ವಾಣಿಜ್ಯವಿಮಾನ ಪ್ರಯಾಣ ಮತ್ತಷ್ಟು ದುಬಾರಿ: ದೇಶಿ ವಿಮಾನ ದರಗಳ ಮಿತಿ ಶೇ.9.83 ರಿಂದ 12.82ಕ್ಕೆ ಹೆಚ್ಚಳ
ಕೋವಿಡ್ ಸಂಕಷ್ಟದ ನಡುವೆ ದೇಶಿ ವಿಮಾನ ಪ್ರಮಾಣ ಮತ್ತಷ್ಟು ದುಬಾರಿಯಾಗುತ್ತಿದ್ದು, ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ವಿಮಾನ ದರಗಳ ಮೇಲಿನ ಮಿತಿಯನ್ನು ಶೇ. 9.83 ರಿಂದ ಶೇ. 12.82ಕ್ಕೆ ಹೆಚ್ಚಿಸಿದೆ.