ದೇಶೀಯ ರಕ್ಷಣಾ ವ್ಯವಸ್ಥೆ ಬಲಗೊಳ್ಳಬೇಕು ಎಂದು ಒತ್ತಿ ಹೇಳಿರುವ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು, ನಾವು ಮೊದಲು ದೇಶೀಯ ರಕ್ಷಣಾ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.