doctors

'ಕೃಷಿ ತಜ್ಞರೇ ಕೃಷಿಗೆ ವೈದ್ಯರಾಗಬೇಕು: ಬಿ.ಸಿ.ಪಾಟೀಲ್
ಕೃಷಿ ತಜ್ಞರೇ ಕೃಷಿಗೆ ವೈದ್ಯರಾಗಬೇಕು. ಕೃಷಿ ವಿಜ್ಞಾನಿಗಳು ಕೃಷಿ ಪ್ರೊಫೆಸರ್ ಗಳು ವಿಶ್ವವಿದ್ಯಾಲಯದ ಕಾಂಪೌಂಡ್ ಬಿಟ್ಟು ಹೊರಬರಬೇಕು. ತಮ್ಮ ಜ್ಞಾನವನ್ನು ಸಮಗ್ರವಾಗಿ ರೈತರಿಗೆ ನೀಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ಹಸಿರು ಪಟಾಕಿಯಿಂದಲೂ ಕಣ್ಣಿಗೆ ಹಾನಿ ತಪ್ಪಿದ್ದಲ್ಲ: ಮಿಂಟೋ ಆಸ್ಪತ್ರೆ ವೈದ್ಯರ ಎಚ್ಚರಿಕೆ
ಹಸಿರು ಪಟಾಕಿಗಳಲ್ಲೂ ರಸಾಯನಿಕ ಅಂಶ ಇದ್ದು, ಕಣ್ಣಿಗೆ ಹಾನಿಯಾಗುವ ಸಾಧ್ಯತೆಗಳಿವೆ. ಹಾಗಾಗಿ, ಬೆಳಕಿನ ಹಬ್ಬ ದೀಪಾವಳಿ ದಿನದಂದು ಪಟಾಕಿ ಸಿಡಿಸುವಾಗ ಮೈಮರೆಯಬೇಡಿ ಎಂದು ಮಿಂಟೋ ಕಣ್ಣಾಸ್ಪತ್ರೆಯ ನಿರ್ದೇಶಕಿ ಡಾ.ಸುಜಾತಾ ರಾಥೋಡ್ ಹೇಳಿದ್ದಾರೆ.

ಕೋವಿಡ್-19ನಿಂದ ಗುಣಮುಖರಾದ ನಂತರ ಮಕ್ಕಳಲ್ಲಿ ಕಂಡುಬರುವ ಆರೋಗ್ಯ ಸಮಸ್ಯೆ: ವೈದ್ಯರಿಗೆ ಸವಾಲು
ಕೋವಿಡ್-19 ನಿಂದ ಗುಣಮುಖ ಹೊಂದಿದ ಮಕ್ಕಳು ತಿಂಗಳು ಕಳೆದ ನಂತರ ಕೆಲವು ರೋಗಲಕ್ಷಣಗಳನ್ನು ಹೊಂದುತ್ತಾರೆ ಎಂದು ಬೆಂಗಳೂರಿನ ವೈದ್ಯರು ಹೇಳುತ್ತಾರೆ.

ಮಹಾಮಾರಿ ಕೊರೋನಾಗೆ ರಾಜ್ಯದಲ್ಲಿ ಇದುವರಗೆ 43 ವೈದ್ಯರು ಬಲಿ
ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮೆರೆಯುತ್ತಿದ್ದು, ಮಹಾಮಾರಿ ವೈರಸ್'ಗೆ ಈ ವರೆಗೂ ರಾಜ್ಯದಲ್ಲಿ 43 ವೈದ್ಯರು ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಬೆಳಗಾವಿ: ಕೋವಿಡ್-19 ರೋಗಿ ಸಾವು; ಬಿಮ್ಸ್ ಆಸ್ಪತ್ರೆಯ ವೈದ್ಯರ ಮೇಲೆ ಸಂಬಂಧಿಕರಿಂದ ಹಲ್ಲೆ
ಬಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರು ಸೇರಿದಂತೆ ನಾಲ್ವರು ಸಿಬ್ಬಂದಿ ಮೇಲೆ ಮೃತ ಕೊರೊನಾ ರೋಗಿ ಸಂಬಂಧಿಕರು ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಸರ್ಕಾರಿ ವೈದ್ಯರ ಮುಷ್ಕರ ಸೆ.18ವರೆಗೂ ಮುಂದುವರಿಕೆ!
ಸರ್ಕಾರಿ ವೈದ್ಯರ ವೇತನ ಪರಿಷ್ಕರಣೆ, ಬಡ್ತಿ ಸೇರಿದಂತೆ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಸಮ್ಮತಿ ನೀಡಿದ್ದರೂ, ಕೆಲವು ಬೇಡಿಕೆಗಳ ಬಗ್ಗೆ ಹಗ್ಗ ಜಗ್ಗಾಟ ನಡೆಯುತ್ತಿದೆ. ಹೀಗಾಗಿ ಮಂಗಳವಾರದಿಂದ ಆರಂಭಿಸಿರುವ ಅಸಹಕಾರ ಮುಷ್ಕರವನ್ನು ಸೆ.18ರವರೆಗೆ ಮುಂದುವರಿಸಲು ಸರ್ಕಾರಿ ವೈದ್ಯರು ನಿರ್ಧರಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆರೋಗ್ಯ ಇಲಾಖೆ ವೈದ್ಯರಿಂದ ಮುಷ್ಕರ
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದಿನಿಂದ ಆರೋಗ್ಯ ಇಲಾಖೆ ವೈದ್ಯರು ಇಂದಿನಿಂದ ಸರ್ಕಾರಿ ಸಭೆಗಳನ್ನು ಬಹಿಷ್ಕರಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ.

ವೇತನ ಪರಿಷ್ಕರಣೆ ವಿವಾದ: ಸರ್ಕಾರಕ್ಕೆ ಕೊರೋನಾ ಮಾಹಿತಿ ನೀಡದಿರಲು ವೈದ್ಯರ ನಿರ್ಧಾರ!
ಕೋವಿಡ್ ಪ್ರಕರಣಗಳು ತಾರಕಕಕ್ಕೇರಿರುವ ಬೆನ್ನಲ್ಲೇ ಮತ್ತೊಮ್ಮೆ ಆರೋಗ್ಯ ಇಲಾಖೆ ಮತ್ತು ಸರ್ಕಾರದ ನಡುವೆ ಘರ್ಷಣೆ ಆರಂಭಗೊಂಡಿದೆ.

ಕೋವಿಡ್-19 ಸೋಂಕಿನಿಂದ ಪೊಲೀಸ್ ಕಾನ್ಸ್ ಟೇಬಲ್ ಸಾವು: ವೈದ್ಯರ ಮೇಲೆ ಸಂಬಂಧಿಕರ ಹಲ್ಲೆ
ಕೋವಿಡ್-19 ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಸಾವನ್ನಪ್ಪಿದ್ದರಿಂದ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಆರೋಪಿಸಿ ಮೃತ ಪೊಲೀಸ್ ಕಾನ್ಸ್ ಟೇಬಲ್ ಸಂಬಂಧಿಕರು ಕರ್ತವ್ಯನಿರತ ವೈದ್ಯರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಪ್ಪಳದ ಕೋವಿಡ್-19 ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದಿದೆ.

