doddaballapura

ದೊಡ್ಡಬಳ್ಳಾಪುರ: ಬೈಕ್​ಗೆ ಕ್ಯಾಂಟರ್​ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ
ರಾಜ್ಯ

ದೊಡ್ಡಬಳ್ಳಾಪುರ: ಬೈಕ್​ಗೆ ಕ್ಯಾಂಟರ್​ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

ಕ್ಯಾಂಟರ್​ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆ ಗೌರಿಬಿದನೂರು ತಾಲೂಕಿನ ಗ್ರಾಮ ಬಂದರ್ಲಹಳ್ಳಿ ಬಳಿ ನಡೆದಿದೆ.

'ತಾಕತ್ತಿದ್ರೆ, ಧಮ್ಮಿದ್ರೆ ತಡೆಯುವ ಪ್ರಯತ್ನ ಮಾಡಿ', 'ಅಕ್ಕಿ ನಮ್ದು, ಚೀಲ ಮಾತ್ರ ನಿಮ್ದು': ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಆವೇಶಭರಿತ ಮಾತು
LIVE

'ತಾಕತ್ತಿದ್ರೆ, ಧಮ್ಮಿದ್ರೆ ತಡೆಯುವ ಪ್ರಯತ್ನ ಮಾಡಿ', 'ಅಕ್ಕಿ ನಮ್ದು, ಚೀಲ ಮಾತ್ರ ನಿಮ್ದು': ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಆವೇಶಭರಿತ ಮಾತು

ದೊಡ್ಡಬಳ್ಳಾಪುರದಲ್ಲಿ ಪ್ರಾರಂಭ ಮಾಡಿರುವ ಜನಸ್ಪಂದನೆಯನ್ನು ಇಡೀ ಕರ್ನಾಟಕ ತುಂಬ ತೆಗೆದುಕೊಂಡು ಹೋಗಿ ಮತ್ತೊಮ್ಮೆ ಕಮಲವನ್ನು ಅರಳಿಸುವ ಪ್ರಯತ್ನ ಮಾಡುತ್ತೇವೆ. ತಾಕತ್ತಿದ್ದರೆ, ಧಮ್ಮಿದ್ದರೆ ನಿಲ್ಲಿಸುವ, ತಡೆಯುವ ಪ್ರಯತ್ನ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಆಕ್ರೋಶಭರಿತರಾಗಿ ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. 

'ಜನಸ್ಪಂದನ'ಕ್ಕೆ ಬಿಜೆಪಿ ಸಜ್ಜು: ದೊಡ್ಡಬಳ್ಳಾಪುರದಲ್ಲಿ ಸಮಾವೇಶಕ್ಕೆ ಭಾರೀ ಸಿದ್ಧತೆ, ಬಿಗಿ ಪೊಲೀಸ್ ಭದ್ರತೆ
ರಾಜ್ಯ

'ಜನಸ್ಪಂದನ'ಕ್ಕೆ ಬಿಜೆಪಿ ಸಜ್ಜು: ದೊಡ್ಡಬಳ್ಳಾಪುರದಲ್ಲಿ ಸಮಾವೇಶಕ್ಕೆ ಭಾರೀ ಸಿದ್ಧತೆ, ಬಿಗಿ ಪೊಲೀಸ್ ಭದ್ರತೆ

ಈಗಾಗಲೇ ಎರಡು ಬಾರಿ ಮುಂದೂಡಿಕೆಯಾಗಿದ್ದ ಬಿಜೆಪಿ ಸರ್ಕಾರದ ಜನಸ್ಪಂದನ ಜನೋತ್ಸವ ಸಮಾವೇಶ ಇಂದು ಶನಿವಾರ ನಡೆಯುತ್ತಿದೆ. ಇದಕ್ಕೆ ಬೆಂಗಳೂರು ಗ್ರಾಮಾಂತರ ತಾಲ್ಲೂಕು ದೊಡ್ಡಬಳ್ಳಾಪುರದಲ್ಲಿ ಭರ್ಜರಿ ಸಿದ್ಧತೆ ಏರ್ಪಾಡಾಗಿದೆ. 

ದೊಡ್ಡಬಳ್ಳಾಪುರದಲ್ಲಿ ನಾಳೆ ಬಿಜೆಪಿ 'ಜನಸ್ಪಂದನ ಸಮಾವೇಶ; 3 ಲಕ್ಷ ಜನ ಆಗಮಿಸುವ ನಿರೀಕ್ಷೆ: ಡಾ. ಕೆ. ಸುಧಾಕರ್ 
ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ನಾಳೆ ಬಿಜೆಪಿ 'ಜನಸ್ಪಂದನ ಸಮಾವೇಶ; 3 ಲಕ್ಷ ಜನ ಆಗಮಿಸುವ ನಿರೀಕ್ಷೆ: ಡಾ. ಕೆ. ಸುಧಾಕರ್ 

ಬಿಜೆಪಿ ರಾಜ್ಯ ಸರಕಾರದ 3 ವರ್ಷಗಳ ಸಾಧನೆಯನ್ನು ಜನರಿಗೆ ತಿಳಿಸುವ ಜನೋತ್ಸವಕ್ಕೆ ಬದಲು ಜನಸ್ಪಂದನ ಸಮಾವೇಶವನ್ನು ನಾಳೆ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

12 ಕೋಟಿ ವೆಚ್ಚದಲ್ಲಿ ಅಂಬರೀಶ್ ಸ್ಮಾರಕ. ಹೋಟೆಲ್ಗೆ ಕರೆದೊಯ್ದದ್ದಕ್ಕೆ ಮಕ್ಕಳಿಗೆ ಬೆಂಕಿ ಹಚ್ಚಿ ಮಹಿಳೆ ಸೂಸೈಡ್
ಸುದ್ದಿ

12 ಕೋಟಿ ವೆಚ್ಚದಲ್ಲಿ ಅಂಬರೀಶ್ ಸ್ಮಾರಕ. ಹೋಟೆಲ್ಗೆ ಕರೆದೊಯ್ದದ್ದಕ್ಕೆ ಮಕ್ಕಳಿಗೆ ಬೆಂಕಿ ಹಚ್ಚಿ ಮಹಿಳೆ ಸೂಸೈಡ್

ಹೋಟೆಲ್ ಗೆ ಕರೆದುಕೊಂಡು ಹೋಗಿಲ್ಲ ಎಂದು ಮಕ್ಕಳಿಗೆ ಬೆಂಕಿ ಹಚ್ಚಿ ಮಹಿಳೆ ಆತ್ಮಹತ್ಯೆ. 12 ಕೋಟಿ ವೆಚ್ಚದಲ್ಲಿ ಕಠೀಂರವ ಸ್ಟುಡಿಯೋದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣ.

ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆಗೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ; ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚನೆ
ರಾಜ್ಯ

ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆಗೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ; ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಬುಧವಾರ ಮುಂಜಾನೆ ಭೇಟಿ ನೀಡಿ ಪರಿಶೀಲಿಸಿದರು.

ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರ ಆತ್ಮಹತ್ಯೆ
ರಾಜ್ಯ

ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರ ಆತ್ಮಹತ್ಯೆ

ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ಬೆಂಗಳೂರು: ಬ್ಲೇಡ್ ನಿಂದ ಬಾಲಕನ ಕತ್ತು ಸೀಳಿದ  ಅಂಗನವಾಡಿ ಶಿಕ್ಷಕಿ!
ರಾಜ್ಯ

ಬೆಂಗಳೂರು: ಬ್ಲೇಡ್ ನಿಂದ ಬಾಲಕನ ಕತ್ತು ಸೀಳಿದ ಅಂಗನವಾಡಿ ಶಿಕ್ಷಕಿ!

ಕ್ಷುಲ್ಲಕ ಕಾರಣಕ್ಕಾಗಿ ಅಂಗನವಾಡಿ ಶಿಕ್ಷಕಿಯೊಬ್ಬರು ಏಳು ವರ್ಷದ ಬಾಲಕನ ಕತ್ತನ್ನು ಬ್ಲೇಡಿನಿಂದ ಕೊಯ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ: ಬೆಟ್ಟದ ಮೇಲಿಂದ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು
ರಾಜ್ಯ

ದೊಡ್ಡಬಳ್ಳಾಪುರ: ಬೆಟ್ಟದ ಮೇಲಿಂದ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರದ ಚಿಕ್ಕರಾಯಪ್ಪನಹಳ್ಳಿಯಲ್ಲಿನ ಚನ್ನಗಿರಿ ಬೆಟ್ಟದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕನೊಬ್ಬ ಬೆಟ್ಟದ ಮೇಲಿನಿಂದ ಬಿದ್ದು ಮೃತಪಟ್ಟಿದ್ದಾನೆ...