ದೇಶದೇಶದಲ್ಲಿ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಸುರಕ್ಷತೆ: ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂ ಕೋರ್ಟ್
ಸರ್ಜನ್ ವೈಸ್ ಅಡ್ಮಿರಲ್ ಆರ್ತಿ ಸರಿನ್, ಡಾ ನಾಗೇಶ್ವರ ರೆಡ್ಡಿ-- ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ನ್ಯಾಷನಲ್ ಗ್ಯಾಸ್ಟ್ರೋಲಜಿಯ ವ್ಯವಸ್ಥಾಪಕ ನಿರ್ದೇಶಕರನ್ನು ಒಳಗೊಂಡ ರಾಷ್ಟ್ರೀಯ ಕಾರ್ಯಪಡೆಯನ್ನು ಸುಪ್ರೀಂ ಕೋರ್ಟ್ ರಚಿಸಿದೆ.