dog remark

2018 ರಲ್ಲಿ ಕಾಂಗ್ರೆಸ್ '90 ಸೀಟು' ಗೆಲ್ಲೋಕೆ ಮಹಾದೇವಪ್ಪ ತನು-ಮನ-ಧನ ಅರ್ಪಿಸಿದ್ದಾರೆ: MLC ರವಿ ವ್ಯಂಗ್ಯ
ಮಹದೇವಪ್ಪ ಅವರದ್ದು ಬಹು ದೊಡ್ಡ ವ್ಯಕ್ತಿತ್ವ, ಬಹಳ ದೊಡ್ಡ ಲೀಡರ್, ನಾವು ಕಾಂಗ್ರೆಸ್ಸಿರು ಅವರನ್ನು ನೆನಪಿಸಿಕೊಳ್ಳಬೇಕು.

ಕಟ್ಟಾ ಕಾಂಗ್ರೆಸ್ಸಿಗರೆಲ್ಲರೂ ನಿಯತ್ತಿನ ನಾಯಿಗಳು, ಬೀದಿ ನಾಯಿಗಳಲ್ಲ: ಮಹಾದೇವಪ್ಪಗೆ ಡಿ.ಕೆ ಸುರೇಶ್ ತಿರುಗೇಟು!
ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳು, ಬೀದಿ ನಾಯಿಗಳಲ್ಲ, ಯಜಮಾನನಿಗೆ ಋಣ ತೀರಿಸುತ್ತೆ, ನಮ್ಮನ್ನ ಕಾಪಾಡುತ್ತೆ ಎಂಬ ವಿಶ್ವಾಸದಲ್ಲಿ ಮಾಲೀಕ ನಾಯಿಗೆ ಊಟ ಹಾಕುತ್ತಾರೆ ಎಂದಿದ್ದಾರೆ.

ದೇಶಕ್ಕಾಗಿ ಒಂದು ನಾಯಿಯನ್ನೂ ಕೂಡ ಕಳೆದುಕೊಂಡಿಲ್ಲ? ಹೇಳಿಕೆ: ಖರ್ಗೆ ವಿರುದ್ಧ ಬಿಜೆಪಿ ಕಿಡಿ, ಕ್ಷಮೆಗೆ ಆಗ್ರಹ, ಸಂಸತ್ತಿನಲ್ಲಿ ತೀವ್ರ ಗದ್ದಲ
ಕಾಂಗ್ರೆಸ್ ದೇಶಕ್ಕಾಗಿ ಕೆಲಸ ಮಾಡಿದೆ. ಸ್ವಾತಂತ್ರ್ಯ ಪಡೆಯಲು ಸಹಾಯ ಮಾಡಿದೆ. ನಮ್ಮ ನಾಯಕರು ಪ್ರಾಣ ತ್ಯಾಗ ಮಾಡಿದ್ದಾರೆ. ಆದರೆ ಬಿಜೆಪಿ ನಾಯಕರು ದೇಶಕ್ಕಾಗಿ ಒಂದು "ನಾಯಿಯನ್ನು ಸಹ ಕಳೆದುಕೊಂಡಿಲ್ಲ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ಸಂಸತ್ತಿನಲ್ಲಿ ಮಂಗಳವಾರ ತೀವ್ರ ಗದ್ದಲವನ್ನು ಸೃಷ್ಟಿಸಿದೆ.

ಜ. ವಿ ಕೆ ಸಿಂಗ್ ವಿರುದ್ಧದ 'ನಾಯಿ' ಹೇಳಿಕೆ ಕೇಸ್ ವಜಾ
ದಲಿತರನ್ನು ನಾಯಿಗೆ ಹೋಲಿಸಿ ಹೇಳಿಕೆ ನೀಡಿದ್ದರೆನ್ನಲಾದ ಕೇಂದ್ರ ಸಚಿವ ಜ.ವಿ.ಕೆ. ಸಿಂಗ್ ವಿರುದ್ಧದ ಪ್ರಕರಣವನ್ನು ದೆಹಲಿ ನ್ಯಾಯಾಲಯ ವಜಾ ಮಾಡಿದೆ...

ದಲಿತರ ವಿರುದ್ಧ ವಿಕೆ ಸಿಂಗ್ ವಿವಾದಾತ್ಮಕ ಹೇಳಿಕೆ: ಯುವ ಕಾಂಗ್ರೆಸ್ ಪ್ರತಿಭಟನೆ
ದಲಿತರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ವಿ.ಕೆ. ಸಿಂಗ್ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ...

