Dog barking

ತನ್ನನ್ನು ನೋಡಿ ನಾಯಿ ಬೊಗಳಿದ್ದಕ್ಕೆ 65 ವರ್ಷದ ವೃದ್ಧೆಗೆ ಒದ್ದು ಕೊಂದ ವ್ಯಕ್ತಿ!
ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ತನ್ನನ್ನು ನೋಡಿ ನಾಯಿ ಬೊಗಳಿದ್ದಕ್ಕೆ 35 ವರ್ಷದ ವ್ಯಕ್ತಿಯೊಬ್ಬ ವೃದ್ಧ ಮಹಿಳೆಯ ಹೊಟ್ಟೆಗೆ ಒದ್ದು ಕೊಂದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಲ್ಲಿಯಾ: ಬೀದಿ ನಾಯಿ ಬೊಗಳಿದ್ದಕ್ಕೆ ಎರಡು ಕುಟುಂಬಗಳ ನಡುವೆ ಘರ್ಷಣೆ; ಮಹಿಳೆ ಸಾವು, ಐವರಿಗೆ ಗಾಯ
ಬೀದಿನಾಯಿ ಬೊಗಳಿದ್ದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ನಡೆದ ಘರ್ಷಣೆಯಿಂದಾಗಿ 50 ವರ್ಷದ ಮಹಿಳೆ ಸಾವಿಗೀಡಾಗಿದ್ದು, ಅವರ ಕುಟುಂಬದ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

