doctors

ಈಗ ವರ್ಷವಿಡೀ ವೈರಲ್ ಸೋಂಕು ಕಾಡಲಿದೆ: ವೈದ್ಯರು
ಹವಾಮಾನ ಬದಲಾದಂತೆ ಜನರಲ್ಲಿ ವೈರಲ್ ಸೋಂಕುಗಳು ಹೆಚ್ಚಾಗುತ್ತಿದ್ದು, ಈ ಸೋಂಕು ವರ್ಷವಿಡೀ ಕಾಡಲಿದೆ ಎಂದು ವೈದ್ಯರು ಹೇಳಿದ್ದಾರೆ.

ಎಲ್ಲಾ ವೈದ್ಯರಿಗೂ ಗ್ರಾಮೀಣ ಸೇವೆ ಕಡ್ಡಾಯವಲ್ಲ: ಸಚಿವ ಪಾಟೀಲ್
ವೈದ್ಯಕೀಯ ಶಿಕ್ಷಣ ಪೂರ್ಣಗೊಳಿಸಿದ ವೈದ್ಯರಿಗೆ ಗ್ರಾಮೀಣ ಭಾಗದಲ್ಲಿ ಕಡ್ಡಾಯ ಸೇವೆಯಿಂದ ವಿನಾಯಿತಿ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಮಗುವಿಗೆ ಉಸಿರಾಟದ ತೊಂದರೆ; ಇಬ್ಬರು ವೈದ್ಯರಿಂದ ರಕ್ಷಣೆ!
ರಾಂಚಿ-ದೆಹಲಿ ವಿಮಾನದಲ್ಲಿ ತೆರಳುತ್ತಿದ್ದಾಗ ಜನ್ಮಜಾತ ಹೃದ್ರೋಗದಿಂದ ಬಳಲುತ್ತಿದ್ದ ಮಗುವಿಗೆ ತೀವ್ರ ಉಸಿರಾಟದ ತೊಂದರೆ ಎದುರಾಗಿದೆ ಈ ವೇಳೆ ವೈದ್ಯರೂ ಆಗಿದ್ದ ಇಬ್ಬರು ಸಹ-ಪ್ರಯಾಣಿಕರು ಮಗುವಿನ ಸಹಾಯಕ್ಕೆ ಬಂದಿದ್ದು ಮಗುವನ್ನು ರಕ್ಷಿಸಿದ್ದಾರೆ.

ವಿಶ್ವದ ಮೊದಲ ಪ್ರಕರಣ: ಮಹಿಳೆ ಮೆದುಳಿನಲ್ಲಿ ಜೀವಂತ ಹುಳು ಹೊರತೆಗೆದ ವೈದ್ಯರು!
ಖಿನ್ನತೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರ ಮೆದುಳಿನಲ್ಲಿ ಜೀವಂತ ಹುಳು ಹೊರತೆಗೆದಿರುವ ಘಟನೆ ಆಸ್ಟ್ರೇಲಿಯಾದಲ್ಲಿ ವರದಿಯಾಗಿದೆ.

ಮಕ್ಕಳಲ್ಲಿ ಹೆಚ್ಚಿದ ಡೆಂಗ್ಯೂ, ನ್ಯುಮೋನಿಯಾ: ಕೋವಿಡ್ ಎಫೆಕ್ಟ್ ಎಂದ ವೈದ್ಯರು
ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಡೆಂಗ್ಯೂ, ನ್ಯೂಮೋನಿಯಾ ಸೋಂಕುಗಳು ಹೆಚ್ಚಾಗುತ್ತಿದ್ದು, ಕೋವಿಡ್ ಸಾಂಕ್ರಾಮಿಕ ರೋಗವೇ ಇದಕ್ಕೆ ಕಾರಣ ಎಂದು ವೈದ್ಯರು ಹೇಳಿದ್ದಾರೆ.

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಗಾಯಾಳುಗಳಿಗೆ ಶೇ.35-40ರಷ್ಟು ಸುಟ್ಟ ಗಾಯ, ಸ್ಥಿತಿ ಗಂಭೀರ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಆವರಣದ ಕಟ್ಟದಲ್ಲಿರುವ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡ ಘಟನೆಯಲ್ಲಿ ಗಾಯಗೊಂಡವರು ಶೇ.35-40ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಮಧುಮೇಹದ ಎಫೆಕ್ಟ್: ದೇಶದಲ್ಲಿ ಪ್ರತಿ ವರ್ಷ ನಾಳೀಯ ಕಾಯಿಲೆಗಳ ಪ್ರಮಾಣ ಶೇ.10 ರಷ್ಟು ಹೆಚ್ಚಳ!
ದೇಶದ ಒಟ್ಟಾರೆ ಜನಸಂಖ್ಯೆಯ ಶೇಕಡ 5ರಷ್ಟು ಜನರು ನಾಳೀಯ ಕಾಯಿಲೆಯಿಂದ ಬಳಲುತ್ತಿದ್ದು, ಮದುಮೇಹ ರೋಗಕ್ಕೊಳಗಾದವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೀಯ ಕಾಯಿಲೆ ಪ್ರಮಾಣ ಪ್ರತೀವರ್ಷ ಶೇ.10ರಷ್ಟು ಹೆಚ್ಚಾಗುತ್ತಿದೆ.

ರಾಷ್ಟ್ರೀಯ ವೈದ್ಯರ ದಿನ: ವೈದ್ಯರು, ಸಿಎಗಳನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ
ಜುಲೈ 1ರ ಶನಿವಾರ ರಾಷ್ಟ್ರೀಯ ವೈದ್ಯರ ದಿನದಂದು ವೈದ್ಯರ ಕೊಡುಗೆಯನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿಯವರು, ವೈದ್ಯರು ಉನ್ನತ ಮಟ್ಟದ ಧೈರ್ಯ, ನಿಸ್ವಾರ್ಥತೆ ಮತ್ತು ಗಟ್ಟಿತನಕ್ಕೆ ಮಾದರಿಯಾಗಿದ್ದಾರೆ ಎಂದು ಕರೆದರು.
ಜೆನೆರಿಕ್ ಔಷಧಿ ಬರೆಯಿರಿ, ಇಲ್ಲವೆ ಕ್ರಮ ಎದುರಿಸಿ: ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕೇಂದ್ರ ಎಚ್ಚರಿಕೆ
ಕೇಂದ್ರ ಸರ್ಕಾರ ನಡೆಸುವ ಆಸ್ಪತ್ರೆಗಳು ಮತ್ತು ಸಿಜಿಎಚ್‌ಎಸ್ ವೆಲ್‌ನೆಸ್ ಸೆಂಟರ್‌ಗಳ ವೈದ್ಯರು ಜೆನೆರಿಕ್ ಔಷಧಗಳನ್ನು ಬರೆದುಕೊಡಬೇಕು. ಇಲ್ಲದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ...

