ದೇಶಭಾರತೀಯ ಮಹಿಳೆಯರು ಪುರುಷರಿಗಿಂತ 10 ಪಟ್ಟು ಹೆಚ್ಚು ಮನೆಕೆಲಸ ಮಾಡುತ್ತಾರೆ, ಅದೂ ಸಂಬಳವಿಲ್ಲದೆ!
ವಿಶ್ವದ ಇತರೆ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತೀಯ ಮಹಿಳೆಯರು ಪುರುಷರಿಗಿಂತ 10 ಪಟ್ಟು ಹೆಚ್ಚು, ವೇತನವಿಲ್ಲದ ಮನೆಕೆಲಸ ಹಾಗೂ ಆರೈಕೆ ಕೆಲಸಗಳನ್ನು ಮಾಡುತ್ತಾರೆಂದು ಅಧ್ಯಯನದ ವರದಿಯೊಂದು ಬಹಿರಂಗಪಡಿಸಿದೆ.