Doddaballapur

ದೊಡ್ಡಬಳ್ಳಾಪುರ: ಲಾಡ್ಜ್ ನಲ್ಲಿ ಪತ್ನಿ ಕೊಂದು ಪರಾರಿಯಾಗಿದ್ದ ಪತಿ ಆತ್ಮಹತ್ಯೆ!
ಮೂರು ದಿನಗಳ ಹಿಂದೆಯಷ್ಟೆ ಈತನ ಪತ್ನಿ, ಗೌರಿಬಿದನೂರು ತಾಲ್ಲೂಕಿನ ನಗರಗೆರೆ ನಿವಾಸಿ ವಿದ್ಯಾ (21) ಮೃತಪಟ್ಟಿದ್ದರು. ಪ್ರೀತಿಸಿ ವಿವಾಹವಾಗಿದ್ದ ದಂಪತಿಗೆ ಹೆಣ್ಣು ಮಗು ಇದೆ.

ದೊಡ್ಡಬಳ್ಳಾಪುರ: ಪಾಕಿಸ್ತಾನ ಗ್ಯಾಂಗ್ ಸ್ಟರ್ ಗಳೊಂದಿಗೆ ಸಂಪರ್ಕ ಹೊಂದಿದ್ದ ಮೆಕ್ಯಾನಿಕ್ ಬಂಧನ
ಪಾಕಿಸ್ತಾನದ ಗ್ಯಾಂಗ್ಸ್ಟರ್ಗಳ ವೀಡಿಯೋಗಳನ್ನು ತನ್ನ ಇನ್ಸ್ಟಾಗ್ರಾಮ್ ಸ್ಟೇಟಸ್ಗಳಲ್ಲಿ ಹಂಚಿಕೊಳ್ಳುತ್ತಿದ್ದ ಈತ, ಅವರಿಗೆ ತನ್ನ ಗುರುತಿನ ಚೀಟಿ ಮತ್ತು ಪ್ರಮುಖ ವಿವರಗಳನ್ನು ಕಳುಹಿಸಿಕೊಟ್ಟಿದ್ದ ಎನ್ನಲಾಗಿದೆ.

ದೊಡ್ಡಬಳ್ಳಾಪುರ: ಶನಿಮಹಾತ್ಮ ದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿದ್ದಕ್ಕೆ ಮುಸ್ಲಿಂ ಯುವಕನಿಂದ ಗಲಾಟೆ, Video Viral
ದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿದ್ದಕ್ಕೆ ಯುವಕನೋರ್ವ ಹಿಂದೂಗಳ ಮೇಲೆ ಗಲಾಟೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದೊಡ್ಡಬಳ್ಳಾಪುರಕ್ಕೆ ಮೆಟ್ರೋ ವಿಸ್ತರಣೆ ಸಂಬಂಧ ಪರಿಶೀಲನೆ: ವಿಧಾನಸಭೆಯಲ್ಲಿ ಕೃಷ್ಣ ಬೈರೇಗೌಡ
2020 ರ ಸಮಗ್ರ ಚಲನಶೀಲತಾ ಯೋಜನೆಯಲ್ಲಿ ಯಲಹಂಕದಿಂದ ರಾಜನುಕುಂಟೆ ಮೂಲಕ ದೊಡ್ಡಬಳ್ಳಾಪುರಕ್ಕೆ 26 ಕಿ.ಮೀ ಮೆಟ್ರೋ ಸಂಪರ್ಕದೊಂದಿಗೆ ಮೆಟ್ರೋ ಸೇವೆಯನ್ನು ಪ್ರಾರಂಭಿಸುವ ಪ್ರಸ್ತಾಪವಿತ್ತು ಎಂದು ಅವರು ಹೇಳಿದರು.

"ಹೃದಯವಂತ ಆರ್.ಎಲ್.ಜಾಲಪ್ಪ ಜೀವನ ಪಥ"; ಕೃತಿ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ!
ನಾನು ಮೊದಲ ಬಾರಿ ಸಚಿವನಾಗಲು ರಾಚಯ್ಯನವರಷ್ಟೇ ಜಾಲಪ್ಪನವರೂ ಕಾರಣ. ಜಾಲಪ್ಪನವರಿಗೆ ಹಿಂದುಳಿದವರ ಏಳಿಗೆಯ ವಿಚಾರದಲ್ಲಿ ದೂರದೃಷ್ಟಿ ಇತ್ತು. ಹೀಗಾಗಿ ಆಗಲೇ ವೈದ್ಯಕೀಯ ಕಾಲೇಜು ಸ್ಥಾಪಿಸಿದ್ದರು.

ಡ್ರ್ಯಾಗರ್ ತೋರಿಸಿದ ನಟ ಪ್ರಥಮ್ ಗೆ ದುಷ್ಕರ್ಮಿಗಳಿಂದ ಜೀವ ಬೆದರಿಕೆ; ರಕ್ಷಕ್ ಬುಲೆಟ್ ಹೆಸರು ಬಂದಿದ್ದೇಕೆ?
ಕನ್ನಡದ ನಟ ಪ್ರಥಮ್ ಗೆ ದುಷ್ಕರ್ಮಿಗಳು ಡ್ರ್ಯಾಗನ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ದೊಡ್ಡಬಳ್ಳಾಪುರ: ಇನ್ನೋವಾ ಕಾರು ಪಲ್ಟಿ; ಭೀಮೇಶ್ವರ ಬೆಟ್ಟಕ್ಕೆ ಹೋಗುತ್ತಿದ್ದ ಐವರು ಸ್ಥಳದಲ್ಲೇ ಸಾವು
ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿಗಳಾದ ಡಿ.ಎಂ.ಈಶ್ವರಪ್ಪ, ಪುರುಷೋತ್ತಮ(75), ಕಾಳಪ್ಪ(65), ನಾರಾಯಣಪ್ಪ(70) ಹಾಗೂ ಕಾರು ಚಾಲಕ ಕಾರ್ತಿಕ್ ಮೃತಪಟ್ಟವರು.

ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ: ಮಹಿಳಾ ಸಿಬ್ಬಂದಿ ಮುಂದೆ ಪ್ಯಾಂಟ್ ಬಿಚ್ಚಿ ವಿದ್ಯಾರ್ಥಿ ಅಸಭ್ಯ ವರ್ತನೆ!
ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಪರಸ್ಪರ ಅವಾಜ್ ಹಾಕಿಕೊಂಡು ಗಲಾಟೆಗೆ ಮುಂದಾಗಿದ್ದರು. ಈ ವೇಳೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರು ಮಧ್ಯ ಪ್ರವೇಶಿಸಿ ಜಗಳ ಬಿಡಿಸಿದ್ದಾರೆ.

ದೇವನಹಳ್ಳಿ: ಗೋಮಾಂಸ ಸಾಗಾಟ ತಡೆದು ಕಾರಿಗೆ ಬೆಂಕಿ; ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸರ ವಶಕ್ಕೆ, ಬಿಗಿ ಬಂದೋಬಸ್ತ್
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಐಬಿ ವೃತ್ತದಲ್ಲಿ ಅಕ್ರಮವಾಗಿ 15 ಟನ್ ಗೋಮಾಂಸ ಸಾಗಿಸುತ್ತಿದ್ದ ನಾಲ್ಕು ಗೂಡ್ಸ್ ವಾಹನಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದಿದ್ದಾರೆ.

