Dombivali

ಥಾಣೆ: ಸ್ಲ್ಯಾಬ್ಗಳು ಸಡಿಲಗೊಂಡು ಪಿಲ್ಲರ್ ಬಿರುಕು ಬಿಟ್ಟ ಹಿನ್ನೆಲೆಯಲ್ಲಿ 5 ಕಟ್ಟಡಗಳಲ್ಲಿದ್ದ 250 ಕುಟುಂಬಗಳ ತೆರವು
ಸ್ಲ್ಯಾಬ್ಗಳು ಸಡಿಲಗೊಳ್ಳಲು ಪ್ರಾರಂಭಿಸಿದ ನಂತರ ಮತ್ತು ಪಿಲ್ಲರ್ಗಳು ಬಿರುಕು ಬಿಟ್ಟ ನಂತರ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವಲಿಯಲ್ಲಿ ಐದು ಕಟ್ಟಡಗಳನ್ನು ಹೊಂದಿರುವ ವಸತಿ ಸಂಕೀರ್ಣವನ್ನು ಸಂಪೂರ್ಣವಾಗಿ ಖಾಲಿ ಮಾಡಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ: ಇಬ್ಬರ ಬಂಧನ
ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಪಡ ಪೊಲೀಸರು ಇಬ್ಬರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ...

