Doda

ಕಾಶ್ಮೀರ: ದೋಡಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನ ಹತ್ಯೆ
ಜೂನ್ 11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ ನಂತರ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೆ ಪೊಲೀಸರ ತೀವ್ರ ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆ ನಡೆಸುತ್ತಿದೆ.

ಜಮ್ಮು-ಕಾಶ್ಮೀರದಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿ ಬಿದ್ದ ಬಸ್, 25ಕ್ಕೂ ಹೆಚ್ಚು ಮಂದಿ ದುರ್ಮರಣ
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದಿದ್ದು, ಪರಿಣಾಮ 25ಕ್ಕೂ ಹೆಚ್ಚು ಮಂದಿ ದುರ್ಮರಣವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ಜಮ್ಮು-ಕಾಶ್ಮೀರದಲ್ಲಿ ಭೂಕಂಪ, 4.4 ತೀವ್ರತೆ ದಾಖಲು
ಕಡಿಮೆ ತೀವ್ರತೆಯ ಎರಡು ಭೂಕಂಪ ಜಮ್ಮು-ಕಾಶ್ಮೀರದ ರಾಮ್ಬನ್ ಹಾಗೂ ದೋಡಾ ಜಿಲ್ಲೆಗಳಲ್ಲಿ ವರದಿಯಾಗಿದೆ.

ಜೋಶಿಮಠದ ಬಳಿಕ ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮನೆಗಳಲ್ಲಿ ಬಿರುಕು; 19 ಕುಟುಂಬಗಳ ಸ್ಥಳಾಂತರ
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಮನೆಗಳು ಬಿರುಕು ಬಿಟ್ಟ ಹಿನ್ನೆಲೆಯಲ್ಲಿ ಹತ್ತೊಂಬತ್ತು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿ ಬಿದ್ದ ಬಸ್ಸು: 9 ಮಂದಿ ಸಾವು, ಹಲವರಿಗೆ ಗಾಯ, ಪ್ರಧಾನಿ ಪರಿಹಾರ ಪ್ರಕಟ
ತತ್ರಿಯಿಂದ ದೋಡಾಕ್ಕೆ ಪ್ರಯಾಣಿಸುತ್ತಿದ್ದ ಮಿನಿ ಬಸ್ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಆಳವಾದ ಕಂದಕಕ್ಕೆ ಉರುಳಿ ಬಿದ್ದು 9 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ.

ಜಮ್ಮು-ಕಾಶ್ಮೀರದ ದೋಡಾದಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ, ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದ್ದು, ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಜಮ್ಮುವಿನ ದೋಡಾದಲ್ಲಿ ಭೂಕುಸಿತಕ್ಕೆ ಸೈನಿಕ ಬಲಿ
ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಭೂ ಕುಸಿತದಿಂದಾಗಿ ಸೈನಿಕನೊಬ್ಬ 70 ಅಡಿ ಆಳಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.

