ರಾಜ್ಯತಮ್ಮ ಶ್ವಾನವನ್ನು ಕಚ್ಚಿದ್ದಕ್ಕಾಗಿ ನೆರೆಹೊರೆಯ ನಾಯಿಯನ್ನು ಶೂಟ್ ಮಾಡಿ ಕೊಂದ ಇಬ್ಬರ ಬಂಧನ!
ಮಾಗಡಿ ಮುಖ್ಯರಸ್ತೆಯಲ್ಲಿ ನಗರದ ಹೊರವಲಯದಲ್ಲಿ ತಮ್ಮ ನಾಯಿಯನ್ನು ಕಚ್ಚಿದ್ದಕ್ಕೆ ಇಬ್ಬರು ಇನ್ನೊಂದು ನಾಯಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಇಂಡಿ ತಳಿಯ ನಾಯಿಯ ಮಾಲೀಕ ಕಾಳಯ್ಯ ಈ ಸಂಬಂಧ ಇಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ.