ದೇಶಮನೆಗೆಲಸದವರಿಗೆ ಕನಿಷ್ಠ ವೇತನ ನಿಗದಿಪಡಿಸಿದರೆ, ಯಾರೂ ಕೆಲಸಕ್ಕೆ ನೇಮಿಸಿಕೊಳ್ಳಲ್ಲ: ಸುಪ್ರೀಂ ಕೋರ್ಟ್
ಮನೆಗೆಲಸದವರಿಗೆ ಕನಿಷ್ಠ ವೇತನ ನಿಗದಿಪಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಲು ನಿರ್ದೇಶನ ನೀಡುವಂತೆ ಕೋರಿ ಪಿಎಲ್ಐ ಸಲ್ಲಿಸಲಾಗಿತ್ತು.