Doklam Issue

ಭಾರತಕ್ಕೆ ಚೀನಾ ರಕ್ಷಣಾ ಸಚಿವ ವೈ ಫೆಂಗ್ ಭೇಟಿ; ಡೊಕ್ಲಾಮ್ ಸೇರಿ ಮಹತ್ವದ ವಿಚಾರಗಳ ಕುರಿತು ಚರ್ಚೆ!
ಚೀನಾ ರಕ್ಷಣಾ ಸಚಿವ ವೈ ಫೆಂಗ್ ಭಾರತ ಭೇಟಿ ಖಚಿತವಾದ ಬೆನ್ನಲ್ಲೇ ಉಭಯ ದೇಶಗಳ ನಡುವಿನ ಸೇನಾ ಸಮಸ್ಯೆಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಗರಿಗೆದರಿದೆ.

ವುಹಾನ್ ಶೃಂಗಸಭೆ: ಚೀನಾಗೆ ಬಂದಿಳಿದ ಪ್ರಧಾನಿ ಮೋದಿ, ಅಧ್ಯಕ್ಷ ಜಿನ್ ಪಿಂಗ್ ಜೊತೆ ಮಾತುಕತೆ
ವುಹಾನ್ ನಲ್ಲಿ ಶುಕ್ರವಾರದಿಂದ ಆರಂಭವಾಗಲಿರುವ ಎರಡು ದಿನಗಳ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಚೀನಾಗೆ ಬಂದಿಳಿದಿದ್ದಾರೆ.

ಕಾರ್ಯತಂತ್ರ ದೃಷ್ಟಿಕೋನದಲ್ಲಿ ಭಾರತ-ಚೀನಾ ಸಂಬಂಧ ಪರಿಶೀಲನೆ: ಪ್ರಧಾನಿ ಮೋದಿ
ಚೀನಾದ ವುಹಾನ್ ನಲ್ಲಿ ಶುಕ್ರವಾರದಿಂದ ಆರಂಭವಾಗಲಿರುವ ಎರಡು ದಿನಗಳ ಶೃಂಗಸಭೆ ತೆರಳುತ್ತಿರುವ ಪ್ರಧಾನಿ ಮೋದಿ, ಭಾರತ-ಚೀನಾ ಸಂಬಂಧವನ್ನುಕಾರ್ಯತಂತ್ರ ದೃಷ್ಟಿಕೋನದಲ್ಲಿ ಪರಿಶೀಲನೆ ಮಾಡುವುದಾಗಿ ತಿಳಿಸಿದ್ದಾರೆ.

ಡೊಕ್ಲಾಂ ನಲ್ಲಿ ಮತ್ತೆ ಚೀನಾದ ಡ್ರಾಗನ್ ಸೇನೆ, ಟ್ವಿಟರ್ ನಲ್ಲಿ ಮೋದಿ ವಿರುದ್ಧ ರಾಹುಲ್ ವ್ಯಂಗ್ಯ
ದಕ್ಷಿಣ ಡೊಕ್ಲಾಂ ಗಡಿಯಲ್ಲಿ ಚೀನಾ ಸೇನೆ ಮತ್ತೆ ಹೊಸ ರಸ್ತೆ ನಿರ್ಮಾಣ ಮಾಡುತ್ತಿರುವ ವರದಿ ಬೆನ್ನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಅಧ್ಯಕ್ಷ....

20ನೇ ವಾರ್ಷಿಕ ಗಡಿ ಸಮಾಲೋಚನೆ: ಚೀನಾ-ಇಂಡೋ ಭದ್ರತಾ ಸಲಹೆಗಾರರ ಚರ್ಚೆ
ದೆಹಲಿಯಲ್ಲಿ ನಡೆಯುತ್ತಿರುವ 20ನೇ ಇಂಡೋ-ಚೀನಾ ಗಡಿ ಸಮಾಲೋಚನಾ ಸಭೆಯಲ್ಲಿ ಚೀನಾದ ಕೌನ್ಸಿಲರ್ ಯಾಂಗ್ ಜೀಚಿ ಮತ್ತು ಭಾರತದ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಪಾಲ್ಗೊಂಡು ಚರ್ಚೆ ನಡೆಸಿದ್ದಾರೆ.

ಡೊಕ್ಲಾಂ ನಲ್ಲಿ ಚೀನಾ ಕ್ಯಾತೆ; ವಿವಾದಿತ ಪ್ರದೇಶದಲ್ಲಿ ದೊಡ್ಡ ಪ್ರಮಾಣದ ಸೇನೆ ನಿಯೋಜನೆ
ಭಾರತ ಮತ್ತು ಚೀನಾ ನಡುವಿನ ಶೀತಲ ಸಮರಕ್ಕೆ ಕಾರಣವಾಗಿದ್ದ ಡೊಕ್ಲಾಂ ಗಡಿ ವಿವಾದಕ್ಕೆ ಮತ್ತೇ ಡ್ರಾಗನ್ ಸೇನೆ ತುಪ್ಪ ಸುರಿಯುವ ಕೆಲಸ ಮಾಡಿದ್ದು, ವಿವಾದಿತ ಗಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನೆ ನಿಯೋಜಿಸಿದೆ ಎಂದು ತಿಳಿದುಬಂದಿದೆ.

ಡೊಕ್ಲಾಂ ನಲ್ಲಿ ಮತ್ತೆ ಚೀನಾ ಕ್ಯಾತೆ; ಚಳಿಗಾಲದ ವೇಳೆ ದೊಡ್ಡ ಪ್ರಮಾಣದ ಸೇನೆ ನಿಯೋಜನೆ
ಭಾರತ ಮತ್ತು ಚೀನಾ ನಡುವಿನ ಶೀತಲ ಸಮರಕ್ಕೆ ಕಾರಣವಾಗಿದ್ದ ಡೊಕ್ಲಾಂ ಗಡಿ ವಿವಾದಕ್ಕೆ ಮತ್ತೇ ಡ್ರಾಗನ್ ಸೇನೆ ತುಪ್ಪ ಸುರಿಯುವ ಕೆಲಸಕ್ಕೆ ಮುಂದಾಗಿದ್ದು, ವಿವಾದಿತ ಗಡಿಯಲ್ಲಿ ಚಳಿಗಾಲದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನೆ ನಿಯೋಜಿಸಲು ಮುಂದಾಗಿದೆ ಎಂದು ಹೇಳಲಾಗಿದೆ.

ಭಯೋತ್ಪಾದನೆಗೆ ಧರ್ಮವಿಲ್ಲ: ಟಿಬೆಟಿಯನ್ ಧರ್ಮಗುರು ದಲೈಲಾಮ
ಮುಸ್ಲಿಂ ಭಯೋತ್ಪಾದಕ ಅಥವಾ ಕ್ರಿಶ್ಚಿಯನ್ ಭಯೋತ್ಪಾದಕ ಎಂಬುದಿಲ್ಲ. ಭಯೋತ್ಪಾದನೆಗೆ ಧರ್ಮವಿಲ್ಲ ಎಂದು ಟಿಬೆಟಿಯನ್ ಧರ್ಮಗುರು ದಲೈಲಾಮ ಹೇಳಿದ್ದಾರೆ.

ಡೋಕ್ಲಾಂ ವಿವಾದ: ಭೂತಾನ್ ಜತೆ ನಿರಂತರ ಸಂಪರ್ಕ: ಭಾರತ
ಡೋಕ್ಲಾಂ ಸಮಸ್ಯೆ ಪರಿಹಾರಕ್ಕಾಗಿ ಚೀನಾದೊಂದಿಗೆ ರಾಜತಾಂತ್ರಿಕವಾಗಿ ಸಂಪರ್ಕದಲ್ಲಿದ್ದು ಭೂತಾನ್ ಜತೆಗೂ ಸಹಕಾರದಿಂದಿದ್ದು ಪರಸ್ಪರ-ಸ್ವೀಕಾರಾರ್ಹ ಪರಿಹಾರ...

