ರಾಜ್ಯಕೋವಿಡ್-19 ಎಫೆಕ್ಟ್: ಸರ್ಕಾರ ಓಕೆ ಎಂದರೂ ಮನೆಗೆಲಸದವರು ಇನ್ನೂ ಕೆಲಸಕ್ಕೆ ಗೈರು!
ಮನೆಕೆಲಸದವರು ತಮ್ಮ ಕೆಲಸವನ್ನು ಪುನರ್ ಆರಂಭಿಸಬಹುದು ಎಂದು ಸರ್ಕಾರ ಹೇಳುತ್ತಿದೆ. ಆದರೆ, ಅವರ ಮಾಲೀಕರು ಮತ್ತೆ ಕೆಲಸಕ್ಕೆ ಕರೆಯದೇ ಇರುವುದರಿಂದ ಅನೇಕ ಮಂದಿ ಬಡ ಮಹಿಳೆಯರು ತಮ್ಮ ದಿನನಿತ್ಯದ ವಸ್ತುಗಳನ್ನು ಪೂರೈಸಿಕೊಳ್ಳಲು ತೀವ್ರ ಪರದಾಡುವಂತಾಗಿದೆ. ಉದ್ಯೋಗದಾತರಿಗೆ ಕರೆ ಮಾಡಿ ಕೆಲಸಕ್ಕೆ ಬರಬಹುದೇ ಎಂದು ಕೇಳಿದರೂ ಏನನ್ನೂ ಹೇಳುತ್ತಿಲ್ಲ ಎಂದು ಅನೇಕ ಮಂದಿ ತಮ್ಮ