ರಾಜ್ಯಡ್ರಿಂಕ್ ಆ್ಯಂಡ್ ಡ್ರೈವ್, ರೂಲ್ಸ್ ಬ್ರೇಕ್ ಮಾಡುವ ವಾಹನಗಳಿಗೆ ಮಾತ್ರ ದಂಡ ಹಾಕಿ: ಪೊಲೀಸರಿಗೆ ಪ್ರವೀಣ್ ಸೂದ್ ಸೂಚನೆ
ಬೇಕಾಬಿಟ್ಟಿ ವಾಹನಗಳ ತಡೆಯದಿರಿ. ಮದ್ಯಪಾನ ಮಾಡಿ ವಾಹನ ಓಡಿಸುವವರು ಹಾಗೂ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಮಾತ್ರ ದಂಡ ಹಾಕಿ ಎಂದು ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು ಸೂಚನೆ ನೀಡಿದ್ದಾರೆ.