dollar

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ: ಇಂದಿನ ಬೆಲೆ ಎಷ್ಟಿದೆ ನೋಡಿ
ವಾಣಿಜ್ಯ

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ: ಇಂದಿನ ಬೆಲೆ ಎಷ್ಟಿದೆ ನೋಡಿ

ಗುರುವಾರ ಬೆಳಗ್ಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ವಹಿವಾಟು ಆರಂಭಕ್ಕೆ ಡಾಲರ್ ಎದುರು ರೂಪಾಯಿ ಮೌಲ್ಯ 6 ಪೈಸೆ ಇಳಿಕೆಯಾಗಿದೆ. ಇಂದಿನ ಆರಂಭಿಕ ವಹಿವಾಟಿನಲ್ಲಿ ವಿದೇಶಿ ಬಂಡವಾಳದ ಹೊರಹರಿವು ಮತ್ತು ವಿದೇಶಿ ನಿಧಿಯ ಹೊರಹರಿವು ಬಲವಾದ ಕಾರಣದಿಂದ ಭಾರತದ ರೂಪಾಯಿ ಮೌಲ್ಯವು 6 ಪೈಸೆ ಕುಸಿದು ಯುಎಸ್ ಡಾಲರ್ ವಿರುದ್ಧ ದಾಖಲೆಯ 83.06 ಕ್ಕೆ ಇಳಿಕೆಯಾಯಿತು. 

ಡಾಲರ್ ಎದುರು ರೂಪಾಯಿ ಮೌಲ್ಯ ಕನಿಷ್ಠ ಮಟ್ಟ 80.05 ರೂ. ಗೆ ಕುಸಿತ, ಮುಂದಿನ ದಿನಗಳಲ್ಲಿ ಇನ್ನಷ್ಟು ಆರ್ಥಿಕ ಸಂಕಷ್ಟ?
ವಾಣಿಜ್ಯ

ಡಾಲರ್ ಎದುರು ರೂಪಾಯಿ ಮೌಲ್ಯ ಕನಿಷ್ಠ ಮಟ್ಟ 80.05 ರೂ. ಗೆ ಕುಸಿತ, ಮುಂದಿನ ದಿನಗಳಲ್ಲಿ ಇನ್ನಷ್ಟು ಆರ್ಥಿಕ ಸಂಕಷ್ಟ?

ಮಂಗಳವಾರ ಬೆಳಗ್ಗೆ ವಹಿವಾಟು ಆರಂಭವಾದ ನಂತರ ಡಾಲರ್ ಎದುರು ರೂಪಾಯಿ ಬೆಲೆ 7 ಪೈಸೆಯಷ್ಟು ಪ್ರಪಾತಕ್ಕೆ ಇಳಿದಿದ್ದು ಡಾಲರ್ ಎದುರು ರೂಪಾಯಿ ಮೌಲ್ಯ 80 ರೂಪಾಯಿ 05 ಪೈಸೆಯಾಗಿದೆ.

2019ರಲ್ಲಿ ಮೊದಲ ಬಾರಿಗೆ ಡಾಲರ್ ಎದುರು ರೂಪಾಯಿ ಮೌಲ್ಯ 72 ಅಂಕ ಕುಸಿತ
ವಾಣಿಜ್ಯ

2019ರಲ್ಲಿ ಮೊದಲ ಬಾರಿಗೆ ಡಾಲರ್ ಎದುರು ರೂಪಾಯಿ ಮೌಲ್ಯ 72 ಅಂಕ ಕುಸಿತ

ವಿದೇಶಿ ನಿಧಿ ಹರಿವು ಹೆಚ್ಚಾಗಿರುವುದರಿಂದ ಮತ್ತು ಷೇರು ಮಾರುಕಟ್ಟೆಯಲ್ಲಿನ ನಷ್ಟದಿಂದ ಶುಕ್ರವಾರ ಬೆಳಗಿನ ವಹಿವಾಟು ಆರಂಭಕ್ಕೆ ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 72 ಅಂಕಗಳಷ್ಟು ಇಳಿಕೆ ಕಂಡುಬಂದಿದೆ.

ಡಾಲರ್ ಎದುರು ಮತ್ತೆ ಚೇತರಿಕೆ ಕಂಡ ರೂಪಾಯಿ ಮೌಲ್ಯ, 29 ಪೈಸೆಯಷ್ಟು ಏರಿಕೆ!
ವಾಣಿಜ್ಯ

ಡಾಲರ್ ಎದುರು ಮತ್ತೆ ಚೇತರಿಕೆ ಕಂಡ ರೂಪಾಯಿ ಮೌಲ್ಯ, 29 ಪೈಸೆಯಷ್ಟು ಏರಿಕೆ!

ಜಾಗತಿಕ ಮಾರುಕಟ್ಟೆಯಲ್ಲಿ ಭಾರತೀಯ ರೂಪಾಯಿ ಮೌಲ್ಯ ಮತ್ತೆ ಏರಿಕೆಯಾಗಿದ್ದು, ಡಾಲರ್ ಎದುರು ರೂಪಾಯಿ ಮೌಲ್ಯ 29 ಪೈಸೆಯಷ್ಟು ಏರಿಕೆಯಾಗಿದೆ.

ಸೆನ್ಸೆಕ್ಸ್ 200 ಅಂಕ, ಡಾಲರ್ ಎದುರು ರೂಪಾಯಿ ಮೌಲ್ಯ 23 ಪೈಸೆ ಏರಿಕೆ
ವಾಣಿಜ್ಯ

ಸೆನ್ಸೆಕ್ಸ್ 200 ಅಂಕ, ಡಾಲರ್ ಎದುರು ರೂಪಾಯಿ ಮೌಲ್ಯ 23 ಪೈಸೆ ಏರಿಕೆ

ಆಟೋ, ಲೋಹ, ಬ್ಯಾಂಕಿಂಗ್ ವಲಯದ ಷೇರು ಮಾರಾಟಗಳಲ್ಲಿ ಬುಧವಾರದ ಬೆಳಗಿನ ವಹಿವಾಟು ...

ಚೇತರಿಕೆ ಕಂಡುಬಂದ ಸಂವೇದಿ ಸೂಚ್ಯಂಕ; ಡಾಲರ್ ಎದುರು ರೂಪಾಯಿ ಮೌಲ್ಯ 18 ಪೈಸೆ ಏರಿಕೆ
ವಾಣಿಜ್ಯ

ಚೇತರಿಕೆ ಕಂಡುಬಂದ ಸಂವೇದಿ ಸೂಚ್ಯಂಕ; ಡಾಲರ್ ಎದುರು ರೂಪಾಯಿ ಮೌಲ್ಯ 18 ಪೈಸೆ ಏರಿಕೆ

ಬ್ಯಾಂಕು ಮತ್ತು ರಫ್ತುದಾರರು ಅಮೆರಿಕಾದ ಕರೆನ್ಸಿಯ ಮಾರಾಟದಿಂದಾಗಿ ಅಮೆರಿಕಾದ ಡಾಲರ್ ಎದುರು ...

ಡಾಲರ್ ಎದುರು ರೂಪಾಯಿ ಮೌಲ್ಯ 14 ಪೈಸೆ ಇಳಿಕೆ
ವಾಣಿಜ್ಯ

ಡಾಲರ್ ಎದುರು ರೂಪಾಯಿ ಮೌಲ್ಯ 14 ಪೈಸೆ ಇಳಿಕೆ

ವಾರದ ಆರಂಭದ ದಿನವಾದ ಸೋಮವಾರ ಬೆಳಗ್ಗೆ ವಹಿವಾಟು ಆರಂಭದಲ್ಲಿ ಡಾಲರ್ ಎದುರು ಭಾರತದ ...

ರುಪಾಯಿ ಮೌಲ್ಯ ಕುಸಿಯುತ್ತಿಲ್ಲ ಆದರೆ, ಕುಸಿಯುವಂತೆ ಮಾಡಲಾಗಿದೆ: ರಾಹುಲ್ ಗಾಂಧಿ
ದೇಶ

ರುಪಾಯಿ ಮೌಲ್ಯ ಕುಸಿಯುತ್ತಿಲ್ಲ ಆದರೆ, ಕುಸಿಯುವಂತೆ ಮಾಡಲಾಗಿದೆ: ರಾಹುಲ್ ಗಾಂಧಿ

ಭಾರತದ ರುಪಾಯಿ ಮೌಲ್ಯ ಕುಸಿಯುತ್ತಿಲ್ಲ. ಆದರೆ, ಕುಸಿಯುವಂತೆ ಮಾಡಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಗುರುವಾರ ಹೇಳಿದ್ದಾರೆ...

ರೂಪಾಯಿ ಮೌಲ್ಯ ಸಾರ್ವಕಾಲಿಕ ದಾಖಲೆ ಕುಸಿತ!
ದೇಶ

ರೂಪಾಯಿ ಮೌಲ್ಯ ಸಾರ್ವಕಾಲಿಕ ದಾಖಲೆ ಕುಸಿತ!

ರೂಪಾಯಿ ಮೌಲ್ಯ ಮತ್ತೆ ಸಾರ್ವಕಾಲಿಕ ಕುಸಿತಗೊಂಡಿದ್ದು, ಡಾಲರ್ ಎದುರು ರೂಪಾಯಿ ಮೌಲ್ಯ 73.34 ರೂಗೆ ಕುಸಿದಿದೆ.