doctors

ಕೊರೋನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿ, ಸೇವೆ ಒದಗಿಸಿ: ವೈದ್ಯರಿಗೆ ವೈದ್ಯಕೀಯ ಪರಿಷತ್ ಮನವಿ
"ನಮ್ಮ ರಾಜ್ಯದಲ್ಲಿ ಕೊರೋನಾ ಪ್ರಕರಣ ಏರಿಕೆಯಾಗುತ್ತಿದೆ. ಈ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನಿಮ್ಮ ಸೇವೆ ಅತ್ಯಗತ್ಯವಾಗಿದೆ" ಎಂದು ವೈದ್ಯ ಸಮೂಹಕ್ಕೆ ಕೆಎಂಸಿ ಅಧ್ಯಕ್ಷ ಡಾ.ಹೆಚ್ ವೀರಭದ್ರಪ್ಪ ಕರೆ ನೀಡಿದ್ದಾರೆ.

ಒಂದೆಡೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ; ಇನ್ನೊಂದೆಡೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವೈದ್ಯರು, ದಾದಿಯರ ಕೊರತೆ!
ನಗರದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಹಲವು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಸಿಬ್ಬಂದಿ ಕೊರತೆಯನ್ನು ಅನುಭವಿಸುತ್ತಿವೆ. ಇದರ ಮಧ್ಯೆ ವೈದ್ಯರು, ನರ್ಸ್ ಗಳು, ಪ್ರಯೋಗಾಲಯ ತಂತ್ರಜ್ಞರು ಮತ್ತು ಇತರ ಸಿಬ್ಬಂದಿಯನ್ನು ನೇಮಕ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡವಲ್ಲಿ ವೈದ್ಯರಿಗೆ ತಂತ್ರಜ್ಞಾನ ಸಹಾಯ ಮಾಡಲಿದೆ: ಆರೋಗ್ಯ ಸಚಿವ ಶ್ರೀರಾಮುಲು
ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ತಂತ್ರಜ್ಞಾನವು ವೈದ್ಯರಿಗೆ ಸಹಾಯ ಮಾಡಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಗುರುವಾರ ಹೇಳಿದ್ದಾರೆ.

ವೇತನ ಹೆಚ್ಚಿಸಿದರೂ ಬಗ್ಗದ ಗುತ್ತಿಗೆ ವೈದ್ಯರು: ಸೇವಾ ಭದ್ರತೆಗೆ ಆಗ್ರಹ
ಸೇವಾ ಭದ್ರತೆಗೆ ಆಗ್ರಹಿಸಿ ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದ ರಾಜ್ಯ ಸರ್ಕಾರಿ ಆಸ್ಪತ್ರೆಗಳ ಗುತ್ತಿಗೆ ವೈದ್ಯರ ಮಾಸಿಕ ವೇತನವನ್ನು ರೂ.45 ದಿಂದ 60 ಸಾವಿರಗಳಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರು.

10 ವೈದ್ಯರೂ ಸೇರಿ ದಕ್ಷಿಣ ಕನ್ನಡದಲ್ಲಿ ಒಂದೇ ದಿನ 44 ಮಂದಿಗೆ ಕೊರೋನಾ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. 10 ಮಂದಿ ವೈದ್ಯರೂ ಸೇರಿದಂತೆ ಜಿಲ್ಲೆಯಲ್ಲಿ ಒಂದೇ ದಿನ 44 ಮಂದಿಯಲ್ಲಿ ಮಂಗಳವಾರ ಕೊರೋನಾ ವೈರಸ್ ತಗುಲಿರುವುದು ದೃಢಪಟ್ಟಿದೆ.

ರಾಷ್ಟ್ರೀಯ ವೈದ್ಯರ ದಿನ: ನಿಂದನೆ ಸಹಿಸಿಕೊಂಡು, ದಣಿವರಿಯದೆ ಗಡಿಯಿಲ್ಲದೆ ದುಡಿಯುತ್ತಿರುವ ವೈದ್ಯರಿಗೆ ಸಲಾಂ
ದೇಶದಾದ್ಯಂತ ಇಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತಿದ್ದು, ನಿಂದನೆ ಸಹಿಸಿಕೊಂಡು, ದಣಿವರಿಯದೆ ಹಾಗೂ ಗಡಿಯಿಲ್ಲದೆ ದುಡಿಯುತ್ತಿರುವ, ವೈದ್ಯೋ ನಾರಾಯಣೋ ಹರಿ- ಎಂಬ ಗೌರವಕ್ಕೆ ಪಾತ್ರರಾಗಿರುವ ಎಲ್ಲಾ ವೈದ್ಯರಿಗೂ ಧನ್ಯವಾದಗಳು.

ಬೆಂಗಳೂರು: ಡಾಕ್ಟರ್ಸ್, ಪೊಲೀಸ್, ರಾಜಕಾರಣಿಗಳಿಗೆ ವಿಶೇಷ ಕೋವಿಡ್ ಆಸ್ಪತ್ರೆಗಳು!
ಕರ್ತವ್ಯನಿರತ ಡಾಕ್ಟರ್,ಪೊಲೀಸ್ ಸಿಬ್ಬಂದಿ ಮತ್ತು ರಾಜಕಾರಣಿಗಳ ಪರೀಕ್ಷೆಗಾಗಿ ವಿಶೇಷ ಕೋವಿಡ್ ಆಸ್ಪತ್ರೆಗಳನ್ನು ಮೀಸಲಿರಿಸಿ ಬುಧವಾರ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಯುದ್ಧದಲ್ಲಿ ಸೈನಿಕರನ್ನು ತೃಪ್ತಿಗೊಳಿಸುವುದು ಮುಖ್ಯ, ವೈದ್ಯರ ಕಷ್ಟದ ಬಗ್ಗೆ ಯೋಚಿಸಿ:ಸುಪ್ರೀಂ ಕೋರ್ಟ್
ಯುದ್ಧದಲ್ಲಿ ಸೈನಿಕರನ್ನು ಅಸಂತೋಷಗೊಳಿಸಲಾಗುವುದಿಲ್ಲ. ಅವರ ಕುಂದುಕೊರತೆ, ಕಷ್ಟಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ ಹಣ ನೀಡಿ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಛಾಟಿ ಬೀಸಿದ ಘಟನೆ ನಡೆದಿದೆ.

ವೈದ್ಯಕೀಯ ಸಿಬ್ಬಂದಿ ಮೇಲೆ ದಾಳಿ: ಕೋವಿಡ್ ಕರ್ತವ್ಯ ನಿಲ್ಲಿಸಿ ಹೈದರಾಬಾದ್ ಗಾಂಧಿ ಆಸ್ಪತ್ರೆಯ 300 ವೈದ್ಯರಿಂದ ಪ್ರತಿಭಟನೆ!
ತೆಲಂಗಾಣ ರಾಜ್ಯದ ಗಾಂಧಿ ಆಸ್ಪತ್ರೆಯಲ್ಲಿ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದ 55 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಮೃತನ ಸಂಬಂಧಿಕರು ವೈದ್ಯರ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ.

