ದೇಶತೆಲಂಗಾಣ: 13 ವರ್ಷದ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಬೆಂಕಿ ಹಚ್ಚಿದ ಕಿರಾತಕ
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ 20 ವರ್ಷದ ದಲಿತ ಯುವತಿ ಮೇಲಿನ ಸಾಮೂಹಿಕ ಹತ್ಯೆ ಹಾಗೂ ಹತ್ಯೆ ಪ್ರಕರಣದ ಬೆನ್ನಲ್ಲೇ, ತೆಲಂಗಾಣದ ಖಮ್ಮಂ ಜಿಲ್ಲೆಯ ಮನೆಯೊಂದರಲ್ಲಿ ಕೆಲಸಕ್ಕಿದ್ದ 13 ವರ್ಷದ ಅಪ್ರಾಪ್ತ ದಲಿತ ಬಾಲಕಿ ಮೇಲೆ ಮಾಲೀಕನ ಪುತ್ರ ಅತ್ಯಾಚಾರಕ್ಕೆ ಯತ್ನಿಸಿದ್ದು, ನಂತರ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.