doctors

ಕೆಪಿಎಂಇ ತಿದ್ದುಪಡಿ ಮಸೂದೆಗೆ 16 ಸಂಘಟನೆಗಳ ಬೆಂಬಲ
ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಹೇರಲು ರಾಜ್ಯ ಸರ್ಕಾರ ಉದ್ದೇಶಿಸಿರುವ ಕೆಪಿಎಂಇ ಮಸೂದೆಗೆ 16 ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಮಸೂದೆಯು ಖಾಸಗಿ ಆಸ್ಪತ್ರೆಗಳು ನಡೆಸುತ್ತಿರುವ ದೌರ್ಜನ್ಯಕ್ಕೆ ಕಡಿವಾಣ ಹಾಕಲಿದೆ...

ಕೆಪಿಎಂಇ ತಿದ್ದುಪಡಿ ವಿಧೇಯಕ ಜನ ವಿರೋಧಿ ಎಂದು ತೀರ್ಮಾನವಾದರೆ, ನಿವೃತ್ತಿ ಪಡೆಯುವೆ: ರಮೇಶ್ ಕುಮಾರ್
ಖಾಸಗಿ ವೈದ್ಯಕೀಯ ತಿದ್ದುಪಡಿ ವಿಧೇಯಕದ ಸಾರ್ವಜನಿಕ ವಿರೋಧಿ ಎಂಬುದು ಸಾಬೀತಾದರೆ, ಆ ಕ್ಷಣವೇ ಸಾರ್ವಜನಿಕ ಜೀವನದಿಂದ ನಿವೃತ್ತಿ ಪಡೆದುಕೊಳ್ಳುತ್ತೇನೆಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಮಂಗಳವಾರ...

ಸರ್ಕಾರದ ಭರವಸೆ ಬಳಿಕವೂ 'ಬೆಳಗಾವಿ ಚಲೋ' ಪ್ರತಿಭಟನೆ ನಡೆಸಲು ವೈದ್ಯರ ನಿರ್ಧಾರ
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ (ತಿದ್ದುಪಡಿ) ಮಸೂದೆ 2017 (ಕೆಪಿಎಂಇ)ಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆಯನ್ನಷ್ಟೇ ನೀಡಿದ್ದು, ಮಸೂದೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು...

ನಾಳೆ ಖಾಸಗಿ ವೈದ್ಯರ ಮುಷ್ಕರ: ಹೊರರೋಗಿಗಳ ಸೇವೆ ಬಂದ್
ಕರ್ನಾಟಕ ಖಾಸಗಿ ಆಸ್ಪತ್ರೆಗಳ ತಿದ್ದುಪಡಿಗಳ ಕಾಯ್ದೆ ವಿರೋಧಿಸಿ ನಾಳೆ ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ...

ವೈದ್ಯರ ಬಗ್ಗೆ ಅಸಂಬದ್ಧ ಹೇಳಿಕೆ: ಸಚಿವ ರಮೇಶ್ ಕುಮಾರ್ ಗೆ ಐಎಂಎ ಎಚ್ಚರಿಕೆ
ವೈದ್ಯರ ಬಗ್ಗೆ ಅಗೌರವದಿಂದ ಮಾತನಾಡಿದರೇ ಭಾರತೀಯ ವೈದ್ಯಕೀಯ ಮಂಡಳಿಯ ವ್ಯಾಪ್ತಿಗೆ ಒಳಪಟ್ಟಿರುವ ಎಲ್ಲಾ ವೈದ್ಯರು ತಮ್ಮ ವೃತ್ತಿಯನ್ನು ತ್ಯಜಿಸುವುದಾಗಿ ...

ಮಂಡ್ಯ: ವೈದ್ಯರಿಲ್ಲದೇ ಸರ್ಕಾರಿ ಆಸ್ಪತ್ರೆ ಮುಂದೆ ಗಂಟೆಗಟ್ಟಲೇ ನರಳಾಡಿದ ಗರ್ಭಿಣಿ
ವೈದ್ಯರಿಲ್ಲದ ಕಾರಣ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ 22 ವರ್ಷದ ಗರ್ಭಿಣಿಯೊಬ್ಬರು ಹೆರಿಗೆ ನೋವಿನಿಂದ ಗಂಟೆಗೂ ಹೆಚ್ಚು ಕಾಲ ನರಳಾಡಿದ ಘಟನೆ ..

ಮಹಾರಾಷ್ಟ್ರ: ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸದ 4,500 ವೈದ್ಯರ ನೋಂದಣಿ ರದ್ದು
ಒಂದು ವರ್ಷ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಬೇಕೆಂಬ ಕಡ್ಡಾಯ ನಿಯಮವನ್ನು ಪಾಲಿಸದ 4,500 ವೈದ್ಯರ ನೋಂದಣಿಯನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿದೆ.

ನಾಳೆ ದೇಶಾದ್ಯಂತ ವೈದ್ಯರ ಪ್ರತಿಭಟನೆ
ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದೇಶಾದ್ಯಂತ ಸುಮಾರು 3 ಲಕ್ಷ ವೈದ್ಯರು ನಾಳೆ ಪ್ರತಿಭಟನೆ ....

ಪತ್ರಕರ್ತ ಕೆಜೆ. ಸಿಂಗ್'ಗೆ 14 ಬಾರಿ ಇರಿಯಲಾಗಿತ್ತು: ವೈದ್ಯರು
ದುಷ್ಕರ್ಮಿಗಳ ದಾಳಿಗೊಳಗಾಗಿ ಹತ್ಯೆಗೀಡಾಗಿದ್ದ ಹಿರಿಯ ಪತ್ರಕರ್ತ ಕೆ.ಜೆ ಸಿಂಗ್ ಅವರ ಮೃತದೇಹದ ಮೇಲೆ 14-17 ಬಾರಿ ಇರಿದಿರುವ ಗಾಯಗಳಿದ್ದವು ಎಂದು ಮರಣೋತ್ತರ ಪರೀಕ್ಷೆ ನಡೆಸಿದ್ದ ವೈದ್ಯರು ಹೇಳಿದ್ದಾರೆ...

