domestic help

ಹೈದರಾಬಾದ್: ಉಸಿರುಗಟ್ಟಿಸಿ ನಿವೃತ್ತ ಐಪಿಎಸ್ ಅಧಿಕಾರಿ ಪತ್ನಿ ಹತ್ಯೆ; ಮನೆಯಲ್ಲಿ ದರೋಡೆ!
ತನುಜಾ (55) ಹತ್ಯೆಯಾಗಿರುವ ಮಹಿಳೆಯಾಗಿದ್ದು, ಮನೆಯ ಕೆಲಸದ ಮಹಿಳೆ ಆಕೆಯನ್ನು ಉಸಿರುಗಟ್ಟಿಸಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದಾಳೆ ಎಂದು ಶಂಕಿಸಲಾಗಿದೆ.

ಹೆಚ್.ಡಿ ರೇವಣ್ಣ ವಿರುದ್ಧ ಮನೆಕೆಲಸದಾಕೆಯಿಂದ FIR: ರದ್ದುಗೊಳಿಸಿ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ
ಹೊಳೆನರಸೀಪುರದಲ್ಲಿ ರೇವಣ್ಣ ಅವರ ಮನೆಯಲ್ಲಿ ಕೆಲಸಕ್ಕಿದ್ದ 47 ವರ್ಷದ ಮಹಿಳೆ ಸಲ್ಲಿಸಿದ ದೂರಿನ ಆಧಾರದ ಮೇಲೆ ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ನ್ನು ಪ್ರಶ್ನಿಸಿ ಶಾಸಕ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಈ ಆದೇಶವನ್ನು ನ್ಯಾಯಮೂರ್ತಿ ಎಂಐ ಅರುಣ್ ಅವರು ಹೊರಡಿಸಿದ್ದಾರೆ.

ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಮನೆ ಕೆಲಸದಾಕೆ ಮೇಲೆ ಹಲ್ಲೆ, ಮೂವರು ಪೊಲೀಸರ ಅಮಾನತು!
ವರ್ತೂರು ಪೊಲೀಸ್ ಠಾಣೆಗೆ ಸೇರಿದ ಸಂಜಯ್ ರಾಥೋಡ್, ಸಂತೋಷ್ ಕುದರಿ ಮತ್ತು ಅರ್ಚನಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದೆಹಲಿ: ಮಹಿಳೆ, ಆಕೆಯ ಮಗನ ಗಂಟಲು ಸೀಳಿ ಹತ್ಯೆ; ಜೋರಾಗಿ ಗದರಿಸಿದ್ದಕ್ಕೆ ಮನೆಕೆಲಸದ ವ್ಯಕ್ತಿ ಕುಕೃತ್ಯ; Video
ಬುಧವಾರ ರಾತ್ರಿ 9:30 ರ ಸುಮಾರಿಗೆ ರುಚಿಕಾಳ ಪತಿ ಕುಲದೀಪ್ ಸೇವಾನಿ ಕೆಲಸದಿಂದ ಹಿಂತಿರುಗಿದಾಗ ಬಾಗಿಲು ಮುಚ್ಚಿರುವುದನ್ನು ಕಂಡರು.

ಮಾಲೀಕನ ಪತ್ನಿ, ಅಪ್ರಾಪ್ತ ಮಗಳ ನಗ್ನ ವಿಡಿಯೋ ರೆಕಾರ್ಡ್; Video ತೋರಿಸಿ ಮನೆ ಕೆಲಸದವನಿಂದಲೇ ಅತ್ಯಾಚಾರ!
ಈ ಸಂಬಂಧ ಮಹಿಳೆ ಬಡಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ, ಪೊಲೀಸರು ಸೋಮವಾರ ಆರೋಪಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ಕೆಲಸಕ್ಕೆ ಸೇರಿದ ಒಂದೇ ತಿಂಗಳಲ್ಲಿ 3 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ ಕದ್ದ ಮನೆಗೆಲಸದವ!
ನಗರದ ಆಭರಣ ವ್ಯಾಪಾರಿಯೊಬ್ಬರ ಮನೆಯಲ್ಲಿ ಮನೆಗೆಲಸಕ್ಕೆ ಸೇರಿದ್ದ ವ್ಯಕ್ತಿಯೊಬ್ಬ ಒಂದೇ ತಿಂಗಳಲ್ಲಿ ಬರೋಬ್ಬರಿ 4 ಕೆಜಿ ಚಿನ್ನ ಮತ್ತು 32 ಕೆಜಿ ಬೆಳ್ಳಿ ಆಭರಣಗಳು ಹಾಗೂ ಸುಮಾರು 9 ಲಕ್ಷ ರೂ.ನಗದು ಸೇರಿ 3 ಕೋಟಿ ರೂ. ಮೌಲ್ಯದ...

ಮನೆ ನೌಕರರಿಗೆ ಕಿರುಕುಳ: ಸೇನಾ ಮೇಜರ್, ಆತನ ಪತ್ನಿ ಬಂಧನ
ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂ ನಲಿ ಬಂಧಿಸಲಾಗಿದೆ

ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷನ ಬಂಧನ
ತನ್ನ ಮನೆಯಲ್ಲಿ ಕೆಲಸ ಮಾಡುತ್ತಿದ್ದ 21 ವರ್ಷದ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವಿದ್ಯಾರ್ಥಿ ನಾಯಕನನ್ನು ಅರುಣಾಚಲ ಪ್ರದೇಶ ಪೊಲೀಸರು ಇಲ್ಲಿ ಬಂಧಿಸಿದ್ದಾರೆ.

ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಖಾನ್ ಶರ್ಮಾ ಮನೆಯಲ್ಲಿ ಕಳ್ಳತನ: ಮನೆ ಕೆಲಸದವನ ಬಂಧನ
ಬಾಲಿವುಡ್ ನಟ ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಮನೆಯಲ್ಲಿ ಕಳ್ಳತನವಾಗಿದೆ. ಇದಾದ ಬಳಿಕ ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಅರ್ಪಿತಾ ಖಾನ್ ಅವರ ಮನೆ ಕೆಲಸದವನನ್ನು ಬಂಧಿಸಿದ್ದಾರೆ.

