Doddaballapur

ದೊಡ್ಡಬಳ್ಳಾಪುರ: ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ; ಹೊತ್ತಿ ಉರಿದ ಕಾರ್ಖಾನೆ
ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಡೀ ಕಾರ್ಖಾನೆ ಬೆಂಕಿಗಾಹುತಿಯಾದ ಘಟನೆ ಸೋಮವಾರ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ: ತನ್ನ ನೋಡಿ ನಾಯಿ ಬೊಗಳಿದ್ದಕ್ಕೆ ಆಕ್ರೋಶ; ಅಟ್ಟಾಡಿಸಿಕೊಂಡು ಹೋಗಿ ಗುಂಡಿಟ್ಟು ಕೊಂದ ಉದ್ಯಮಿ
ನಾಯಿ ತನ್ನ ನೋಡಿ ಬೊಗಳಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ ಏರ್ ಗನ್‍ನಿಂದ ಶೂಟ್ ಮಾಡಿದ್ದರಿಂದ ನಾಯಿ ಸಾವನ್ನಪ್ಪಿದೆ.

ಉಮೇಶ್ ಕತ್ತಿ ನಿಧನ ಹಿನ್ನಲೆ: ಬಿಜೆಪಿ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿಕೆ
ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ಮರಣದ ಹಿನ್ನಲೆಯಲ್ಲಿ ಬಿಜೆಪಿ ಪಕ್ಷ ಹಮ್ಮಿಕೊಂಡಿದ್ದ ಜನೋತ್ಸವ ಕಾರ್ಯಕ್ರಮವನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ.

ಬಿಜೆಪಿಯಿಂದ ಸೆಪ್ಟೆಂಬರ್ 8ರಂದು 'ಜನೋತ್ಸವ': ಡಾ ಕೆ ಸುಧಾಕರ್; ಬಿಜೆಪಿ-ಕಾಂಗ್ರೆಸ್ ನಾಯಕರ ಮಧ್ಯೆ ವಾಗ್ದಾಳಿ
ಇತ್ತೀಚೆಗಷ್ಟೆ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕಾರದ ಮೊದಲ ವರ್ಷವನ್ನು ಆಚರಿಸಲು ಯೋಜಿಸಿದ್ದ ‘ಜನೋತ್ಸವ’ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದ ಬಿಜೆಪಿ ಇದೀಗ ಅದನ್ನು ನಡೆಸಲು ನಿರ್ಧರಿಸಿದೆ.

ಘಾಟಿ ಸುಬ್ರಹ್ಮಣ್ಯ: ಹುಡುಗಿಯರ ಜೊತೆ ಜಾಲಿ ರೈಡ್: ಕೆರೆಯಲ್ಲಿ ಮುಳುಗಿ ಮೂವರು ದುರ್ಮರಣ
ಮೋಜು ಮಾಡಲು ಬಂದಿದ್ದ ಮೂವರು ಯುವಕರು ನೀರುಪಾಲಾಗಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪಗಾನಹಳ್ಳಿ ಕೆರೆಯಲ್ಲಿ ಸೋಮವಾರ ಸಂಭವಿಸಿದೆ.

ಲಾಕ್ ಡೌನ್ ಎಫೆಕ್ಟ್: ಕೋಟ್ಯಂತರ ರೂಪಾಯಿ ನಷ್ಟ ಅನುಭವಿಸಿದ ಹೂ ಬೆಳೆಗಾರರು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಸುತ್ತಮುತ್ತ ರೈತರ ಜಮೀನುಗಳಲ್ಲಿ ಬಗೆಬಗೆಯ ಬಣ್ಣಬಣ್ಣದ ಹೂವುಗಳು ಅರಳಿ ನಿಂತಿವೆ. ಆದರೆ ಇದು ಹೂ ಬೆಳೆಗಾರರಲ್ಲಿ ಖುಷಿಯನ್ನು ತಂದಿಲ್ಲ.

ಲಾಕ್‌ಡೌನ್ ಉಲ್ಲಂಘಿಸಿ ಅಪ್ರಾಪ್ತ ಮಗನಿಗೆ ಕಾರು ಚಾಲನೆ ಹೇಳಿಕೊಡುತ್ತಿದ್ದ ಪೋಷಕರಿಗೆ ರವಿ ಡಿ. ಚನ್ನಣ್ಣನವರ್ ಕ್ಲಾಸ್
ಕೊರೊನಾ ಸೋಂಕು ನಿಯಂತ್ರಣಕ್ಕೆ ಕಡಿವಾಣ ಹಾಕಲು ಘೋಷಿಸಿರುವ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಮನೆಯಿಂದ ಹೊರಬಂದು ಅಪ್ರಾಪ್ತ ಮಗನಿಗೆ ಕಾರು ಚಾಲನೆ ಹೇಳಿಕೊಡುತ್ತಿದ್ದ ಪೋಷಕರಿಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ. ಚನ್ನಣ್ಣನವರ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಕಲಿಕಾ ಡ್ರೈವಿಂಗ್ ಲೈಸನ್ಸ್ ,ಇನ್ಸೂರೆನ್ಸ್ ,ಹೆಲ್ಮೆಟ್ ಮೇಳ!
ನಾಗರಿಕರಿಗಾಗಿ ಕಾನೂನು ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಾಳೆ ಕಲಿಕಾ ಡ್ರೈವಿಂಗ್ ಲೈಸೆನ್ಸ್ , ಇನ್ಸೂರೆನ್ಸ್ ಹೈಲೆಟ್ ಮೇಳವನ್ನು ಆಯೋಜಿಸಲಾಗಿದೆ.

ದೊಡ್ಡಬಳ್ಳಾಪುರದಲ್ಲಿ ಬಾಂಗ್ಲಾದೇಶ ಮೂಲದ ಶಂಕಿತ ಉಗ್ರನ ಬಂಧನ
ನಗರದ ಚಿಕ್ಕಪೇಟೆಯ ಮಸೀದಿಯೊಂದರಲ್ಲಿ ಆಶ್ರಯ ಪಡೆದಿದ್ದ ಬಾಂಗ್ಲಾದೇಶ ಮೂಲದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ...

