ರಾಜ್ಯ'ಹಿಂಸೆ, ಕಿರುಕುಳ ಸಹಿಸಲು ಸಾಧ್ಯವಾಗುತ್ತಿಲ್ಲ, ದಯಮಾಡಿ ನನ್ನನ್ನು ನನ್ನ ಪಾಡಿಗೆ ಬಿಟ್ಟುಬಿಡಿ': ಶಾಸಕ ರಾಮದಾಸ್
ಮೈಸೂರಿನ ಬಸ್ ನಿಲ್ದಾಣದ ಮೇಲೆ ಗುಂಬಜ್ ಮಾದರಿಯ ರಚನೆಯ ಬಗ್ಗೆ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಎಸ್ ಎ ರಾಮದಾಸ್ ನಡುವಿನ ಪರೋಕ್ಷ ವಾಕ್ಸಮರ ದಿನಕ್ಕೊಂದು ಹೊಸ ತಿರವು ಪಡೆದುಕೊಳ್ಳುತ್ತಿದೆ.