dog

ಬೊಗಳಿದ್ದೇ ತಪ್ಪಾಯ್ತಾ..? ಮರಿ ಹಾಕಿದ ಕೆಲವೇ ಗಂಟೆಗಳಲ್ಲಿ ಕಬ್ಬಿಣದ ರಾಡ್‌ನಿಂದ ಹೊಡೆದು ನಾಯಿಯ ಹತ್ಯೆ!
ರಾಜ್ಯ

ಬೊಗಳಿದ್ದೇ ತಪ್ಪಾಯ್ತಾ..? ಮರಿ ಹಾಕಿದ ಕೆಲವೇ ಗಂಟೆಗಳಲ್ಲಿ ಕಬ್ಬಿಣದ ರಾಡ್‌ನಿಂದ ಹೊಡೆದು ನಾಯಿಯ ಹತ್ಯೆ!

ಆಗಸ್ಟ್ 14ರಂದು ಜೂಲಿ ಎರಡು ಮುದ್ದಾದ ಮರಿಗಳಿಗೆ ಜನ್ಮ ನೀಡಿತ್ತು. ಆದರೆ, ಅದೇ ದಿನ ಸಂಜೆ ನಾಯಿ ಬೊಗಳುತ್ತಿದೆ ಎಂಬ ಕಾರಣಕ್ಕೆ ನೆರೆಮನೆಯ ಬಾಲರಾಜ್ ಎಂಬಾತ ಕಬ್ಬಿಣದ ರಾಡ್‌ನಿಂದ ಜೂಲಿ ತಲೆಗೆ ಬಲವಾಗಿ ಹೊಡೆದಿದ್ದಾನೆ.

ಸಾಕು ನಾಯಿಗೆ ಹೊಡೆದಿದ್ದಕ್ಕೆ ಆಕ್ರೋಶ: ವಿವಾಹವನ್ನೇ ರದ್ದುಪಡಿಸಿದ ವಧು, ಎರಡು ಕುಟುಂಬಗಳ ನಡುವೆ ಮಾರಾಮಾರಿ; Video ವೈರಲ್
ದೇಶ

ಸಾಕು ನಾಯಿಗೆ ಹೊಡೆದಿದ್ದಕ್ಕೆ ಆಕ್ರೋಶ: ವಿವಾಹವನ್ನೇ ರದ್ದುಪಡಿಸಿದ ವಧು, ಎರಡು ಕುಟುಂಬಗಳ ನಡುವೆ ಮಾರಾಮಾರಿ; Video ವೈರಲ್

ಫೆಬ್ರವರಿ 18ರಂದು ಖಾಗಾ ಕೋಟ್ವಾಲಿ ಪ್ರದೇಶದ ಕಾನ್ಹಾ ಗೆಸ್ಟ್ ಹೌಸ್‌ನಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿತ್ತು. ಮಂಗಳಸೂತ್ರ ಹಾಗೂ ಇತರೆ ಕಾರ್ಯಕ್ರಮಗಳು ನಡೆಯುತ್ತಿದ್ದ ವೇಳೆ ವಧುವಿನ ಸಾಕು ನಾಯಿ ಮಂಟಪದ ಬಳಿ ಬೊಗಳಲು ಶುರು ಮಾಡಿತ್ತು.

'ಈ ಛಲವಾದಿ ನಾರಾಯಣಸ್ವಾಮಿ ನಾಯಿ ಥರ... ಪಾಪ ಬೊಗಳಿದೆ, ಅದಕ್ಕೆ ನಾವೇನೂ ಕಲ್ಲು ಎಸೆಯಲು ಹೋಗೋದಿಲ್ಲ'
ರಾಜಕೀಯ

'ಈ ಛಲವಾದಿ ನಾರಾಯಣಸ್ವಾಮಿ ನಾಯಿ ಥರ... ಪಾಪ ಬೊಗಳಿದೆ, ಅದಕ್ಕೆ ನಾವೇನೂ ಕಲ್ಲು ಎಸೆಯಲು ಹೋಗೋದಿಲ್ಲ'

ಛಲವಾದಿ ಒಬ್ಬ ನರಸಣ್ಣನ ತರಹ ಪುಂಗಿ ಊದಿಕೊಂಡು ಬರುತ್ತಾರಲ್ಲಾ. ಪಾಪ ಅವರಿಗಾದರೂ ಸ್ವಲ್ಪ ಬುದ್ದಿ ಇದೆ, ಇವನಿಗೆ ಬುದ್ಧಿ ಇಲ್ಲ ಅಂತ ಅಶೋಕ್ ರೈ ವ್ಯಂಗ್ಯವಾಡಿದ್ದಾರೆ. ಅವನನ್ನು ಬಿಜೆಪಿಯವರು ಯಾಕೆ ಕರೆಯುತ್ತಾರೋ ಗೊತ್ತಿಲ್ಲ.

ಧಾರವಾಡ: ನವಜಾತ ಶಿಶುವನ್ನು ಹೊಲದಲ್ಲಿ ಬಿಟ್ಟು ಹೋದ ಹೆತ್ತವರು; ಕಾಲಿನ ಹೆಬ್ಬೆರಳನ್ನು ಕಚ್ಚಿ ತಿಂದ ನಾಯಿ; ಗ್ರಾಮಸ್ಥರಿಂದ ಮಗು ರಕ್ಷಣೆ
ರಾಜ್ಯ

ಧಾರವಾಡ: ನವಜಾತ ಶಿಶುವನ್ನು ಹೊಲದಲ್ಲಿ ಬಿಟ್ಟು ಹೋದ ಹೆತ್ತವರು; ಕಾಲಿನ ಹೆಬ್ಬೆರಳನ್ನು ಕಚ್ಚಿ ತಿಂದ ನಾಯಿ; ಗ್ರಾಮಸ್ಥರಿಂದ ಮಗು ರಕ್ಷಣೆ

ನವಜಾತ ಶಿಶುವನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಅಲ್ಲಿ ಅದಕ್ಕೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಮಗುವಿನ ಎಡಗಾಲಿನ ಹೆಬ್ಬೆರಳನ್ನು ಸಂಪೂರ್ಣವಾಗಿ ಅಗಿದು ತಿಂದಿದೆ.

ತಮ್ಮ ವಿರುದ್ಧ ಹಕ್ಕುಚ್ಯುತಿ ಮಂಡಿಸುವ ಬಗ್ಗೆ ಪ್ರಶ್ನಿಸಿದ್ದಕ್ಕೆ 'ಬೌ ಬೌ' ಎಂದ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ!
ದೇಶ

ತಮ್ಮ ವಿರುದ್ಧ ಹಕ್ಕುಚ್ಯುತಿ ಮಂಡಿಸುವ ಬಗ್ಗೆ ಪ್ರಶ್ನಿಸಿದ್ದಕ್ಕೆ 'ಬೌ ಬೌ' ಎಂದ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ!

ಇದು ಸಾಮಾಜಿಕ ಮಾಧ್ಯಮಗಳಲ್ಲಿ ಮೀಮ್‌ಗಳ ಸುರಿಮಳೆಗೆ ಕಾರಣವಾಯಿತು. ಬಹಮಿಯನ್ ಬ್ಯಾಂಡ್ ಬಹಾ ಮೆನ್‌ನ ಜನಪ್ರಿಯ ಹಾಡಿನ 'ಹೂ ಲೆಟ್ ದಿ ಡಾಗ್ಸ್ ಔಟ್'ಗೆ ಸಂಸದೆಯ 'ಬೌಬೌ' ಅನ್ನು ರೀಮಿಕ್ಸ್ ಮಾಡಲಾಯಿತು.

ಗರ್ಭಿಣಿ ಸಾಕು ನಾಯಿಗೆ ಸೀಮಂತ ನಡೆಸಿ ಸಂಭ್ರಮಿಸಿದ ಹಳಿಯಾಳ ದಂಪತಿ..!
ರಾಜ್ಯ

ಗರ್ಭಿಣಿ ಸಾಕು ನಾಯಿಗೆ ಸೀಮಂತ ನಡೆಸಿ ಸಂಭ್ರಮಿಸಿದ ಹಳಿಯಾಳ ದಂಪತಿ..!

ಹಳಿಯಾಳ ನಗರದ ಪ್ರೇಮಾ ಮತ್ತು ಪ್ರಭು ಶಿಗ್ಲಿ ದಂಪತಿಗೆ ಹೆಣ್ಣು ಮಕ್ಕಳಿರಲಿಲ್ಲ. ಹೀಗಾಗಿ ಸ್ಥಳೀಯ ಬೀದಿ ನಾಯಿ ಮರಿಯೊಂದನ್ನು ತಂದು ಮನೆಯಲ್ಲಿ ತಮ್ಮ ಮಕ್ಕಳಂತೆ ಸಾಕಿದ್ದಾರೆ. ಅದಕ್ಕೆ ಸೋನಿ ಎಂದು ಹೆಸರಿಟ್ಟಿದ್ದರು.

ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ; ಮೊಬೈಲ್ ಕಿತ್ತುಕೊಂಡು ಪರಾರಿ!
ರಾಜ್ಯ

ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ; ಮೊಬೈಲ್ ಕಿತ್ತುಕೊಂಡು ಪರಾರಿ!

ನವೆಂಬರ್ 7 ರಂದು ರಾತ್ರಿ 10.30ರ ಸುಮಾರಿಗೆ ಉಪಕಾರ್ ಲೇಔಟ್‌ನಲ್ಲಿ ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ನಾಯಿಯನ್ನು ವಾಕ್ ಮಾಡಿಸುತ್ತಿದ್ದ ಮಹಿಳೆಗೆ ಕಿಡಿಗೇಡಿಯಿಂದ ಲೈಂಗಿಕ ಕಿರುಕುಳ!
ದೇಶ

ಬೆಂಗಳೂರು: ನಾಯಿಯನ್ನು ವಾಕ್ ಮಾಡಿಸುತ್ತಿದ್ದ ಮಹಿಳೆಗೆ ಕಿಡಿಗೇಡಿಯಿಂದ ಲೈಂಗಿಕ ಕಿರುಕುಳ!

ನಂತರ ಸಂತ್ರಸ್ತೆ 100 ಅಡಿ ರಸ್ತೆಯಲ್ಲಿರುವ ತನ್ನ ಫ್ಲಾಟ್‌ಗೆ ಹಿಂತಿರುಗಿ ತನ್ನ ಸಹೋದರಿಗೆ ಕರೆ ಮಾಡಿ ಘಟನೆಯ ಬಗ್ಗೆ ತಿಳಿಸಿದ್ದಾಳೆ. ಆಕೆಯ ಮತ್ತೊಬ್ಬ ಸ್ನೇಹಿತೆಗೂ ಮಾಹಿತಿ ನೀಡಿದ್ದಾಳೆ ಮತ್ತು ಭಾನುವಾರ ದೂರು ದಾಖಲಿಸಿದ್ದಾರೆ.

ಬೆಂಗಳೂರು: ಲಿಫ್ಟ್‌ನಲ್ಲಿ ನೆಲಕ್ಕೆ ಬಡಿದು ನಾಯಿ ಕೊಂದ ಮಹಿಳೆ; ಅಮಾನವೀಯ ಕೃತ್ಯ CCTVಯಲ್ಲಿ ಸೆರೆ
ರಾಜ್ಯ

ಬೆಂಗಳೂರು: ಲಿಫ್ಟ್‌ನಲ್ಲಿ ನೆಲಕ್ಕೆ ಬಡಿದು ನಾಯಿ ಕೊಂದ ಮಹಿಳೆ; ಅಮಾನವೀಯ ಕೃತ್ಯ CCTVಯಲ್ಲಿ ಸೆರೆ

ಅಕ್ಟೋಬರ್ 31ರಂದು ಕೃತ್ಯ ನಡೆದಿದ್ದು, ಮನೆ ಕೆಲಸದಾಕೆ ನಡೆಸಿರುವ ಅಮಾನವೀಯ ಕೃತ್ಯ ಲಿಫ್ಟ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.