹೊರತೆಗೆದ ವೈದ್ಯರು!
ಮಾತಾಶ್ರೀ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ತಜ್ಞ ಪಿ. ರಾಮಚಂದ್ರ ರೆಡ್ಡಿ ಅವರು ಭಾನುವಾರ ಪತ್ರಿಕಾಗೋಷ್ಠಿ ನಡೆಸಿ, ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಮಹಿಳೆಯ ಹೊಟ್ಟೆಯಿಂದ 14 ಪೆನ್ನುಗಳು, ಐದು ಮರದ ಚಮಚಗಳು ಮತ್ತು ಒಂದು ಮೇಣದಬತ್ತಿಯನ್ನು ಹೊರತೆಗೆಯಲಾಗಿದೆ ಎಂದು ಹೇಳಿದರು.