Dog squad

ಬೆಳಗಾವಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಚಿರತೆ ಪತ್ತೆಹಚ್ಚಲು ವಿಶೇಷ ಶ್ವಾನದಳ, ಸ್ಥಳೀಯರಲ್ಲಿ ಆತಂಕ
ಬೆಳಗಾವಿಯ ಗಾಲ್ಫ್ ಮೈದಾನ ಸಮೀಪ ಮತ್ತೆ ಚಿರತೆ ಕಾಣಿಸಿಕೊಳ್ಳುವ ಸುತ್ತಮುತ್ತಲಿನ ಜನರನ್ನು ಆತಂಕಕ್ಕೀಡುಮಾಡಿದೆ.

ದಾವಣಗೆರೆ: 30 ಕೊಲೆ ಪ್ರಕರಣ ಸೇರಿದಂತೆ 60 ಕೇಸ್ ಗಳ ಪತ್ತೆಗೆ ಸಹಾಯ ಮಾಡಿದ 'ತುಂಗಾ'ಗೆ ಸನ್ಮಾನ!
ಕೊಲೆಗಾರನ ಬೆವರಿನ ವಾಸನೆ ಹಿಡಿದು ನಾಯಿಯೊಂದು ಹಂತಕನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. 30 ಕೊಲೆ ಪ್ರಕರಣ ಸೇರಿದಂತೆ ಒಟ್ಟು 60 ಕೇಸ್ ಗಳನ್ನು ಬೇಧಿಸುವಲ್ಲಿ ತುಂಗಾ ಎಂಬ ಹೆಸರಿನ ನಾಯಿ ಯಶಸ್ವಿಯಾಗಿದೆ

ಯೋಗ ದಿನಾಚರಣೆ, ಯೋಗಾಭ್ಯಾಸ ನಿರತ ಸೇನೆ, ಶ್ವಾನ ದಳದ ಕುರಿತು ರಾಹುಲ್ ಗಾಂಧಿ ಟ್ವೀಟ್: ಟ್ವಿಟಿಗರಿಂದ ತಪರಾಕಿ!
ದೇಶಾದ್ಯಂತ ಯೋಗ ದಿನಾಚರಣೆಯನ್ನು ಯೋಧ, ಸಚಿವ, ಸಾಮಾನ್ಯರಾದಿಯಾಗಿ ಎಲ್ಲರೂ ಆಚರಿಸಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಒಸಾಮಾನನ್ನು ಪತ್ತೆ ಹಚ್ಚಿದ ನಾಯಿ ತಳಿ ರಾಜ್ಯ ಪೋಲೀಸ್ ಇಲಾಖೆಗೆ ಸೇರ್ಪಡೆ
ತಮ್ಮ ತನಿಖಾ ಕರ್ತವ್ಯದಲ್ಲಿ ವಿಶ್ವದಲ್ಲೇ ಅತ್ಯುತ್ತಮವೆಂದು ಸಾಬೀತಾದ ಇಬ್ಬರು ಅಧಿಕಾರಿಗಳು ಈ ವಾರ ಕರ್ನಾಟಕ ಪೊಲೀಸ್ ಸೇವೆಗೆ ಸೇರ್ಪಡೆಯಾಗಲಿದ್ದಾರೆ. ಅದುವೆ ಬೆಲ್ಜಿಯಂ ಮಾಲಿನೋಸ್ ನಾಯಿಮರಿಗಳು!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೇ ಮೊದಲ ಬಾರಿಗೆ ಶ್ವಾನದಳದಿಂದ ವನ್ಯಜೀವಿ ಅಪರಾಧ ತಪಾಸಣೆ
ವನ್ಯಜೀವಿ ಅಪರಾಧವನ್ನು ಪತ್ತೆ ಹಚ್ಚುವ ಸಲುವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶ್ವಾನದಳವನ್ನು ನಿಯೋಜಿಸಲಾಗುತ್ತಿದೆ.

