dog

ಪಂಢರಾಪುರದಿಂದ ಬೆಳಗಾವಿಗೆ 250 ಕಿ.ಮೀ ಏಕಾಂಗಿಯಾಗಿ ನಡೆದುಕೊಂಡು ಮನೆಗೆ ವಾಪಸಾದ ಶ್ವಾನ 'ಮಹಾರಾಜ್'!
ಪ್ರೀತಿಯಿಂದ ಮಹಾರಾಜ್ ಎಂದು ಕರೆಯಲ್ಪಡುವ ಶ್ವಾನವು ದಕ್ಷಿಣ ಮಹಾರಾಷ್ಟ್ರದ ಪಂಢರಪುರದ ತೀರ್ಥಯಾತ್ರೆಯಲ್ಲಿ ಜನಸಂದಣಿಯಲ್ಲಿ ಕಳೆದುಹೋಗಿತ್ತು. ಆದರೆ ಉತ್ತರ ಕರ್ನಾಟಕದ ಬೆಳಗಾವಿಯಲ್ಲಿರುವ ತನ್ನ ಹಳ್ಳಿಗೆ ಮಾರು 250 ಕಿಮೀ ನಡೆದುಕೊಂಡು ಮನೆ ತಲುಪಿದೆ.

Loksabha Election Results 2024: ಮೈಸೂರಿನಲ್ಲಿ ಗೆಲ್ಲೋರು ಯಾರು? ಶ್ವಾನ ಭವಿಷ್ಯಕ್ಕೆ ಆಕರ್ಷಿತರಾದ ಮತದಾರರು!
ಮಂಗಳವಾರ ಹೊರಬೀಳಲಿರುವ ಲೋಕಸಭಾ ಚುನಾವಣಾ ಫಲಿತಾಂಶಕ್ಕಾಗಿ ದೇಶವೇ ಕುತೂಹಲದಿಂದ ಕಾಯುತ್ತಿರುವಾಗ, ಮೈಸೂರಿನಲ್ಲಿ ಶ್ವಾನವೊಂದು ನುಡಿದಿರುವ ಭವಿಷ್ಯ ಇದೀಗ ಮತದಾರರನ್ನು ಆಕರ್ಷಿಸಿದೆ. ಗಿಳಿಗಳು ಮತ್ತು ನಾಯಿಗಳಿಂದ ಭವಿಷ್ಯ ಹೇಳಿಸುವುದು ಹೊಸದಲ್ಲದಿದ್ದರೂ, ಇಲ್ಲಿನ ಶ್ವಾನವೊಂದು ಮೈಸೂರು ಮತ್ತು ಕೇಂದ್ರದಲ್ಲಿ ಗೆಲುವು ಯಾರಿಗೆ ಎಂಬುದರ ಕುರಿತು ಹೇಳಿದೆ.

IPL 2024: MI vs GT ಪಂದ್ಯದ ವೇಳೆ ಪಿಚ್‌ಗೆ ನುಗ್ಗಿದ ನಾಯಿ, ಅಭಿಮಾನಿಗಳಿಂದ ‘ಹಾರ್ದಿಕ್, ಹಾರ್ದಿಕ್’ ಘೋಷಣೆ
ಭಾನುವಾರ ಸಂಜೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆದ ಪಂದ್ಯದ ವೇಳೆ ಇದ್ದಕ್ಕಿದ್ದಂತೆ ನಾಯಿಯೊಂದು ಮೈದಾನಕ್ಕೆ ಪ್ರವೇಶಿಸಿದಾಗ ಅಭಿಮಾನಿಗಳು ‘ಹಾರ್ದಿಕ್, ಹಾರ್ದಿಕ್’ ಎಂದು ಘೋಷಣೆ ಕೂಗಲಾರಂಭಿಸಿದರು.

ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ನಾಲಿಗೆ ಹರಿಬಿಟ್ಟ ಸಂಸದ ಅನಂತ್ ಕುಮಾರ್ ಹೆಗಡೆ!
ಸಂವಿಧಾನ ಬದಲಾವಣೆ ಮಾಡಬೇಕು ಎಂದು ಹೇಳಿಕೆ ನೀಡಿ ಮುಜುಗರಕ್ಕೊಳಗಾಗಿದ್ದ ಸಂಸದ ಅನಂತಕುಮಾರ್ ಹೆಗಡೆ ಅವರು, ಇದೀಗ ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.

ಬೆಂಗಳೂರು: ಚಿರತೆಗಾಗಿ ಅರಣ್ಯಾಧಿಕಾರಿಗಳ ಶೋಧ; ಕಾರ್ಯಾಚರಣೆಯಲ್ಲಿ ಸಿಕ್ಕಿದ್ದು ನಾಯಿ!
ಚಿರತೆ ಬದಲು ಈ ಪ್ರದೇಶದಲ್ಲಿ ನಾಯಿ ಪತ್ತೆಯಾಗಿದ್ದು ನಾವು ಈಗ ನಾಯಿಯ ಮಾಲೀಕರನ್ನು ಪತ್ತೆ ಮಾಡಬೇಕೇ? ಎಂದು ಅರಣ್ಯಾಧಿಕಾರಿಯೊಬ್ಬರು ಬೇಸರ ವ್ಯಕ್ತ ಪಡಿಸಿದ್ದಾರೆ.

ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ; 30 ವರ್ಷದ ವಾಚ್‌ಮೆನ್ ವಿರುದ್ಧ ಎಫ್‌ಐಆರ್
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದಲ್ಲಿ ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ 30 ವರ್ಷದ ವಾಚ್‌ಮೆನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮನೆಗೆ ಹೊಸ ಅತಿಥಿ ಕರೆತಂದು ತಾಯಿಗೆ ಸಪ್ರೈಸ್ ಕೊಟ್ಟ ರಾಹುಲ್ ಗಾಂಧಿ
ಸದಾ ಸುದ್ದಿಯಲ್ಲಿರುವ ರಾಜಕೀಯ ನಾಯಕರಲ್ಲಿ ರಾಹುಲ್ ಗಾಂಧಿ ಕೂಡ ಒಬ್ಬರು. ಇತ್ತೀಚೆಗೆ ಅವರು ಗೋವಾಕ್ಕೆ ಹೋಗಿದ್ದರು. ಅಲ್ಲಿ ಕಂಡ ಶ್ವಾನಕ್ಕೆ ಫಿದಾ ಆಗಿ ನಾಯಿಯನ್ನು ಜೋಪಾನವಾಗಿ ದೆಹಲಿಯ ತಮ್ಮ ಮನೆಗೆ ತಂದು ತಾಯಿ ಸೋನಿಯಾ ಗಾಂಧಿಗೆ ಸಪ್ರೈಸ್ ಆಗಿ ಉಡುಗೊರೆ ಕೊಟ್ಟಿದ್ದಾರೆ.

ಕಾರಿನಲ್ಲಿ ನಾಯಿ ಲಾಕ್ ಪ್ರಕರಣ: ಮಗ ಮಾನಸಿಕ ಅಸ್ವಸ್ಥ, ಉದ್ದೇಶಪೂರ್ವಕವಾಗಿ ಮಾಡಿದ್ದಲ್ಲ; ಕಾರು ಮಾಲೀಕನ ಪೋಷಕರು
ಉದ್ದೇಶ ಪೂರ್ವಕವಾಗಿ ನಾಯಿಯನ್ನು ಕಾರಿನಲ್ಲಿ ಬಿಟ್ಟು ಹೋಗಿಲ್ಲ, ಮಗ ಮಾನಸಿಕ ಅಸ್ವಸ್ಥನಾಗಿದ್ದ ಎಂದು ಕಾರು ಮಾಲೀಕ ಕಸ್ತೂರಿ ನಗರದ ನಿವಾಸಿ ವಿಕ್ರಮ್ ರಾಮದಾಸ್ ಲಿಂಗೇಶ್ವರ್ ಅವರ ಪೋಷಕರು ಹೇಳಿದ್ದಾರೆ.

'ನಾನು ಮತ್ತು ಗುಂಡಾ 2' ಚಿತ್ರೀಕರಣ ಆರಂಭ: ಚಿತ್ರದಲ್ಲಿ ನಾಯಿ ಪಾತ್ರವೇ ಹೈಲೈಟ್
ಎರಡು ವರ್ಷಗಳ ಹಿಂದೆ ತೆರೆಕಂಡಿದ್ದ ‘ನಾನು ಮತ್ತು ಗುಂಡ’ ಚಲನಚಿತ್ರವು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ನಾಯಕ ಮತ್ತು ನಾಯಿಯೊಂದರ ಕತೆ ಆಧಾರಿತ ಈ ಸಿನಿಮಾ ಸ್ಟಾರ್ ಗಳಿಲ್ಲದೇ ಇದ್ದರೂ ಗೆದ್ದಿತ್ತು.

