Dog bite case

Watch | ಬೆಂಗಳೂರು: ಮಹಿಳೆ ಮೇಲೆ ಸಾಕುನಾಯಿ ದಾಳಿ; ನ್ಯಾಯಕ್ಕಾಗಿ ಸಂತ್ರಸ್ತೆಯ ಪತಿ ಆಗ್ರಹ

ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ; ದರ್ಶನ್ ಹೊರಗಿಟ್ಟು ಚಾರ್ಜ್ ಶೀಟ್ ಸಲ್ಲಿಕೆಗೆ ಪೊಲೀಸರ ನಿರ್ಧಾರ?
ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಆರ್.ಆರ್ ನಗರ ಪೊಲೀಸರು ನಟ ದರ್ಶನ್‌ಗೆ ಕ್ಲೀನ್ ಚಿಟ್ ಕೊಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ: ನಟ ದರ್ಶನ್ ವಿಷಾದ
ಮನೆಯ ಸಾಕು ನಾಯಿ ಮಹಿಳೆಗೆ ಕಚ್ಚಿದ ಪ್ರಕರಣ ಸಂಬಂಧ ನಟ ದರ್ಶನ್ ಅವರು ಬುಧವಾರ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದ್ದು, ಈ ವೇಳೆ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ: ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ನಟ ದರ್ಶನ್
ನೆರೆಮನೆಯ ಮಹಿಳೆಯೊಬ್ಬರಿಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರು ಬುಧವಾರ ರಾಜರಾಜೇಶ್ವರಿ ನಗರದ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಯಿ ಕಚ್ಚಿದ ಪ್ರಕರಣ: ನಟ ದರ್ಶನ್ ಇಂದು ವಿಚಾರಣೆಗೆ ಹಾಜರು ಸಾಧ್ಯತೆ
ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಬುಧವಾರ ಆರ್.ಆರ್.ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಗಳಿವೆ.

ನಾಯಿ ಕಚ್ಚಿದ ಪ್ರಕರಣ: ನಟ ದರ್ಶನ್ ಗೆ ನೋಟಿಸ್ ಜಾರಿ
ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಆರ್'ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

