ವೃತ್ತಿ & ಉದ್ಯೋಗ ಅವಕಾಶಗಳುBWSSB: ವಿವಿಧ ಹುದ್ದೆಗಳ ನೇರ ನೇಮಕಾತಿ, 1:5 ಅನುಪಾತದಲ್ಲಿ ದಾಖಲಾತಿಗಳ ಪರಿಶೀಲನೆ!
ಸದರಿ ಹುದ್ದೆಗಳಿಗೆ ವೃಂದವಾರು ದಾಖಲೆ ಪರಿಶೀಲನೆಯನ್ನು ದಿನಾಂಕ:-06-07-2026 ರಿಂದ 24-07-2026ರವರೆಗೆ ವಿವಿಧ ದಿನಾಂಕಗಳಲ್ಲಿ ನಡೆಸಲಾಗುತ್ತದೆ. ಅರ್ಹ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿರುವ ದಿನದಂದು ಪೂರಕ ದಾಖಲಾತಿಗಳೊಂದಿಗೆ ಹಾಜರಾಗಲು ಕೋರಿದೆ.