domestic cricket

ವೃತ್ತಿಜೀವನದ ಪ್ರಮುಖ ನಿರ್ಧಾರ ತೆಗೆದುಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್; ಮಹತ್ವದ ವಿವರಗಳು ಬಹಿರಂಗ!
ನೆಟ್ಸ್ ಮತ್ತು ಅಭ್ಯಾಸ ಪಂದ್ಯಗಳಲ್ಲಿ ಉತ್ತಮ ಬೌಲಿಂಗ್ ಮಾಡುತ್ತಿದ್ದ ಅರ್ಜುನ್, ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಆವೃತ್ತಿಯ ಕೊನೆಯ ಪಂದ್ಯದವರೆಗೂ ಕಾಯಬೇಕಾಯಿತು.

ಏಕದಿನ ವಿಶ್ವಕಪ್ ಗೆಲುವಿನ ನಂತರ ಮಹಿಳಾ ದೇಶೀಯ ಕ್ರಿಕೆಟ್‌ನ ಪಂದ್ಯ ಶುಲ್ಕ ಹೆಚ್ಚಿಸಿದ ಬಿಸಿಸಿಐ!
ಹಿರಿಯ ಮಹಿಳಾ ಆಟಗಾರ್ತಿಯರಿಗೆ ಈ ಹಿಂದೆ ಅವರು ಪ್ಲೇಯಿಂಗ್ XI ಭಾಗವಾಗಿದ್ದರೆ ಪ್ರತಿ ಪಂದ್ಯಕ್ಕೆ ₹20,000 ಮತ್ತು ಬೆಂಚ್‌ನಲ್ಲಿದ್ದರೆ ₹10,000 ನೀಡಲಾಗುತ್ತಿತ್ತು.

ದೇಶೀಯ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಕಣಕ್ಕೆ!
ಆರ್‌ಸಿಬಿ ವಿಜಯೋತ್ಸವದ ವೇಳೆ ಜೂನ್‌ನಲ್ಲಿ 11 ಮಂದಿ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಯ ನಂತರ ಕ್ರೀಡಾಂಗಣದಲ್ಲಿ ಯಾವುದೇ ಉನ್ನತ ಮಟ್ಟದ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಿಲ್ಲ.

Rishab Pant Accident: ರಿಷಬ್ ಪಂತ್ ಚೇತರಿಕೆ, ದೇಶೀಯ ಕ್ರೆಕೆಟ್ ನಲ್ಲಿ ಭಾಗಿ, ಟೀಂ ಇಂಡಿಯಾಗೆ ಈ ಸರಣಿಯಲ್ಲಿ ಲಭ್ಯ!
ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಕ್ರಿಕೆಟ್ ನಿಂದ ದೂರ ಉಳಿದಿದ್ದ ಭಾರತೀಯ ಕ್ರಿಕೆಟ್ ಆಟಗಾರ ರಿಷಬ್ ಪಂತ್ (Rishabh Pant) ಇದೀಗ ಸಂಪೂರ್ಣ ಚೇತರಿಕೆಯಾಗಿದ್ದು, ದೇಶೀಯ ಕ್ರಿಕೆಟ್ (domestic cricket) ನಲ್ಲಿ ಪಾಲ್ಗೊಳ್ಳಲು ಗ್ರೀನ್ ಸಿಗ್ನಲ್ ದೊರೆತಿದೆ.

ದೇಶಿ ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದ ಅದ್ಭುತ ಕ್ಯಾಚ್, ವಿಡಿಯೋ ವೈರಲ್!
ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅದ್ಭುತ ಕ್ಯಾಚ್ ಗಳ ಪಟ್ಟಿ ಜಾಸ್ತಿ ಇದೆ. ಒಂದೊಂದು ಕ್ಯಾಚ್ ಗಳು ರೋಚಕ. ಅದೇ ರೀತಿ ಇದೀಗ ದೇಶಿ ಕ್ರಿಕೆಟ್ ನಲ್ಲೂ ಒಂದು ಅದ್ಭುತ ಕ್ಯಾಚ್ ಹಿಡಿದಿರುವ ವಿಡಿಯೋ ವೈರಲ್ ಆಗಿದೆ.

ವಿಜಯ್ ಹಜಾರೆ ಟ್ರೋಫಿ ಗೆಲುವಿನ ಬಳಿಕ ದೇಶಿ ಕ್ರಿಕೆಟ್‌ಗೆ ಕನ್ನಡಿಗ ಅರವಿಂದ್ ವಿದಾಯ
ವಿಜಯ್ ಹಜಾರೆ ಟ್ರೋಫಿ ಗೆಲುವಿನ ಬಳಿಕ ಕರ್ನಾಟಕದ ವೇಗಿ ಶ್ರೀನಾಥ್ ಅರವಿಂದ್ ದೇಶಿಯಾ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.

56 ವರ್ಷಗಳಿಂದ ನಡೆದುಕೊಂಡು ಬಂದ ದುಲೀಪ್ ಟ್ರೋಫಿ ಕೈಬಿಟ್ಟ ಬಿಸಿಸಿಐ?
56 ವರ್ಷಗಳಿಂದ ನಡೆಯುತ್ತಿರುವ ದುಲೀಪ್ ಟ್ರೋಫಿಯನ್ನು ಕೈಬಿಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನಿರ್ಧರಿಸಿದೆ ಎಂದು ಮೂಲಗಳಿಂದ...

ರಾಷ್ಟ್ರೀಯ ತಂಡಕ್ಕೆ ಮರಳಬೇಕಾದರೆ ದೇಶೀಯ ಆಟಗಾರರಿಗೆ ಫಿಟ್ನೆಸ್ ಟೆಸ್ಟ್ ಕಡ್ಡಾಯ
ದೇಶೀಯ ಕ್ರಿಕೆಟ್ ಆಟಗಾರರು ರಾಷ್ಟ್ರೀಯ ತಂಡಕ್ಕೆ ಮರಳಬೇಕಾದಲ್ಲಿ ಫಿಟ್ನೆಸ್ ಟೆಸ್ಟ್ ಕಡ್ಡಾಯ ಎಂದು ಟೀಂ ಇಂಡಿಯಾದ ಮುಖ್ಯ ಕೋಚ್ ಅನಿಲ್ ಕುಂಬ್ಳೆ...

