dog

ಮಾಲಾಧಾರಿಗಳೊಂದಿಗೆ ಪಾದಯಾತ್ರೆ ಮಾಡುತ್ತಿರುವ ಶ್ವಾನ: ಅಯ್ಯಪ್ಪನ ಸನ್ನಿಧಿ ಶಬರಿಮಲೆಗೆ ಪಯಣ!
ರಾಜ್ಯ

ಮಾಲಾಧಾರಿಗಳೊಂದಿಗೆ ಪಾದಯಾತ್ರೆ ಮಾಡುತ್ತಿರುವ ಶ್ವಾನ: ಅಯ್ಯಪ್ಪನ ಸನ್ನಿಧಿ ಶಬರಿಮಲೆಗೆ ಪಯಣ!

ಇರುಮುಡಿ ಹೊತ್ತು ಸಾಗುತ್ತಿರೋ ಅಯ್ಯಪ್ಪ ಭಕ್ತರು. ಮಾಲಾಧಾರಿಗಳನ್ನೇ ಅನುಸರಿಸುತ್ತಾ ನಾ ಮುಂದು ತಾ ಮುಂದು ಎಂದು ಹೆಜ್ಜೆ ಹಾಕುತ್ತಿರುವ ಶ್ವಾನ. ಇದರ ನಿಷ್ಠೆ, ಭಕ್ತಿ ಕಂಡರೆ ನೀವೂ ಅಚ್ಚರಿಪಡುವುದು ಗ್ಯಾರೆಂಟಿ!

ಯುಪಿ ಆಸ್ಪತ್ರೆಯಲ್ಲಿ ಅಮಾನುಷ ಘಟನೆ: ಗಂಭೀರವಾಗಿ ಗಾಯಗೊಂಡ ವ್ಯಕ್ತಿ, ಸೋರುತ್ತಿದ್ದ ರಕ್ತ ನೆಕ್ಕಿದ ನಾಯಿ, ವಿಡಿಯೋ!
ದೇಶ

ಯುಪಿ ಆಸ್ಪತ್ರೆಯಲ್ಲಿ ಅಮಾನುಷ ಘಟನೆ: ಗಂಭೀರವಾಗಿ ಗಾಯಗೊಂಡ ವ್ಯಕ್ತಿ, ಸೋರುತ್ತಿದ್ದ ರಕ್ತ ನೆಕ್ಕಿದ ನಾಯಿ, ವಿಡಿಯೋ!

ತುರ್ತು ಚಿಕಿತ್ಸಾ ವಿಭಾಗದಲ್ಲಿ ತೀವ್ರವಾಗಿ ಗಾಯಗೊಂಡು ನೆಲದ ಮೇಲೆ ಬಿದ್ದಿದ್ದ ವ್ಯಕ್ತಿಯ ತಲೆಯಿಂದ ಹರಿಯುತ್ತಿದ್ದ ರಕ್ತವನ್ನು ನಾಯಿ ನೆಕ್ಕುತ್ತಿರುವುದನ್ನು ತೋರಿಸುವ ವಿಡಿಯೋದಲ್ಲಿ ಆರೋಗ್ಯ ಸೇವೆಯಲ್ಲಿ ಸುಧಾರಣೆಯಾಗಿದೆ ಎಂಬ ಉತ್ತರಪ್ರದೇಶ ಸರ್ಕಾರದ ಹೇಳಿಕೆಗಳು ನೆಲಕಚ್ಚುವಂತೆ ಮಾಡಿದೆ.

ನಾಯಿಗೆ ಹಾಫ್ ಟಿಕೆಟ್: ಲಗೇಜ್​ 30 ಕೆಜಿ ಮೀರಿದರೆ ಚಾರ್ಜ್; ಕೆಎಸ್ ಆರ್ ಟಿಸಿ ಹೊಸ ರೂಲ್ಸ್!
ರಾಜ್ಯ

ನಾಯಿಗೆ ಹಾಫ್ ಟಿಕೆಟ್: ಲಗೇಜ್​ 30 ಕೆಜಿ ಮೀರಿದರೆ ಚಾರ್ಜ್; ಕೆಎಸ್ ಆರ್ ಟಿಸಿ ಹೊಸ ರೂಲ್ಸ್!

ಹಾಗೆಯೇ ಬಸ್‌ನಲ್ಲಿ ಯದ್ವಾತದ್ವಾ ಲಗೇಜ್ ಸಾಗಾಣಿಕೆಗೆ ಬ್ರೇಕ್ ಹಾಕಲಾಗಿದೆ. ಪ್ರತಿ ಪ್ರಯಾಣಿಕರ 30 ಕೆಜಿ ಲಗೇಜ್ ಕೊಂಡೊಯ್ಯಲು ಅವಕಾಶವಿದ್ದು, 30 ಕೆಜಿಗಿಂತ ಹೆಚ್ಚು ಸಾಗಾಣಿಕೆಗೆ ಹೆಚ್ಚುವರಿ ದರ ವಿಧಿಸಲು ಕೆಎಸ್ ಆರ್ ಟಿಸಿ ಆದೇಶಿಸಿದೆ.

ಬೆಂಗಳೂರು: 8 ವರ್ಷದ ಬಾಲಕನ ಮೇಲೆ ಬೀದಿನಾಯಿಗಳ ದಾಳಿ; ತೀವ್ರ ಗಾಯ   
ರಾಜ್ಯ

ಬೆಂಗಳೂರು: 8 ವರ್ಷದ ಬಾಲಕನ ಮೇಲೆ ಬೀದಿನಾಯಿಗಳ ದಾಳಿ; ತೀವ್ರ ಗಾಯ   

ಬೀದಿ ನಾಯಿಗಳ ಹಿಂಡು ಆಟವಾಡುತ್ತಿದ್ದ 8 ವರ್ಷದ ಬಾಲಕನ ಮೇಲೆ ದಾಳಿ ಮಾಡಿದ ಪರಿಣಾಮ ಆತ ತೀವ್ರವಾಗಿ ಗಾಯಗೊಂಡಿರುವ ಘಟನೆ ಕೆಆರ್ ಪುರ ಬಳಿಯ ಹೊರಮಾವಿನಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ: ತನ್ನ ನೋಡಿ ನಾಯಿ ಬೊಗಳಿದ್ದಕ್ಕೆ ಆಕ್ರೋಶ; ಅಟ್ಟಾಡಿಸಿಕೊಂಡು ಹೋಗಿ ಗುಂಡಿಟ್ಟು ಕೊಂದ ಉದ್ಯಮಿ
ರಾಜ್ಯ

ದೊಡ್ಡಬಳ್ಳಾಪುರ: ತನ್ನ ನೋಡಿ ನಾಯಿ ಬೊಗಳಿದ್ದಕ್ಕೆ ಆಕ್ರೋಶ; ಅಟ್ಟಾಡಿಸಿಕೊಂಡು ಹೋಗಿ ಗುಂಡಿಟ್ಟು ಕೊಂದ ಉದ್ಯಮಿ

ನಾಯಿ ತನ್ನ ನೋಡಿ ಬೊಗಳಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ ಏರ್ ಗನ್‍ನಿಂದ ಶೂಟ್ ಮಾಡಿದ್ದರಿಂದ ನಾಯಿ ಸಾವನ್ನಪ್ಪಿದೆ.

ಮಧ್ಯ ಪ್ರದೇಶ: ಮಗನಿಗೆ ಕಚ್ಚಿದ ನಾಯಿಯನ್ನು ಹೊಡೆದು ಕೊಂದ ವ್ಯಕ್ತಿ; ಪ್ರಾಣಿ ಪ್ರೀಯರ ಆಕ್ರೋಶ, ದೂರು ದಾಖಲು
ದೇಶ

ಮಧ್ಯ ಪ್ರದೇಶ: ಮಗನಿಗೆ ಕಚ್ಚಿದ ನಾಯಿಯನ್ನು ಹೊಡೆದು ಕೊಂದ ವ್ಯಕ್ತಿ; ಪ್ರಾಣಿ ಪ್ರೀಯರ ಆಕ್ರೋಶ, ದೂರು ದಾಖಲು

ಮಗನಿಗೆ ಕಚ್ಚಿದ ನಾಯಿಯನ್ನು ವ್ಯಕ್ತಿಯೊಬ್ಬ ಕೊಂದು ಹಾಕಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.ಗ್ವಾಲಿಯರ್ ಜಿಲ್ಲೆಯ ಸಿಮರಿಯತಲ್ ಗ್ರಾಮದಲ್ಲಿ ಒಂದು ತಿಂಗಳ ಹಿಂದೆ ಈ ಘಟನೆ ನಡೆದಿದ್ದು ನಾಯಿಯನ್ನು ಕ್ರೂರವಾಗಿ ಹತ್ಯೆ ಮಾಡಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಓಡಾಡುತ್ತಿದೆ.

ಮಟನ್ ಚೀಲ ಹೊತ್ಯೊಯ್ದ ಬೀದಿ ನಾಯಿಯನ್ನು ನಿರ್ದಯವಾಗಿ ದೊಣ್ಣೆಯಿಂದ ಬಡಿದು ಕೊಂದ ವ್ಯಕ್ತಿ!
ದೇಶ

ಮಟನ್ ಚೀಲ ಹೊತ್ಯೊಯ್ದ ಬೀದಿ ನಾಯಿಯನ್ನು ನಿರ್ದಯವಾಗಿ ದೊಣ್ಣೆಯಿಂದ ಬಡಿದು ಕೊಂದ ವ್ಯಕ್ತಿ!

ಇಂದೋರ್‌ನಲ್ಲಿ ಬೀದಿ ನಾಯಿಯನ್ನು ದೊಣ್ಣೆಯಿಂದ ಹೊಡೆದು ಕೊಂದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಸಾಕುನಾಯಿಗಾಗಿ ಇಡೀ ಏರ್ ಇಂಡಿಯಾ ವಿಮಾನದ ಬಿಜಿನೆಸ್ ಕ್ಲಾಸ್ ಕ್ಯಾಬಿನ್ ಬುಕ್ ಮಾಡಿದ ಪ್ರಯಾಣಿಕ ಮಹಿಳೆ
ದೇಶ

ಸಾಕುನಾಯಿಗಾಗಿ ಇಡೀ ಏರ್ ಇಂಡಿಯಾ ವಿಮಾನದ ಬಿಜಿನೆಸ್ ಕ್ಲಾಸ್ ಕ್ಯಾಬಿನ್ ಬುಕ್ ಮಾಡಿದ ಪ್ರಯಾಣಿಕ ಮಹಿಳೆ

ಬಿಝಿನೆಸ್ ಕ್ಲಾಸ್ ಕ್ಯಾಬಿನ್ ನಲ್ಲಿ ಸಾಮಾನ್ಯವಾಗಿ ಉದ್ಯಮಿಗಳು, ಸೆಲಬ್ರಿಟಿಗಳು ಪ್ರಯಾಣಿಸುತ್ತಾರೆ.  ನಾಯಿ ಐಷಾರಾಮಿಯಾಗಿ ಬಿಝಿನೆಸ್ ಕ್ಲಾಸ್ ನಲ್ಲಿ ಏಕಾಂತವಾಗಿ ಚೆನ್ನೈಗೆ ಹಾರಿರುವುದು ಇದೇ ಮೊದಲು.

ರಾಣೆ ಬೇರೆಯವರ ಮೇಲೆ ದಾಳಿ ಮಾಡಲು ಬಿಜೆಪಿ ನಿಯೋಜಿಸಿರುವ ನಾಯಿ: ನಾಲಿಗೆ ಹರಿಬಿಟ್ಟ ಶಿವಸೇನೆ ಶಾಸಕ
ದೇಶ

ರಾಣೆ ಬೇರೆಯವರ ಮೇಲೆ ದಾಳಿ ಮಾಡಲು ಬಿಜೆಪಿ ನಿಯೋಜಿಸಿರುವ ನಾಯಿ: ನಾಲಿಗೆ ಹರಿಬಿಟ್ಟ ಶಿವಸೇನೆ ಶಾಸಕ

ಕೇಂದ್ರ ಸಚಿವ ನಾರಾಯಣ ರಾಣೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ನೀಡಿದ್ದ ಹೇಳಿಕೆಗೆ ಶಿವಸೇನೆ ಶಾಸಕರೊಬ್ಬರು ರಾಣೆ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದಾರೆ.