Dolly Dhananjay

'ಟಗರು ಪಲ್ಯ ಸಿನಿಮಾ ವೀಕ್ಷಿಸುವಂತೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ ನೀಡಿದ ನಟ 'ಡಾಲಿ' ಧನಂಜಯ್
ನಟ 'ಡಾಲಿ' ಧನಂಜಯ್ ನಿರ್ಮಾಣದ 'ಟಗರು ಪಲ್ಯ' ಸಿನಿಮಾ ಅಕ್ಟೋಬರ್ 27ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ನಟ ಧನಂಜಯ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವನ್ನು ಭೇಟಿಯಾಗಿದ್ದಾರೆ. ಚಿತ್ರದ ಟ್ರೇಲರ್ ಅನ್ನು ತೋರಿಸಿ, ಸಿನಿಮಾ ವೀಕ್ಷಣೆಗೆ ಬರುವಂತೆ ಆಹ್ವಾನಿಸಿದ್ದಾರೆ.

ಮೊದಲು ಮಾನವನಾಗು: ಚಕ್ರವರ್ತಿ ಸೂಲಿಬೆಲೆಗೆ ಟಾಂಗ್ ಕೊಟ್ಟ ಡಾಲಿ ಧನಂಜಯ್!
ಭಾರತವನ್ನು ಮಹಾಮಾರಿ ಕೊರೋನಾ ವೈರಸ್ ಇನ್ನಿಲ್ಲದಂತೆ ಬಾದಿಸುತ್ತಿದೆ. ಇದರ ನಡುವೆ ಇಟಲಿಯಲ್ಲಿನ ಪರಿಸ್ಥಿತಿ ಕುರಿತಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಮಾಡಿರುವ ಟ್ವೀಟ್ ಇದೀಗ ವಿವಾದಕ್ಕೀಡಾಗಿದೆ.

