doctors

ಕೊರೋನಾ-19 ಒತ್ತಡ ದೂರಾಗಿಸಲು ನೃತ್ಯ ಮಾಡಿದ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು!
ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಪ್ರತೀನಿತ್ಯ ಸೋಂಕಿತರಿಗೆ ಚಿಕಿತ್ಸೆ ನೀಡಿ ಒತ್ತಡಕ್ಕೊಳಗಾಗುತ್ತಿರುವ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು, ಒತ್ತಡದಿಂದ ದೂರ ಉಳಿಯಲು ಹ್ಯಾಪಿ ಡ್ಯಾನ್ಸ್ ಮೊರೆ ಹೋಗಿದ್ದಾರೆ.

ಶ್ವಾಸಕೋಶ ಸಮಸ್ಯೆ ಎದುರಾದೀತು... ಮಾಸ್ಕ್ ಧರಿಸಿ ವ್ಯಾಯಾಮ ಮಾಡುವುದಕ್ಕೂ ಮುನ್ನ ಎಚ್ಚರ!
ಲಾಕ್'ಡೌನ್ ಸಡಿಲಗೊಳ್ಳುತ್ತಿದ್ದಂತೆಯೇ ಲಾಲ್'ಬಾಗ್, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವು ಉದ್ಯಾನವನಗಳಿಗೆ ಪ್ರತೀನಿತ್ಯ ಸಾವಿರಾರು ವಾಯುವಿಹಾರಿಗಳು ಮಾಸ್ಕ್ ಧರಿಸಿ ಲಗ್ಗೆಯಿಡಲು ಆರಂಭಿಸಿದ್ದಾರೆ. ಈ ನಡುವೆ ಫಿಟ್ನೆಸ್ ಕಾಪಾಡಿಕೊಳ್ಳುವ ಸಲುವಾಗಿ ಮಾಸ್ಕ್ ಧರಿಸಿ ವ್ಯಾಯಾಮ ಮಾಡಿದರೆ ಅಪಾಯವನ್ನು ಹತ್ತಿರಕ್ಕೆ ಬರಮಾಡಿಕೊಂಡಂತೆ ಎಂದು ವೈದ್ಯರು ಹೇಳುತ್ತಿದ್ದಾರೆ.

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಆಯುಷ್ ಇಲಾಖೆ ವೈದ್ಯರು :ತುರ್ತು ಸಭೆ ಕರೆದ ಆರೋಗ್ಯ ಸಚಿವರು
ಸಮಾನ ಕೆಲಸಕ್ಕಾಗಿ ಸಮಾನ ವೇತನ ನಿಯಮ ಜಾರಿಗೆ ಒತ್ತಾಯಿಸಿ ಮೇ 23 ರಿಂದ ಆಯುಷ್ ಇಲಾಖೆ ವೈದ್ಯರು ಅನಿರ್ದಿಷ್ಟಾವಧಿ ಹೋರಾಟಕ್ಕೆ ಕೈಗೊಂಡಿದ್ದಾರೆ.

ನಾಲ್ಕೇ ದಿನಕ್ಕೆ ಕೊರೋನಾದಿಂದ ಚೇತರಿಕೆ, ಸೃಷ್ಠಿಯಾಯ್ತ ದಿವ್ಯೌಷಧ!
ಕೊರೋನಾ ಮಹಾಮಾರಿ ಜಗತ್ತನ್ನೇ ಕಂಗೆಡಿಸಿದೆ. ಇದರ ಮಧ್ಯೆ ಬಲಿಷ್ಠ ರಾಷ್ಟ್ರಗಳೇ ಕೊರೋನಾಗೆ ತತ್ತರಿಸಿದ್ದು ಇದೀಗ ನೂರಾರು ಕಂಪನಿಗಳು ತಾಮುಂದು ನಾಮುಂದು ಅಂತ ಕೊರೋನಾಗಾಗಿ ಹೊಸ ಲಸಿಕೆ ಕಂಡು ಹಿಡಿಯುವಲ್ಲಿ ನಿರತರವಾಗಿವೆ.

ಕೋವಿಡ್ ಲಾಕ್ ಡೌನ್: ಚಿಕಿತ್ಸೆ ನೀಡಲು ವೈದ್ಯರ ನಿರಾಕರಣೆ, ನಡುರಸ್ತೆಯಲ್ಲೇ ಮಹಿಳೆಗೆ ಹೆರಿಗೆ
ಚಿಕಿತ್ಸೆ ನೀಡಲು ವೈದ್ಯರು ನಿರಾಕರಿಸಿರುವ ಪರಿಣಾಮ ಮಹಿಳೆಗೆ ನಡು ರಸ್ತೆಯಲ್ಲಿಯೇ ಹೆರಿಗೆಯಾಗಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ನಲ್ಲಿ ನಡೆದಿದೆ.

ದೇಶಾದ್ಯಂತ ಕೊರೋನಾ ತಾಂಡವ: 548 ವೈದ್ಯಕೀಯ ಸಿಬ್ಬಂದಿಗೆ ಕೊರೋನಾ ಸೋಂಕು!
ದೇಶಾದ್ಯಂತ 548 ವೈದ್ಯರು, ದಾದಿಯರು ಮತ್ತು ಅರೆವೈದ್ಯರಿಗೆ ಕರೋನ ಸೋಂಕು ತಗುಲಿದೆ.

ಕೋವಿಡ್-19: ನನ್ನ ಸಾವನ್ನು ಘೋಷಿಸಲು ವೈದ್ಯರು ಸಿದ್ಧರಾಗಿದ್ದರು - ಬ್ರಿಟನ್ ಪ್ರಧಾನಿ
ತಮ್ಮ ಸಾವನ್ನು ಘೋಷಿಸಲು ವೈದ್ಯರು ಸಿದ್ಧತೆ ನಡೆಸಿದ್ದರು ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ತಾವು ಎದುರಿಸಿದ ಕಠಿಣ ಸನ್ನಿವೇಶವನ್ನು ಬಹಿರಂಗಪಡಿಸಿದ್ದಾರೆ.

ಕೊರೋನಾ: ಕಂಗಾಲಾಗಿರುವ ಕಲಬುರಗಿ ವೈದ್ಯರ ನೆರವಿಗೆ ತೆರಳಲಿರುವ ಬೆಂಗಳೂರು ತಜ್ಞರು
ಕಲಬುರಗಿಯಲ್ಲಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗುತ್ತಲೇ ಇದ್ದು ಬುಧವಾರ ಒಂದೇ ದಿನ 8 ಪ್ರಕರಣಗಳು ಬೆಳಕಿಗೆ ಬಂದಿವೆ. ಇದರಂತೆ ಕಲಬುರಗಿಯಲ್ಲಿ ಸೋಂಕಿತರ ಸಂಖ್ಯೆ ಅರ್ಧಶತಕ ದಾಟಿದೆ. ಕೇವಲ ಸೋಂಕಿತ ಸಂಖ್ಯೆಯಷ್ಟೇ ಅಲ್ಲದೆ, ಜಿಲ್ಲೆಯಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿಯೇ ಇದೆ. ಆದರೆ, ಗುಣಮುಖರಾಗುತ್ತಿರುವವರ ಸಂಖ್ಯೆ ಮಾತ್ರ ಕಡಿಮೆಯೇ ಇದೆ.

ಚೆನ್ನೈ: ರಾಜೀವ್ ಗಾಂಧಿ ಆಸ್ಪತ್ರೆಯ ಮತ್ತಷ್ಟು ವೈದ್ಯರಿಗೆ ಕೊರೋನಾ ಪಾಸಿಟಿವ್; ಹಾಸ್ಟೆಲ್ ಬಂದ್
ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮತ್ತಷ್ಟು ವೈದ್ಯರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮದ್ರಾಸ್ ಮೆಡಿಕಲ್ ಕಾಲೇಜು ಪುರುಷರ ಪಿಜಿ ಹಾಸ್ಟೆಲ್ ಮುಚ್ಚಲಾಗಿದೆ.

