Dollu

ಮತ್ತೆ ಒಂದಾಗುತ್ತಿದೆ 'ಡೊಳ್ಳು' ಜೋಡಿ: ಪವನ್ ಒಡೆಯರ್ ಮತ್ತು ಸಾಗರ್ ಪುರಾಣಿಕ್ ಹೊಸ ಸಿನಿಮಾ!
ಸಿನಿಮಾ ಸುದ್ದಿ

ಮತ್ತೆ ಒಂದಾಗುತ್ತಿದೆ 'ಡೊಳ್ಳು' ಜೋಡಿ: ಪವನ್ ಒಡೆಯರ್ ಮತ್ತು ಸಾಗರ್ ಪುರಾಣಿಕ್ ಹೊಸ ಸಿನಿಮಾ!

ಗೂಗ್ಲಿ, ರಣ ವಿಕ್ರಮ ಮತ್ತು ನಟಸಾರ್ವಭೌಮ ಚಿತ್ರಗಳಿಗೆ ಹೆಸರುವಾಸಿಯಾದ ನಿರ್ದೇಶಕ ಪವನ್ ಒಡೆಯರ್, ನಿರ್ದೇಶಕ ಸಾಗರ್ ಪುರಾಣಿಕ್ ಅವರೊಂದಿಗೆ ಡೊಳ್ಳು ಚಿತ್ರದ ಮೂಲಕ ನಿರ್ಮಾಣಕ್ಕೆ ಪಾದಾರ್ಪಣೆ ಮಾಡಿದರು.

ದೊಡ್ಡ ವೇದಿಕೆಯಲ್ಲಿ ಕೆಲಸ ಮಾಡಿದ್ದು ಹೊಸ ಅನುಭವ: 'ಡೊಳ್ಳು' ಸಿನಿಮಾ ನಿರ್ಮಾಪಕ ಪವನ್ ಒಡೆಯರ್
ಸಿನಿಮಾ ಸುದ್ದಿ

ದೊಡ್ಡ ವೇದಿಕೆಯಲ್ಲಿ ಕೆಲಸ ಮಾಡಿದ್ದು ಹೊಸ ಅನುಭವ: 'ಡೊಳ್ಳು' ಸಿನಿಮಾ ನಿರ್ಮಾಪಕ ಪವನ್ ಒಡೆಯರ್

ಗೋವಿಂದಾಯ ನಮಃ, ಗೂಗ್ಲಿ, ರಣ ವಿಕ್ರಮ, ನಟಸಾರ್ವಭೌಮ ಚಿತ್ರಗಳ ನಿರ್ದೇಶಕ ಹಾಗೂ ಡೊಳ್ಳು ಚಿತ್ರದ ನಿರ್ಮಾಪಕ ಪವನ್ ಒಡೆಯರ್ ಇತ್ತೀಚೆಗೆ ನಡೆದ ಆಸ್ಕರ್ ತೀರ್ಪುಗಾರರ ಭಾಗವಾಗಿ ಆಯ್ಕೆಯಾಗಿದ್ದಾರೆ.

ಸ್ಯಾಂಡಲ್‌ವುಡ್‌ಗೆ ನನ್ನ ಚೊಚ್ಚಲ ಪ್ರವೇಶ ಅರ್ಥಪೂರ್ಣವಾಗಿರಬೇಕೆಂದು ಬಯಸಿದ್ದೆ: ಸಾಗರ್ ಪುರಾಣಿಕ್
ಸಿನಿಮಾ ಸುದ್ದಿ

ಸ್ಯಾಂಡಲ್‌ವುಡ್‌ಗೆ ನನ್ನ ಚೊಚ್ಚಲ ಪ್ರವೇಶ ಅರ್ಥಪೂರ್ಣವಾಗಿರಬೇಕೆಂದು ಬಯಸಿದ್ದೆ: ಸಾಗರ್ ಪುರಾಣಿಕ್

ಒಡೆಯರ್ ಮೂವೀಸ್ ಬ್ಯಾನರ್ ನಡಿ ಪವನ್ ಒಡೆಯರ್ ಹಾಗೂ ಅವರ ಪತ್ನಿ ಅಪೇಕ್ಷಾ ಜೊತೆಗೂಡಿ ನಿರ್ಮಾಣ ಮಾಡಿರುವ ಈ ಚಿತ್ರವು ರಾಜ್ಯದಾದ್ಯಂತ ಆಗಸ್ಟ್ 26 ರಂದು ಬಿಡುಗಡೆಯಾಗಲಿದೆ.

ಡೊಳ್ಳು ಚಿತ್ರದ ಟ್ರೈಲರ್
ಮನರಂಜನೆ

ಡೊಳ್ಳು ಚಿತ್ರದ ಟ್ರೈಲರ್

ಕಾರ್ತಿಕ್ ಮಹೇಶ್ ಮತ್ತು ನಿಧಿ ಹೆಗ್ಡೆ ಅಭಿನಯದ ಡೊಳ್ಳು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಾಗರ್ ಪುರಾಣಿಕ್ ನಿರ್ದೇಶಿದ್ದಾರೆ.

ದೇಶ ವಿದೇಶದ ಅಂತಾರಾಷ್ತ್ರೀಯ ಚಿತ್ರೋತ್ಸವಗಳಲ್ಲಿ ಸಾಗರ್ ಪುರಾಣಿಕ್ 'ಡೊಳ್ಳು' ಸಿನಿಮಾ ಸದ್ದು
ಸಿನಿಮಾ ಸುದ್ದಿ

ದೇಶ ವಿದೇಶದ ಅಂತಾರಾಷ್ತ್ರೀಯ ಚಿತ್ರೋತ್ಸವಗಳಲ್ಲಿ ಸಾಗರ್ ಪುರಾಣಿಕ್ 'ಡೊಳ್ಳು' ಸಿನಿಮಾ ಸದ್ದು

ಇಷ್ಟು ವರ್ಷ ಖ್ಯಾತನಾಮರ ಸಿನಿಮಾಗಳನ್ನು ನೋಡಲು ಪ್ರತಿಷ್ಟಿತ IFFI ಚಿತ್ರೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದರು ಸಾಗರ್ ಪುರಾಣಿಕ್. ಅಲ್ಲಿ ತಮ್ಮದೂ ಸಿನಿಮಾ ತೆರೆ ಕಾಣಬೇಕು ಎಂದು ಆಸೆ ಪಡುತ್ತಿದ್ದ ಅಸಂಖ್ಯ ಫಿಲಂ ಮೇಕರ್ ಗಳಲ್ಲಿ ಸಾಗರ್ ಕೂಡಾ ಒಬ್ಬರು. ಈ ಬಾರಿ ಅವರ ಕೋರಿಕೆ ದೇವರನ್ನು ಮುಟ್ಟಿದೆ. 

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಸಾಗರ್ ಪುರಾಣಿಕ್ ನಿರ್ದೇಶನದ 'ಡೊಳ್ಳು' ಪ್ರದರ್ಶನ
ಸಿನಿಮಾ ಸುದ್ದಿ

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಸಾಗರ್ ಪುರಾಣಿಕ್ ನಿರ್ದೇಶನದ 'ಡೊಳ್ಳು' ಪ್ರದರ್ಶನ

ಪವನ್ ಒಡೆಯರ್ ಮತ್ತು ಅಪೇಕ್ಷಾ ಪುರೋಹಿತ್ ಮಾಲೀಕತ್ವದ ಒಡೆಯರ್‌ ಮೂವೀಸ್‌ ಲಾಂಛನದ ಅಡಿ ನಿರ್ಮಾಣವಾದ ಡೊಳ್ಳು ಸಿನಿಮಾ ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಾಣುತ್ತಿದೆ.

'ಡೊಳ್ಳು' ಸಿನಿಮಾ ಮೂಲಕ ನಿರ್ಮಾಣ ಕ್ಷೇತ್ರಕ್ಕೆ ನಿರ್ದೇಶಕ ಪವನ್ ಒಡೆಯರ್ ಪ್ರವೇಶ
ಸಿನಿಮಾ ಸುದ್ದಿ

'ಡೊಳ್ಳು' ಸಿನಿಮಾ ಮೂಲಕ ನಿರ್ಮಾಣ ಕ್ಷೇತ್ರಕ್ಕೆ ನಿರ್ದೇಶಕ ಪವನ್ ಒಡೆಯರ್ ಪ್ರವೇಶ

ಗೋವಿಂದಾಯ ನಮಹ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮಾಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್ ಇದೀಗ ಮೊದಲ ಬಾರಿಗೆ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.