Dogs Attack

ದಾವಣಗೆರೆ: ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ಸಾವು; ಪ್ರಕರಣ ದಾಖಲಾದ 24 ಗಂಟೆಗಳಲ್ಲಿ ಮಾಲೀಕನ ಬಂಧನ
ರಾಜ್ಯ

ದಾವಣಗೆರೆ: ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ಸಾವು; ಪ್ರಕರಣ ದಾಖಲಾದ 24 ಗಂಟೆಗಳಲ್ಲಿ ಮಾಲೀಕನ ಬಂಧನ

ಆರಂಭದಲ್ಲಿ ಬೀದಿ ನಾಯಿಗಳ ದಾಳಿ ಎಂದು ತಪ್ಪಾಗಿ ಭಾವಿಸಲಾಗಿತ್ತು. ಪೊಲೀಸರ ಸಹಾಯದಿಂದ, ಸಂತ್ರಸ್ತೆಯನ್ನು ರಕ್ಷಿಸಿ ದಾವಣಗೆರೆಯ ಸಿಜಿ ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಯಿತು.

ಕೇರಳ: 5 ವರ್ಷದಲ್ಲಿ 35,724 ಬೀದಿನಾಯಿ ದಾಳಿ ಪ್ರಕರಣ; ದಯಾಮರಣಕ್ಕೆ ಅನುಮತಿ ಕೋರಿ 'ಸುಪ್ರೀಂ' ಮೆಟ್ಟಿಲೇರಿದ ಸರ್ಕಾರ
ದೇಶ

ಕೇರಳ: 5 ವರ್ಷದಲ್ಲಿ 35,724 ಬೀದಿನಾಯಿ ದಾಳಿ ಪ್ರಕರಣ; ದಯಾಮರಣಕ್ಕೆ ಅನುಮತಿ ಕೋರಿ 'ಸುಪ್ರೀಂ' ಮೆಟ್ಟಿಲೇರಿದ ಸರ್ಕಾರ

ಕೇರಳದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಕಣ್ಣೂರಿನಲ್ಲಿ ಬೀದಿನಾಯಿಗಳ ದಾಳಿಯಿಂದ ಮಗು ಸಾವನ್ನಪ್ಪಿದ ಬೆನ್ನಲ್ಲೇ ಬೀದಿ ನಾಯಿಗಳಿಗೆ ದಯಾಮರಣ ನೀಡಲು ಅನುಮತಿ ನೀಡುವಂತೆ ಸ್ಥಳೀಯ ಪಂಚಾಯಿತಿ ಆಡಳಿತಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿವೆ.